ಕುಮಟಾ | ಭಾರೀ ಮಳೆಗೆ ಗೋಕರ್ಣ–ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ; ಸಂಚಾರ ತಾತ್ಕಾಲಿಕ ಸ್ಥಗಿತ

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಭಾರೀ ಮಳೆಯ ಪರಿಣಾಮ ಕುಮಟಾ ತಾಲೂಕಿನ ಗೋಕರ್ಣ–ತದಡಿ ಮುಖ್ಯ ರಸ್ತೆಯಲ್ಲಿ ಗುಡ್ಡ ಕುಸಿದಿದ್ದು, ರಸ್ತೆ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಗುಡ್ಡ ಕುಸಿತದಿಂದ ರಸ್ತೆಯ ಮೇಲೆ ಮಣ್ಣು, ಕಲ್ಲು...

ಗೋಕರ್ಣ | ಮಹಾಬಲೇಶ್ವರ ದೇವಾಲಯಕ್ಕೆ ಕೊಳಚೆ ನೀರು ನುಗ್ಗುವ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

ಪುರಾಣ ಪ್ರಸಿದ್ಧ ಗೋಕರ್ಣ ಶ್ರೀ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಗೆ ಮಳೆಗಾಲದಲ್ಲಿ ಕೊಳಚೆ ನೀರು ನುಗ್ಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಬಂಧಿತ ಅಧಿಕಾರಿಗಳಿಗೆ ತುರ್ತು ನಿರ್ದೇಶನ ನೀಡಿದ್ದಾರೆ. ಪರಿವರ್ತನ ಗೋಕರ್ಣ...

ಉತ್ತರ ಕನ್ನಡ | ಬಿಜೆಪಿ ಆರೋಪ ರಾಜಕೀಯ ಪ್ರೇರಿತ; ಅಕ್ರಮ ವಲಸಿಗರ ಮಾಹಿತಿ ಇದ್ದರೆ ತನಿಖೆ ನಡೆಸಲಿ: ಪ್ರಸನ್ನ ನಾಯ್ಕ್

ಉತ್ತರ ಕನ್ನಡ: ಮಾಜಿ ಶಾಸಕಿ ರೂಪಾಲಿ ನಾಯ್ಕ್ ಹಾಗೂ ಬಿಜೆಪಿ ಜಿಲ್ಲಾ ಅಧ್ಯಕ್ಷರು ಸೇರಿದಂತೆ ಬಿಜೆಪಿ ನಾಯಕರ ಆರೋಪಗಳು ಮತ್ತು ಹೇಳಿಕೆಗಳು ಕೇವಲ ರಾಜಕೀಯ ಪ್ರೇರಿತವಾಗಿದ್ದು, ಅವುಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಜಿಲ್ಲಾ...

ಮುಂಡಗೋಡ | ಸಾಲದ ಹೊರೆ, ಬೆಳೆ ಚಿಂತೆ; ಗದ್ದೆಯಲ್ಲೇ ವಿಷ ಸೇವಿಸಿದ ರೈತ!

ಸಾಲದ ಹೊರೆ ಹಾಗೂ ಬೆಳೆ ಹಾನಿಯ ಆತಂಕದಿಂದ ಮನನೊಂದ ರೈತನೊಬ್ಬ ತನ್ನ ಸ್ವಂತ ಕೃಷಿ ಜಮೀನಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ...

ಉತ್ತರ ಕನ್ನಡ | ಜಿಲ್ಲೆಯಾದ್ಯಂತ ಎನ್ಯುಮರೇಷನ್ ಫಾರ್ಮ್ ವಿತರಣೆ ಪೂರ್ಣ; 4.97 ಲಕ್ಷ ಫಾರ್ಮ್‌ಗಳ ಗಣಕೀಕರಣ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆ ವೇಗವಾಗಿ ಸಾಗುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿಗೆ ಎನ್ಯುಮರೇಷನ್ ಫಾರ್ಮ್‌ಗಳನ್ನು ವಿತರಿಸಲಾಗಿದೆ. ಇದುವರೆಗೆ 4,97,840 ಫಾರ್ಮ್‌ಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಜಿಲ್ಲಾ...

ಜನಪ್ರಿಯ

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಮಧುಗಿರಿ | ವ್ಯಾಕರಣ ಎಂದರೆ ಕೇವಲ ನಿಯಮಗಳಲ್ಲ: ಪ್ರೊ ಡಿ ಎಸ್ ಮುನೀಂದ್ರಕುಮಾರ್

  ಕೇಶಿರಾಜ ಬರೆದ ‘ಶಬ್ದಮಣಿದರ್ಪಣ’ವು ಕನ್ನಡ ಭಾಷೆಗೆ ಹಿಡಿದ ಸ್ವಚ್ಛವಾದ ಕನ್ನಡಿ....

ಮಧುಗಿರಿ | ಯುವಜನತೆ ಸೇವಾ ಮನೋಭಾವ ರೂಢಿಸಿಕೊಳ್ಳಬೇಕು: ಡಾ.ಶಿವಣ್ಣ

ಯುವಜನತೆ ಶಿಕ್ಷಣದ ಜೊತೆಗೆ ಸಮಾಜದ ಬಗ್ಗೆ ಕಾಳಜಿ, ಜವಾಬ್ದಾರಿ ಹಾಗೂ ಸೇವಾ...

ಗುಬ್ಬಿ | ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

 ಮಧುಗಿರಿ ತಾಲ್ಲೂಕು ಕಾಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನಾ ಮಹೋತ್ಸವದಲ್ಲಿ ದಲಿತ ಯುವಕ...

Tag: ಉತ್ತರ ಕನ್ನಡ ಜಿಲ್ಲೆ