ಸಿದ್ದಾಪುರ | ಜೋಗ ಜಲಪಾತದಲ್ಲಿ ಪ್ರವಾಸಿಗರ ಸುರಕ್ಷತೆಗೆ ಕ್ರಮ; ಸಿಸಿಟಿವಿ, ತಡೆಗೋಡೆ ಅಳವಡಿಕೆಗೆ ನಿರ್ಧಾರ

ಸಿದ್ದಾಪುರ: ವಿಶ್ವವಿಖ್ಯಾತ ಜೋಗ ರಾಜ ಜಲಪಾತದಿಂದ ನೀರು ಬಿಳುವಲ್ಲಿ ರಿಲ್ಸ್ ಹಾಗೆ ಪೋಟೋ ಸಲುವಾಗಿ ಹೋಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಹಾಗೂ ಹಲಗೇರಿ ಗ್ರಾಮ ಪಂಚಾಯಿತಿ ಅಧಿಕಾರಿಗಳು...

ಹೊನ್ನಾವರದಲ್ಲಿ ಮತ್ತೆ ಗುಡ್ಡ ಕುಸಿತ; ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತ

ಹೊನ್ನಾವರ: ತಾಲೂಕಿನ ರಾಮತೀರ್ಥ ತಿರುವಿನ ಸಮೀಪ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಗುಡ್ಡದ ಒಂದು ಭಾಗ ಕುಸಿದು ರಸ್ತೆಯ ಮೇಲೆ ಮಣ್ಣು ಬಿದ್ದ ಪರಿಣಾಮ, ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಕಳೆದ ಎರಡು...

ಅಂಕೋಲಾ | ಅವರ್ಸಾ ಬಳಿ ಖಾಸಗಿ ಬಸ್ ಪಲ್ಟಿ; ಮರ ಅಡ್ಡ ಬಂದಿದ್ದರಿಂದ ತಪ್ಪಿದ ಭಾರೀ ಅನಾಹುತ

ಅಂಕೋಲಾ: ತಾಲೂಕಿನ ಅವರ್ಸಾ ಸಮೀಪದ ಕವಲಗದ್ದ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಬೆಂಗಳೂರುದಿಂದ ಗೋವಾ ಕಡೆಗೆ ಸಂಚರಿಸುತ್ತಿದ್ದ...

ಉತ್ತರ ಕನ್ನಡ | ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಆರಂಭ: ಮನೆ ಮನೆಗೆ ಭೇಟಿ ನೀಡುತ್ತಿರುವ ಬಿಎಲ್‌ಒಗಳು

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ 2026ನೇ ಸಾಲಿನ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ (SIR) ಕಾರ್ಯ ಆರಂಭಗೊಂಡಿದ್ದು, ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು...

ಕಾರವಾರದಲ್ಲಿ ಧಾರಾಕಾರ ಮಳೆ; ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ

ಕಾರವಾರ: ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಇಂದು ಜುಲೈ 2ರಂದು ಕಾರವಾರ ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಗುರುವಾರ ಬೆಳಗ್ಗೆಯಿಂದಲೇ ಕಾರವಾರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ...

ಜನಪ್ರಿಯ

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...

Tag: ಉತ್ತರ ಕನ್ನಡ ಜಿಲ್ಲೆ