ಮುಂಡಗೋಡ | ರೌಡಿ ಶೀಟರ್ ಜಮೀರ್ ಅಹ್ಮದ್ ಹತ್ಯೆ ಪ್ರಕರಣ; 24 ಗಂಟೆಯೊಳಗೆ ಐವರು ಹಂತಕರ ಬಂಧನ

ಮುಂಡಗೋಡ: ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೋಟೆಲ್‌ನಲ್ಲಿ ಊಟಕ್ಕೆ ಕುಳಿತಿದ್ದಾಗ ನಡೆದಿದ್ದ ರೌಡಿ ಶೀಟರ್ ಜಮೀರ್ ಅಹ್ಮದ್ ದರ್ಗಾವಾಲೆ (38) ಅವರ ಭೀಕರ ಕೊಲೆ ಪ್ರಕರಣವನ್ನು ಪೊಲೀಸರು ಕೇವಲ...

ಶಿರಸಿ | 526 ಅಂಕ ಪಡೆದರೂ ಫೇಲ್: ಅಂಧ ವಿದ್ಯಾರ್ಥಿನಿಗೆ ಪರೀಕ್ಷಾ ಮಂಡಳಿಯ ಅನ್ಯಾಯ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರಾಧಿಕಾರದ ನಿರ್ಲಕ್ಷ್ಯದ ಎಡವಟ್ಟಿನಿಂದಾಗಿ, ಅಂಧ ವಿದ್ಯಾರ್ಥಿನಿಯೊಬ್ಬಳು ಎಲ್ಲಾ ಪರೀಕ್ಷೆಗಳಿಗೆ ಹಾಜರಾಗಿದ್ದರೂ ಸಮಾಜ ವಿಜ್ಞಾನ ಪರೀಕ್ಷೆಗೆ ಗೈರುಹಾಜರಾಗಿದ್ದಾಳೆ ಎಂದು ನಮೂದಿಸಿ ಫೇಲ್ ಮಾಡಿರುವ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ...

ಉತ್ತರ ಕನ್ನಡ | ಗ್ರಾಮ ಪಂಚಾಯಿತಿ ಸದಸ್ಯರ ಸಂಖ್ಯೆ ನಿಗದಿ: ಆಕ್ಷೇಪಣೆ ಸಲ್ಲಿಸಲು ಏಪ್ರಿಲ್ 24 ಕೊನೆಯ ದಿನ

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಉತ್ತರ ಕನ್ನಡ ಜಿಲ್ಲೆಯ ಒಟ್ಟು 12 ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಿಗೆ ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಈ ಕುರಿತು ಸಾರ್ವಜನಿಕರು...

ಉತ್ತರ ಕನ್ನಡ | 14-15 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ: ಗರ್ಭಕಂಠ ಕ್ಯಾನ್ಸರ್ ತಡೆಗೆ ಜಿಲ್ಲಾಧಿಕಾರಿ ಸೂಚನೆ

ಉತ್ತರ ಕನ್ನಡ: ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವ ಗರ್ಭಕಂಠದ ಕ್ಯಾನ್ಸರ್ ಅನ್ನು ತಡೆಗಟ್ಟುವ ನಿಟ್ಟಿನಲ್ಲಿ 14 ರಿಂದ 15 ವರ್ಷದೊಳಗಿನ ಎಲ್ಲಾ ಅರ್ಹ ಹೆಣ್ಣುಮಕ್ಕಳಿಗೆ ಹೆಚ್.ಪಿ.ವಿ. (HPV) ಲಸಿಕೆಯನ್ನು ಕಡ್ಡಾಯವಾಗಿ ನೀಡುವಂತೆ ಜಿಲ್ಲಾಧಿಕಾರಿ ಕೆ....

ಮುಂಡಗೋಡ | ಹಕ್ಕುಪತ್ರ ಪಡೆದ ರೈತರಿಂದ ತೋಟಗಾರಿಕೆ ಜಂಟಿ ನಿರ್ದೇಶಕ ಬಿ.ಪಿ. ಸತೀಶ್ ಅವರಿಗೆ ಸನ್ಮಾನ

ಮುಂಡಗೋಡ: ಸರ್ಕಾರದ ಯೋಜನೆಗಳನ್ನು ಪ್ರಾಮಾಣಿಕವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ಸೇವೆಯನ್ನು ಗುರುತಿಸಿ, ಮುಂಡಗೋಡಿನ ಐಬಿ (ಪ್ರವಾಸಿ ಮಂದಿರ)ಯಲ್ಲಿ ಪರಿಶಿಷ್ಟ ಪಂಗಡದ ಪಟ್ಟಾ ಭೂಮಿ ಹೊಂದಿರುವ ರೈತರು...

ಜನಪ್ರಿಯ

ಕಲಬುರಗಿ | ಬಸ್, ಬೈಕ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ...

ಕಲಬುರಗಿ | ಗಾಂಜಾ ಮಾರಾಟ; ಮೂವರು ಬಂಧನ, ₹7,500 ಮೌಲ್ಯದ ವಸ್ತು ವಶ

ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ...

ಕಲಬುರಗಿ | ಎಸ್‌ಐಆರ್ ರದ್ದತಿಗೆ ಅ.2ರಂದು ಬೃಹತ್ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಪಟ್ಟಿಯಿಂದ...

ಕಲಬುರಗಿ | ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶವ ಪತ್ತೆ; ಕೊಲೆ ಶಂಕೆ

ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯೊಬ್ಬರ ಮೃತದೇಹ...

Tag: ಉತ್ತರ ಕನ್ನಡ ಜಿಲ್ಲೆ