ಶಿರಸಿ | ಅಘನಾಶಿನಿ-ವೇದಾವತಿ ನದಿ ಜೋಡಣೆ: ಪಶ್ಚಿಮ ಘಟ್ಟ ರಕ್ಷಣೆಗೆ ಮಾರ್ಗಸೂಚಿ ಪಾಲಿಸಲು ಯುನೆಸ್ಕೋ ಸೂಚನೆ

ಶಿರಸಿ: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಪ್ರಸ್ತಾವಿತ ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗೆ ಸಂಬಂಧಿಸಿದಂತೆ ಅಂತರಾಷ್ಟ್ರೀಯ ಮಟ್ಟದ ಮಹತ್ವದ ಬೆಳವಣಿಗೆಯಾಗಿದೆ. ವಿಶ್ವ ಪರಂಪರೆಯ ಸಮಾವೇಶದ ನಿಬಂಧನೆ ಹಾಗೂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ...

ದಾಂಡೇಲಿ | ಆರ್‌ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ: ಸಚಿವ ರಾಮಲಿಂಗ ರೆಡ್ಡಿ ಎಚ್ಚರಿಕೆ

ದಾಂಡೇಲಿ: ರಾಜ್ಯದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (RTO) ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದಲ್ಲಿ ಸಂಬಂಧಪಟ್ಟ ಆರ್‌ಟಿಒ ಮತ್ತು ಎ.ಆರ್.ಟಿ.ಒ ಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ...

ದಾಂಡೇಲಿ | ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; 5 ಗೃಹಬಳಕೆ ಸಿಲಿಂಡರ್‌ಗಳ ಜಪ್ತಿ

ದಾಂಡೇಲಿ: ವಾಣಿಜ್ಯ ಉದ್ದೇಶಗಳಿಗಾಗಿ ನಿಯಮಬಾಹಿರವಾಗಿ ಗೃಹಬಳಕೆಯ ಸಿಲಿಂಡರ್‌ಗಳನ್ನು ಬಳಸುತ್ತಿದ್ದ ನಗರದ ವಿವಿಧ ಹೋಟೆಲ್‌ಗಳ ಮೇಲೆ ಕಂದಾಯ ಮತ್ತು ಆಹಾರ ಇಲಾಖೆಯ ಅಧಿಕಾರಿಗಳು ಗುರುವಾರ ಜಂಟಿ ದಾಳಿ ಒಟ್ಟು 5 ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗರದ ಹೋಟೆಲ್‌ಗಳು,...

ಸಿದ್ದಾಪುರ | ಇತಿಹಾಸದ ಹಾದಿಯಲ್ಲಿ ಹುಲ್ಕುತ್ರಿ ಶಾಲಾ ಮಕ್ಕಳು; ಜೈನ ನೆಲೆಗಳ ಅಧ್ಯಯನ

ಸಿದ್ದಾಪುರ: ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಲ್ಕುತ್ರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ಇಕೋ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ 'ಪ್ರಕೃತಿ ನಡಿಗೆ' ಹಾಗೂ ಕ್ಷೇತ್ರ ಅಧ್ಯಯನದ ಮೂಲಕ ಇತಿಹಾಸದ...

ಉತ್ತರ ಕನ್ನಡ | ‘ಸ್ವಯಂಚಾಲಿತ ಮ್ಯುಟೇಶನ್’ ಕ್ರಾಂತಿ: 900ಕ್ಕೂ ಅಧಿಕ ಪ್ರಕರಣಗಳು ಹಸ್ತಕ್ಷೇಪವಿಲ್ಲದೆ ವಿಲೇವಾರಿ

ಭೂದಾಖಲೆಗಳ ನಿರ್ವಹಣೆಯಲ್ಲಿ ಪಾರದರ್ಶಕತೆ ತರಲು ಮತ್ತು ಸಾರ್ವಜನಿಕರ ಅಲೆದಾಟ ತಪ್ಪಿಸಲು ಸರ್ಕಾರ ಜಾರಿಗೆ ತಂದಿರುವ 'ಸ್ವಯಂಚಾಲಿತ ಮ್ಯುಟೇಶನ್' (Automated Mutation) ತಂತ್ರಾಂಶವು ಉತ್ತರ ಕನ್ನಡ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಫೆಬ್ರವರಿ 24 ರಿಂದ...

ಜನಪ್ರಿಯ

ಕಲಬುರಗಿ | ಹಿಂದೂ ಮಹಾಗಣಪತಿ ಉತ್ಸವಕ್ಕೆ ರೌಡಿ ಶೀಟರ್ ಶ್ರೀಕಾಂತ್ ಶೆಟ್ಟಿ ಎಂಟ್ರಿಗೆ ಬ್ರೇಕ್; 4 ದಿನ ನಗರ ಪ್ರವೇಶ ನಿರ್ಬಂಧ

ನಗರದ ಕೋಟೆ ಎದುರು ನಡೆಯುತ್ತಿರುವ ಹಿಂದೂ ಮಹಾಗಣಪತಿ ಉತ್ಸವದ ಹಿನ್ನೆಲೆಯಲ್ಲಿ ಹಿಂದೂ...

ಕಲಬುರಗಿ | ಬಸ್, ಬೈಕ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ...

ಕಲಬುರಗಿ | ಗಾಂಜಾ ಮಾರಾಟ; ಮೂವರು ಬಂಧನ, ₹7,500 ಮೌಲ್ಯದ ವಸ್ತು ವಶ

ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ...

ಕಲಬುರಗಿ | ಎಸ್‌ಐಆರ್ ರದ್ದತಿಗೆ ಅ.2ರಂದು ಬೃಹತ್ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಪಟ್ಟಿಯಿಂದ...

Tag: ಉತ್ತರ ಕನ್ನಡ ಜಿಲ್ಲೆ