ಶಿರಸಿ | ಆಯ್ದ ಹತ್ಯೆಗಳ ಬಗ್ಗೆ ಮಾತ್ರ ಆಕ್ರೋಶವೇಕೆ? ಉಪೇಂದ್ರ ಪೈ–ಅನಂತಮೂರ್ತಿ ಹೆಗಡೆಗೆ ಅರ್ಜುನ್ ಮಿಂಟಿ ನೇರ ಪ್ರಶ್ನೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದ ಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿರುವ ಮುಖಂಡರ ನಡೆಯನ್ನು ಭೀಮಘರ್ಜನೆ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಅರ್ಜುನ್ ಮಿಂಟಿ ಅವರು ತೀವ್ರವಾಗಿ ಖಂಡಿಸಿದ್ದಾರೆ....

ಶಿರಸಿ | ಪಟ್ಟಣದ ಹೊಳೆಯಲ್ಲಿ ಅಪರೂಪದ ‘ನೀರು ನಾಯಿ’ ದರ್ಶನ: ವಿನಾಶದ ಅಂಚಿನಲ್ಲಿರುವ ಜೀವಿ

ಶಿರಸಿ: ಪ್ರಕೃತಿಯ ಮಡಿಲಲ್ಲಿ ಅಚ್ಚರಿಗಳಿಗೇನೂ ಕೊರತೆಯಿಲ್ಲ. ಈ ಮಾತಿಗೆ ಪೂರಕವೆಂಬಂತೆ, ತಾಲೂಕಿನ ಪಟ್ಟಣ ಹೊಳೆಯಲ್ಲಿ ಇದೇ ಮೊದಲ ಬಾರಿಗೆ ಅತ್ಯಂತ ಅಪರೂಪದ ‘ನೀರು ನಾಯಿ’ (Smooth-coated Otter) ಪತ್ತೆಯಾಗಿದೆ. ಜಾಗತಿಕವಾಗಿ ವಿನಾಶದ ಅಂಚಿನಲ್ಲಿರುವ...

ಮುಂಡಗೋಡ | ಆದಿಜಾಂಬವ ಪ್ರೌಢಶಾಲೆಯಲ್ಲಿ ಸಾವಿತ್ರಿಬಾಯಿ ಪುಲೆ ಜನ್ಮದಿನಾಚರಣೆ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಆದಿಜಾಂಬವ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಉತ್ತರ ಕನ್ನಡ ಜಿಲ್ಲಾ ಘಟಕ ಹಾಗೂ ಶಾಲಾ ಆಡಳಿತ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ...

ಯಲ್ಲಾಪುರ | ಹತ್ಯೆ ಪ್ರಕರಣ: ನೊಂದ ಕುಟುಂಬಕ್ಕೆ 8.25 ಲಕ್ಷ ರೂ. ಪರಿಹಾರ ಹಸ್ತಾಂತರ; ಮಗನ ಶಿಕ್ಷಣಕ್ಕೆ ದಸಂಸ ಆಗ್ರಹ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಕಾಳಮ್ಮನಗರದಲ್ಲಿ ಶನಿವಾರ ರಂದು ನಡೆದ ರಂಜೀತಾ ಬನಸೋಡೆ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸರ್ಕಾರ ಹಾಗೂ ವಿವಿಧ ಸಂಘಟನೆಗಳು ಸಂತ್ರಸ್ತ ಕುಟುಂಬದ ನೆರವಿಗೆ ಧಾವಿಸಿವೆ....

ಮುಂಡಗೋಡ | ಕಳಚಿದ ಕಬ್ಬಿನ ಟ್ರೈಲರ್ ಕೊಂಡಿ – ಕೂದಲೆಳೆ ಅಂತರದಲ್ಲಿ ತಪ್ಪಿದ ಭೀಕರ ದುರಂತ!

ಮುಂಡಗೋಡ: ಪಟ್ಟಣದ ಯಲ್ಲಾಪುರ ರಸ್ತೆಯ ಪೋಸ್ಟ್ ಆಫೀಸ್ ಸಮೀಪ ಕಬ್ಬು ತುಂಬಿದ ಟ್ರಾಕ್ಟರ್ ಟ್ರೈಲರ್‌ನ ಕೊಂಡಿ ಕಳಚಿ ಪಲ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ, ಸಾರ್ವಜನಿಕರಲ್ಲಿ ಆತಂಕ...

ಜನಪ್ರಿಯ

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಚಿಂತಾಮಣಿ | ಎನ್.ವಿ. ಶ್ರೀನಿವಾಸನ್ ಅವರ ಚೊಚ್ಚಲ ಕವನ ಸಂಕಲನ ‘ಕಾವ್ಯ ಕುಸುಮಗಳು ಅರಳಿದಾಗ’ಲೋಕಾರ್ಪಣೆ

ಕಾವ್ಯವು ಮನುಷ್ಯನ ಭಾವನೆಗಳಿಗೆ ಅಕ್ಷರ ರೂಪ ನೀಡುವ ಶಕ್ತಿಯುತ ಮಾಧ್ಯಮವಾಗಿದ್ದು, ಕವಿಯ...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

ಉತ್ತರ ಪ್ರದೇಶ ಚುನಾವಣೆ: ಯಾವುದೇ ಪಕ್ಷ ಸೇರದೆ, ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತೇನೆ: ಮಾಜಿ ಐಎಎಸ್ ದಿವ್ಯಾ ಮಿತ್ತಲ್

ಇತ್ತೀಚೆಗೆ, ತಮ್ಮ ಆಡಳಿತಾತ್ಮಕ ಸೇವೆಯ (ಐಎಎಸ್‌) ಹುದ್ದೆಗೆ ರಾಜೀನಾಮೆ ನೀಡಿದ್ದ ಉತ್ತರ...

Tag: ಉತ್ತರ ಕನ್ನಡ ಜಿಲ್ಲೆ