ಉತ್ತರ ಕನ್ನಡ | ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ 14 ಮಂದಿ ನೀರುಪಾಲು: ಮೂವರ ಮೃತದೇಹ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ 14 ಮಂದಿ ನೀರಿನ ಸುಳಿಗೆ ಸಿಲುಕಿದ್ದು, ಈ ಪೈಕಿ ಮೂವರ ಮೃತದೇಗಳು ಪತ್ತೆಯಾಗಿವೆ. ಇನ್ನುಳಿದ 11 ಮಂದಿ ನೀರು ಪಾಲಾಗಿದ್ದು,...

ಉತ್ತರ ಕನ್ನಡ | ನಗರ ವಿಸ್ತರಣೆ ಪರಿಣಾಮ 53ಕ್ಕೆ ಇಳಿದ ಜಿಪಂ ಕ್ಷೇತ್ರ; ಗ್ರಾಮೀಣ ಪ್ರತಿನಿಧಿತ್ವಕ್ಕೆ ಹೊಡೆತವೇ?

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪುನರ್‌ವಿಂಗಡಣೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. 39 ಕ್ಷೇತ್ರಗಳಿಂದ 54ಕ್ಕೆ ಏರಿಕೆಯಾಗಿದ್ದ ಸಂಖ್ಯೆಯನ್ನು ಇದೀಗ 53ಕ್ಕೆ ಇಳಿಸಿರುವ ಅಂತಿಮ ಅಧಿಸೂಚನೆ ಹೊರಬಿದ್ದಿದ್ದು, ಈ ಬದಲಾವಣೆಯ ಹಿಂದಿರುವ...

ಇದರೊಳಗೆ ಜೋಡಿ ನಿಟ್ಟುಸಿರು ಕೇಳುತ್ತದೆ…

ಉತ್ತರ ಕನ್ನಡದಲ್ಲಿ ಜನ ಚಳವಳಿಗಳನ್ನು ಜೀವಂತವಾಗಿರಿಸಿದವರಲ್ಲಿ ವಿಠ್ಠಲ ಭಂಡಾರಿ ಪ್ರಮುಖರು. ಇಂದು ಅವರು ಇಲ್ಲವಾದ ದಿನ. ವಿಠ್ಠಲ ಅಗಲಿದ ಆನಂತರ ಅವನ ನೆನಪನ್ನೇ ಶಕ್ತಿಯನ್ನಾಗಿಸಿಕೊಂಡ ಯಮುನಾ ಗಾಂವ್ಕರ್ ರಾಜ್ಯದಾದ್ಯಂತ ಮುನ್ನಡೆದ ರೀತಿ ಅಭೂತಪೂರ್ವವಾದುದು. 'ಈಗಲೂ...

ಬಜೆಟ್ ನಿರೀಕ್ಷೆಯಲ್ಲಿ ಉತ್ತರ ಕನ್ನಡ | ಬರಿ ʼಭರವಸೆʼಯೋ ಅಭಿವೃದ್ಧಿಯ ʼಭಾಗ್ಯʼವೋ?

ರಾಜ್ಯ ಸರ್ಕಾರದ ಮುಂಬರುವ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಪ್ರಕೃತಿ ಸೌಂದರ್ಯದ ಜತೆಗೆ ಸವಾಲುಗಳನ್ನೂ ಒಟ್ಟಾಗಿ ಹೊದ್ದಿರುವ ಉತ್ತರ ಕನ್ನಡ ಜಿಲ್ಲೆಯು ಈ ಬಾರಿಯಾದರೂ ಸರ್ಕಾರ ಭರವಸೆ ನೀಡುವುದು ಬಿಟ್ಟು ಅಭಿವೃದ್ಧಿಯ ಭಾಗ್ಯ...

ಉತ್ತರ ಕನ್ನಡ | 5 ಸಾವಿರ ಅಪಘಾತ, 700ಕ್ಕೂ ಹೆಚ್ಚು ಸಾವು; ರಸ್ತೆಗಳೋ ಮೃತ್ಯು ಕೂಪಗಳೋ?

ಪ್ರಕೃತಿ ಸೌಂದರ್ಯಕ್ಕೆ ಹೆಸರಾದ ಉತ್ತರ ಕನ್ನಡ ಜಿಲ್ಲೆಯ ರಸ್ತೆಗಳು ಇಂದು ರಕ್ತಸಿಕ್ತವಾಗುತ್ತಿವೆ. ಜಿಲ್ಲೆಯಾದ್ಯಂತ ಕಳೆದ ಮೂರು ವರ್ಷಗಳಲ್ಲಿ ಸಂಭವಿಸಿದ ಭೀಕರ ಅಪಘಾತಗಳು ನೂರಾರು ಕುಟುಂಬಗಳ ಆಧಾರಸ್ತಂಭಗಳನ್ನೇ ಉರುಳಿಸಿವೆ. ರಸ್ತೆಗಳಲ್ಲಿ ಹರಿಯುತ್ತಿರುವ ರಕ್ತದ ಕಲೆಗಳು...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಉತ್ತರ ಕನ್ನಡ