ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಜನನಿಬಿಡ ಪ್ರದೇಶದಲ್ಲಿರುವ 'ಡೆಸರ್ಟಿನೊ ಕೆಫೆ'ಯಲ್ಲಿ ಮಂಗಳವಾರ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಭಸ್ಮವಾಗಿವೆ.
ಅಗ್ನಿಶಾಮಕ ದಳದ ಸಮಯಪ್ರಜ್ಞೆಯಿಂದಾಗಿ ಕೆಫೆಯಲ್ಲಿದ್ದ ಗ್ರಾಹಕರು...
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಪೊಲೀಸ್ ಇಲಾಖೆ ಸಮರ ಸಾರಿದೆ. ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ನಡೆಯುವ ಎಲ್ಲಾ ರೀತಿಯ ಕಾನೂನು ಬಾಹಿರ...
ದೇಶಾದ್ಯಂತ 77ನೇ ಗಣರಾಜ್ಯೋತ್ಸವ ಸಡಗರ ಮನೆಮಾಡಿರುವ ಹಿನ್ನೆಲೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ಸೋಶಿಯಲ್ ಡೆಮೋಕ್ರಿಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ವತಿಯಿಂದ ಸಂಭ್ರಮದ ಗಣರಾಜ್ಯೋತ್ಸವನ್ನು ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಂವಿಧಾನದ...
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸರಕಾರಿ ಬೆಟ್ಟ ಹಾಗೂ ಅರಣ್ಯ ಭೂಮಿಯನ್ನು ಅಕ್ರಮವಾಗಿ ಅತಿಕ್ರಮಣ ಮಾಡಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಭೀಮಘರ್ಜನೆ ಸಂಘಟನೆಯ ಜಿಲ್ಲಾಧ್ಯಕ್ಷ ಅರ್ಜುನ್...
ಉತ್ತರ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದ್ದು, ಗ್ಯಾರಂಟಿ ಯೋಜನೆಗಳ ಜೊತೆಗೆ ಶಿಕ್ಷಣ, ಕುಡಿಯುವ ನೀರು ಹಾಗೂ ರಸ್ತೆಗಳಂತಹ ಮೂಲಭೂತ ಸೌಕರ್ಯಗಳಿಗೆ ವಿಶೇಷ ಒತ್ತು ನೀಡಲಾಗುತ್ತಿದೆ ಎಂದು ಮೀನುಗಾರಿಕೆ...