ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ 28 ವರ್ಷದ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡದ ಹಳಿಯಾಳ–ದಾಂಡೇಲಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಹಳಿಯಾಳ ತಾಲೂಕಿನ ಕೆಸರೊಳ್ಳಿ ಅಂಚೆ ವ್ಯಾಪ್ತಿಯ...
ಉತ್ತರ ಕನ್ನಡ ಜಿಲ್ಲೆ, ಕಾರವಾರದ ಮಾಜಾಳಿ ಸಮೀಪ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ತಲೆಮರೆಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ ಆರೋಪಿ ಸಂಶಾದ್ನನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಮುಂಬೈನ...
ಕುಮಟಾ–ಹೊನ್ನಾವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಲಾ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೌಲಭ್ಯಗಳ ಅಭಿವೃದ್ಧಿಗಾಗಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ (MPLADS) ಅಡಿಯಲ್ಲಿ ಒಟ್ಟು ₹12 ಲಕ್ಷ ಅನುದಾನ ಬಿಡುಗಡೆಗೆ ಶಿಫಾರಸು ಮಾಡಿರುವ ರಾಜ್ಯಸಭಾ...
ಕರಾವಳಿ ಪ್ರದೇಶದ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಭಾರತೀಯ ನೌಕಾಪಡೆಯು ‘ಸೀ ವಿಜಿಲ್-2026’ ರಾಷ್ಟ್ರೀಯ ಕರಾವಳಿ ರಕ್ಷಣಾ ಸಮರಾಭ್ಯಾಸದಲ್ಲಿ ಪಾಲ್ಗೊಂಡಿತು.
ಭಾರತೀಯ ನೌಕಾಪಡೆ, ಭಾರತೀಯ ಕರಾವಳಿ ಕಾವಲು ಪಡೆ, ಕಸ್ಟಮ್ಸ್ ಇಲಾಖೆ, ಕರಾವಳಿ...
ಉತ್ತರ ಕನ್ನಡ ಜಿಲ್ಲೆಯಲ್ಲಿ ನವೆಂಬರ್ 15ರಂದು ನಡೆಯಲಿರುವ ಕೆಪಿಎಸ್ಸಿ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಪರೀಕ್ಷೆಯನ್ನು ಯಾವುದೇ ಅವ್ಯವಹಾರಗಳಿಗೆ ಅವಕಾಶವಿಲ್ಲದಂತೆ ಪಾರದರ್ಶಕವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ...