ಅಮೆರಿಕ ಸರ್ಕಾರದಿಂದ ಆಮದು ನಿಷೇಧ: ಸಂಕಷ್ಟದಲ್ಲಿ ರಾಜ್ಯದ ಅಡಿಕೆ ಎಲೆ ತಟ್ಟೆ ತಯಾರಕರು

ಅಮೆರಿಕದ ಆಹಾರ ಮತ್ತು ಔಷಧ ಆಡಳಿತ(Food and Drug Administration-FDA)ನಿಂದ ಈ ಅಡಿಕೆ ಎಲೆ ತಟ್ಟೆಗಳನ್ನು ಆಹಾರದೊಂದಿಗೆ ಬಳಸಲಾಗಲಾರದ್ದು, ಅದರಲ್ಲಿ ಸೋಂಕು ಹರಡುವ ಸಾಧ್ಯತೆಗಳಿವೆ ಎಂಬ ಕಾರಣದಿಂದ ಆಮದು ನಿಷೇಧವನ್ನು ವಿಧಿಸಲಾಗಿದೆ. ಅಮೆರಿಕ ಸರ್ಕಾರದಿಂದ...

ಶಿರಸಿ | 13 ವರ್ಷಗಳಿಂದ ತಲೆಮೆರೆಸಿಕೊಂಡಿದ್ದ ಅಂತರ್ ಜಿಲ್ಲಾ ಆರೋಪಿ ಬಂಧನ

ಸುಮಾರು 13 ವರ್ಷಗಳಿಂದ ತಲೆಮೆರೆಸಿಕೊಂಡಿದ್ದ ಅಂತರ್ ಜಿಲ್ಲಾ ಆರೋಪಿಯೊಬ್ಬನನ್ನು ಶಿರಸಿಯ ಹೊಸ ಮಾರುಕಟ್ಟೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರಿನ ಮಂಗಳಾದೇವಿ ದೇವಸ್ಥಾನ ವ್ಯಾಪ್ತಿಯ ನಿವಾಸಿ ನಿತೀನ್ @ ಮಾದೇಶ @ ಗುಂಡ @ ಅನಿಲ್...

ಶಿರಸಿ | ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಪರಾರಿ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಳ್ಳಿಯೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಿರಸಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಪರಾರಿಯಾಗಿದ್ದಾನೆ. ಏಳನೇ ತರಗತಿ...

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ದೇವರ ಪ್ರಸಾದವಿದ್ದಂತೆ: ಸಚಿವ ಮಧು ಬಂಗಾರಪ್ಪ

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ದೇವರ ಪ್ರಸಾದವಿದ್ದಂತೆ ಎಂದು ಸಚಿವ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು. ಕುಮಟಾ ತಾಲೂಕಿನ ಕಾಗಾಲ ಗ್ರಾಮದ ಐತಿಹಾಸಿಕ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸ್ವರ್ಣ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ...

ಉತ್ತರ ಕನ್ನಡ | ಪಹಲ್ಗಾಮ್​​ ಭಯೋತ್ಪಾದಕರ ದಾಳಿ ಬಳಿಕ ರಕ್ಷಣಾ ಪಡೆಗಳ ಕಟ್ಟೆಚ್ಚರ

ಜಮ್ಮು ಕಾಶ್ಮೀರದ ಪಹಲ್ಗಾಮ್​​ನಲ್ಲಿ ನಡೆದ ಭಯೋತ್ಪಾದಕರ ದಾಳಿಯ ಬಳಿಕ ದೇಶಾದ್ಯಂತ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲೂ ರಕ್ಷಣಾ ಪಡೆಗಳು ಕಟ್ಟೆಚ್ಚರ ವಹಿಸಿದ್ದು, ಸೋಮವಾರ ರಕ್ಷಣಾ ಪಡೆಗಳು ಹಾಗೂ ತನಿಖಾ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಉತ್ತರ ಕನ್ನಡ