ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ ಕ್ಷೇತ್ರದಲ್ಲಿ ಒಗ್ಗಟ್ಟಾಗಿ ಚುನಾವಣೆ ಮಾಡಿ, ಗೆಲುವು ಖಚಿತ: ಸಿಎಂ ಸಿದ್ದರಾಮಯ್ಯ

"ನಾವು ನಡೆಸಿರುವ ಎಲ್ಲ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿ. ಉತ್ತರ ಕನ್ನಡ ಜಿಲ್ಲೆ ಸೇರಿ ಬೆಳಗಾವಿಯ ಜಿಲ್ಲೆಗಳಿಗೆ ಒಳಪಡುವ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಖಚಿತವಾಗಿ ಗೆಲುವು ಸಾಧಿಸಬಹುದು"...

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ | ಬಿಜೆಪಿ ಭದ್ರಕೋಟೆಯಲ್ಲಿ ಹೊಸಬರಿಗೆ ಮಣೆ, ಕಾಂಗ್ರೆಸ್‌ನಿಂದ ಮಹಿಳಾ ಅಭ್ಯರ್ಥಿ ಕಣಕ್ಕೆ?

ಉತ್ತರ ಕನ್ನಡ ಕರಾವಳಿ ಜಿಲ್ಲೆಗಳಲ್ಲಿ ಒಂದು. ಗೋವಾ ರಾಜ್ಯ, ಧಾರವಾಡ, ಬೆಳಗಾವಿ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳೊಂದಿಗೆ ತನ್ನ ಗಡಿಗಳನ್ನು ಹಂಚಿಕೊಂಡಿದೆ. ಪಶ್ಚಿಮಕ್ಕೆ ಅರಬ್ಬಿ ಸಮುದ್ರವಿದೆ. ಅತಿಹೆಚ್ಚು ಅರಣ್ಯಪ್ರದೇಶದಿಂದ ಕೂಡಿರುವ ಪ್ರಕೃತಿ ಸೌಂದರ್ಯಕ್ಕೆ...

ಉತ್ತರ ಕನ್ನಡ | ಪ್ರಜಾಪ್ರಭುತ್ವದ ಉಳಿವಿಗೆ ಬಿಜೆಪಿ ಸೋಲಿಸುವುದು ಅನಿವಾರ್ಯ: ಮುಖ್ಯಮಂತ್ರಿ ಚಂದ್ರು

ಪ್ರಜಾಪ್ರಭುತ್ವದ ಉಳಿವಿಗೆ ಈ ಬಾರಿ ಬಿಜೆಪಿ ಸೋಲಿಸುವುದು ಅನಿವಾರ್ಯವಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. "ಅಭಿವೃದ್ಧಿಯ...

ಉತ್ತರ ಕನ್ನಡ | ಓಡಾಡಲು ರಸ್ತೆಯಿಲ್ಲ, ಕಾಲುದಾರಿಯೇ ಎಲ್ಲ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಕೋಮಾರಪಂತವಾಡಾ ಗ್ರಾಮದ ಜನರು ಓಡಾಡಲು ರಸ್ತೆಯಿಲ್ಲದೇ ಕಾಲುದಾರಿಯಲ್ಲೇ ಸಾಗುವ ಅನಿವಾರ್ಯತೆ ಇದ್ದು, ಗ್ರಾಮಸ್ಥರು ತಮ್ಮ ವಾಹನಗಳನ್ನು ಮನೆಯ ಬಾಗಿಲಿಗೆ ತರಲು ಆಗುತ್ತಿಲ್ಲ. ಸುಸಜ್ಜಿತ ರಸ್ತೆಯನ್ನೇ ಕಾಣದೆ ಗ್ರಾಮಸ್ಥರು ನಿತ್ಯ...

ಉತ್ತರ ಕನ್ನಡ | ಅನಂತ ಕುಮಾರ್ ಹೆಗಡೆಯನ್ನು ಯುಎಪಿಎ ಕಾಯ್ದೆಯಡಿ ಜೈಲಿಗಟ್ಟಿ: ಶ್ಯಾಮರಾಜ್ ಬಿರ್ತಿ

ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಆಗಾಗ ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿದ್ದು, ಅವರನ್ನು ಯುಎಪಿಎ ಕಾಯ್ದೆಯಡಿ ಜೈಲಿಗಟ್ಟಿ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್‌ವಾದ) ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮರಾಜ್...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಉತ್ತರ ಕನ್ನಡ