ಶಾಲೆಯ ಗಂಟೆ ಬಾರಿಸುವ ಸದ್ದು ಕೇಳುತ್ತಿದ್ದಂತೆ ಬಾಗಿಲು ತೆರೆದುಕೊಳ್ಳುತ್ತದೆ. ತರಗತಿ ಕೊಠಡಿಗಳಲ್ಲಿ ಶಿಕ್ಷಕರೂ ಇದ್ದಾರೆ. ಆದರೆ ಮಕ್ಕಳ ಹೆಜ್ಜೆಗಳಿಲ್ಲ, ಪ್ರಾರ್ಥನೆಯ ಧ್ವನಿಯಿಲ್ಲ, ಪಾಠದ ಸದ್ದು ಕೇಳಿಸುವುದಿಲ್ಲ. ಆಟದ ಮೈದಾನವೂ ಖಾಲಿ. ಇದು ಉತ್ತರ...
ಮಂಗಳೂರು ನಗರದ ಹೈಕೋರ್ಟ್ ಸಂಚಾರಿ ಪೀಠದ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆಯನ್ನು ಸೇರಿಸುವ ಪ್ರಸ್ತಾಪನೆಗೆ, ಜಿಲ್ಲೆಯ ವಕೀಲರು ಹಾಗೂ ವಿವಿಧ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಉತ್ತರ ಕನ್ನಡ ಜಿಲ್ಲೆ ಪ್ರಸ್ತುತ ಇರುವ ಧಾರವಾಡ...
ಹಲವು ವರ್ಷಗಳಿಂದ ವಿಳಂಬವಾಗಿದ್ದ ಹುಬ್ಬಳ್ಳಿ–ಅಂಕೋಲಾ ವಿಶೇಷ ರೈಲ್ವೆ ಯೋಜನೆ ಮತ್ತೆ ಚುರುಕು ಪಡೆದುಕೊಂಡಿದೆ. ಯೋಜನೆಗಾಗಿ ಅಗತ್ಯವಿರುವ ಜಮೀನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಗೆ ನೈಋತ್ಯ ರೈಲ್ವೆ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಉತ್ತರ ಕನ್ನಡ ಜಿಲ್ಲೆಯ ಸುಮಾರು...
ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR)-2026 ಪ್ರಕ್ರಿಯೆ ಅಂತಿಮ ಹಂತದತ್ತ ಸಾಗಿದ್ದು, ಮನೆ ಮನೆಗೆ ತೆರಳಿ ಮತದಾರರ ಮಾಹಿತಿ ಸಂಗ್ರಹಿಸಿದ ಬಳಿಕ 95,264 ಮತದಾರರನ್ನು ಸ್ಥಳಾಂತರ, ಮರಣ...
ಲಕ್ಷಾಂತರ ರೂಪಾಯಿ ಸಾಲ ಮಾಡಿ ದೋಣಿ, ಬಲೆ ಹಾಗೂ ಯಂತ್ರೋಪಕರಣಗಳನ್ನು ಸಜ್ಜುಗೊಳಿಸಿರುವ ಸಾವಿರಾರು ಮೀನುಗಾರ ಕುಟುಂಬಗಳು ನಂಬಿಕೆಯ ಹೊಸ್ತಿಲಲ್ಲಿ ನಿಂತಿವೆ. ಹವಾಮಾನ ವೈಪರೀತ್ಯದ ಭೀತಿಯ ನಡುವೆ ಆಳ ಸಮುದ್ರ ಮೀನುಗಾರಿಕೆ ಆರಂಭವಾಗುತ್ತಿದ್ದು, ಈ...