ಒಂದು ಕಡೆ ರಾಜ್ಯ ಮತ್ತು ದೇಶದ ಆರ್ಥಿಕತೆಗೆ ವಿದೇಶಿ ವಿನಿಮಯ ತಂದುಕೊಡುವ ಕ್ಷೇತ್ರವಾಗಿ ಮೀನುಗಾರಿಕೆ ಬೆಳೆಯುತ್ತಿದೆ. ಇನ್ನೊಂದು ಕಡೆ ದಾಖಲೆ ಪ್ರಮಾಣದ ಮೀನು ಉತ್ಪಾದನೆ ಮಾಡಿದ ಮೀನುಗಾರರೇ ತಮ್ಮ ಬದುಕಿಗಾಗಿ ಹೋರಾಡುತ್ತಿದ್ದಾರೆ. ಸಮುದ್ರ...
ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಉತ್ತರ ಕನ್ನಡ ಜಿಲ್ಲೆಯ ಕೃಷಿ ಚಟುವಟಿಕೆಗಳು ನಿರೀಕ್ಷಿತ ವೇಗ ಪಡೆಯದೆ ಕುಂಠಿತಗೊಂಡಿವೆ. ಜೂನ್ ತಿಂಗಳ ಅಂತ್ಯದತ್ತ ಸಾಗುತ್ತಿದ್ದರೂ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವುದು ರೈತರಲ್ಲಿ ಆತಂಕ ಮೂಡಿಸಿದೆ.
ಜಿಲ್ಲೆಯ...
ಉತ್ತರ ಕನ್ನಡ – ಸಂಪನ್ಮೂಲ ಸಮೃದ್ಧವಾಗಿದ್ದರೂ ಅಭಿವೃದ್ಧಿಯಲ್ಲಿ ಹಿಂದುಳಿದಿರುವುದನ್ನು ಇನ್ನು ಮುಂದೆ ಬದಲಾಯಿಸುವ ಸಮಯ ಬಂದಿದೆ. ಇದಕ್ಕೆ ರಾಜಕೀಯ ಇಚ್ಛಾಶಕ್ತಿ, ದೂರದೃಷ್ಟಿ ಮತ್ತು ಪರಿಣಾಮಕಾರಿ ಕಾರ್ಯತಂತ್ರಗಳ ಅಗತ್ಯವಿದೆ. ಈ ಜಿಲ್ಲೆಯ ಜನತೆಗೆ ಅರ್ಹವಾದ...
1993ರ ಗಲಭೆಯಿಂದ 2026ರ ಮುರಿನಕಟ್ಟೆ ವಿವಾದದವರೆಗೆ ಭಟ್ಕಳದ ಪಯಣ ಒಂದು ಪ್ರಶ್ನೆಯನ್ನು ನಮ್ಮ ಮುಂದಿಡುತ್ತದೆ. ಮುಂದಿನ ತಲೆಮಾರಿಗೆ ಭಟ್ಕಳ ಗಲಭೆಗಳ ಪಟ್ಟಣವಾಗಿ ಉಳಿಯುತ್ತದೆಯೇ? ಅಥವಾ ಸೌಹಾರ್ದ ಮತ್ತು ಅಭಿವೃದ್ಧಿಯ ಮಾದರಿಯಾಗಿ ಹೊರಹೊಮ್ಮುತ್ತದೆಯೇ ಎನ್ನುವ...
ಈ ಸಲದ ರಾಜ್ಯಸಭೆ ಚುನಾವಣೆ ಕೇವಲ ಸದಸ್ಯರ ಆಯ್ಕೆಗೆ ಸೀಮಿತವಾಗಿಲ್ಲ. ಕಾಂಗ್ರೆಸ್ ಯಾವ ವರ್ಗಕ್ಕೆ ಆದ್ಯತೆ ನೀಡುತ್ತದೆ? ಯುವ ನಾಯಕರಿಗೆ ಅವಕಾಶ ಸಿಗುತ್ತದೆಯೇ? ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗಕ್ಕೆ ಪ್ರಾತಿನಿಧ್ಯ ದೊರೆಯುತ್ತದೆಯೇ?...