ಕರ್ನಾಟಕದ ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದ ಮತದಾನ ಮಂಗಳವಾರ (ಮೇ 7) ನಡೆಯಲಿದೆ. ಇಂದು (ಭಾನುವಾರ) ಸಂಜೆ 6 ಗಂಟೆಗೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಹಾಲಿ ಸಂಸದರು,...
ಅಭಿವೃದ್ಧಿಯ ಹರಿಕಾರನೆಂಬ ಅಬ್ಬರದ ಪ್ರಚಾರದೊಂದಿಗೆ ಅಬ್ಬರಿಸಿ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದು 10 ವರ್ಷಗಳು ಕಳೆದು ಹೋಗಿವೆ. ಎರಡು ಅವಧಿಗೆ ದೇಶದ ಜನರು ಮೋದಿ ಕೈಗೆ ಅಧಿಕಾರ ಕೊಟ್ಟಿದ್ದಾರೆ. ಆದರೆ, ಅಭಿವೃದ್ಧಿ ಮಾತ್ರ...
ಭಾರತ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ನಿರುದ್ಯೋಗ ಅಗ್ರ ಸ್ಥಾನದಲ್ಲಿದೆ. ಈ ನಿರುದ್ಯೋಗ ಸಮಸ್ಯೆಯನ್ನೇ ದಾಳವಾಗಿಟ್ಟುಕೊಂಡು ಪ್ರಚಾರ ಪಡೆದುಕೊಂಡ ಮೋದಿ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಠಿಸುತ್ತೇನೆಂದು ಭರವಸೆ ನೀಡಿದ್ದರು. ಆದರೆ, ಇಲ್ಲಿಯವರೆಗೂ ಮೋದಿ...
ರಾಜ್ಯದಲ್ಲಿ ಮೇ 7 ರಂದು ನಡೆಯುವ ಎರಡನೇ ಹಂತದ ಲೋಕಸಭಾ ಚುನಾವಣೆಯು ಉರಿಬಿಸಿಲಿನಲ್ಲಿ ರಂಗೇರಿದೆ. ರಾಷ್ಟ್ರ ರಾಜಕಾರಣದ ಘಟಾನುಘಟಿ ನಾಯಕರು ಉತ್ತರ ಕರ್ನಾಟಕದ ಹದಿನಾಲ್ಕು ಕ್ಷೇತ್ರಗಳಲ್ಲಿ ಭರ್ಜರಿ ಮತಬೇಟೆಗೆ ಕಸರತ್ತು ನಡೆಸುತ್ತಿದ್ದಾರೆ.
ಎರಡನೇ ಹಂತದಲ್ಲಿ...
ಇಡೀ ರಾಜ್ಯದಲ್ಲಿ ಬಿಸಿಲಿನ ವಾತಾವರಣವಿದ್ದು, ಉತ್ತರ ಕರ್ನಾಟಕವಂತೂ ಕಾದ ಹಂಚಾಗಿದೆ. ರಾಯಚೂರಿನಲ್ಲಿ ಬಿಸಿಲ ಝಳ ತಾಳಲಾರದೇ ವೃದ್ದರೊಬ್ಬರು ಭಾನುವಾರ ಮೃತ ಬಿಟ್ಟಿದ್ದಾರೆ. ವಾರದ ಹಿಂದೆಯಷ್ಟೇ ರಾಯಚೂರು ಜಿಲ್ಲೆಯಲ್ಲಿಯೇ ವ್ಯಕ್ತಿಯೊಬ್ಬರು ಬಿಸಿಲಿನಿಂದ ಮೃತಪಟ್ಟಿದ್ದರು.
ತಿಂಗಳ ಅಂತರದೊಳಗೆ...