ಮುಗಿದ ಅಧಿವೇಶನ; ಮುಗಿಯದ ಪಡಿಪಾಟಲು

ಅಧಿವೇಶನದಲ್ಲಿ ಆಳುವ ಪಕ್ಷ ಮತ್ತು ವಿರೋಧ ಪಕ್ಷಗಳು ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತೇ ಮಾತನಾಡಿವೆ. ತಮ್ಮ ಕಾಳಜಿ, ಕಳಕಳಿ ವ್ಯಕ್ತಪಡಿಸಿವೆ. ಆದರೆ ಆ ಭಾಗದ ಜನರ ಬದುಕು ಬದಲಾಗಲಿಲ್ಲ, ಗುಳೆ ಹೋಗುವುದು ನಿಲ್ಲಲಿಲ್ಲ,...

ಉತ್ತರ ಕರ್ನಾಟಕವನ್ನು ನಮ್ಮ ಸರ್ಕಾರ ನಿರ್ಲಕ್ಷಿಸಿಲ್ಲ: ಸಿಎಂ ಸಿದ್ದರಾಮಯ್ಯ

ಉತ್ತರ ಕರ್ನಾಟಕ ಭಾಗವನ್ನು ನಮ್ಮ ಸರ್ಕಾರ ನಿರ್ಲಕ್ಷ್ಯ ಮಾಡಿಲ್ಲ. ಈ ಭಾಗಕ್ಕೆ ಅಗತ್ಯವಾಗಿ ನಾನಾ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿ, ಜಾರಿಗೊಳಿಸಿದ್ದೇವೆ. ಗ್ಯಾರಂಟಿ ಯೋಜನೆಗಳಿಗಾಗಿ 1.6 ಲಕ್ಷ ಕೋಟಿ ರೂ. ವೆಚ್ಚ ಮಾಡಿದ್ದು, ಇದರಲ್ಲಿ...

ರಾಮದುರ್ಗ | ಗೊಡಚಿ ವೀರಭದ್ರ ಜಾತ್ರೆಯ ಘಮಲು: ಬಳುವಲ ಹಣ್ಣಿನ ಸಿಹಿ ಸಂಭ್ರಮ

ಬಳುವಲ ಹಣ್ಣು ಗೊಡಚಿ ಜಾತ್ರೆಗೆ ವಿಶಿಷ್ಟ ಗುರುತನ್ನು ನೀಡುವುದರ ಜತೆಗೆ ಪೀಳಿಗೆಯಿಂದ ಪೀಳಿಗೆಗೆ ಸಾಗಿದ ಪರಂಪರೆಯ ಸಂಕೇತವಾಗಿಯೂ ಉಳಿದಿದೆ. ಇತ್ತ ರಂಗಭೂಮಿ ಕಲಾವಿದರಿಗೆ ವೇದಿಕೆ ನೀಡುವ ಮೂಲಕ ಈ ಜಾತ್ರೆ ಕಲೆಗೂ ಜೀವ...

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ, ಪರ-ವಿರೋಧ ಚರ್ಚೆ: ಸಮಸ್ಯೆಗೆ ಪ್ರತ್ಯೇಕ ರಾಜ್ಯ ಪರಿಹಾರವೇ?

ಇದು ಕೇವಲ ಅಭಿಪ್ರಾಯವಲ್ಲ ಉತ್ತರ ಕರ್ನಾಟಕ ಜನರನ್ನು ನಿರಂತರವಾಗಿ ನಿರ್ಲಕ್ಷ್ಯ ಮಾಡುತ್ತಿರುವುದೇ ಇದಕ್ಕೆ ಕಾರಣ. ನಂಜುಡಪ್ಪ ವರದಿ, 371(ಜೆ), ಸುವರ್ಣಸೌಧ, ಬೆಳಗಾವಿ ಅಧಿವೇಶನ ಎಲ್ಲವೂ ಸಮಾನತೆಗಾಗಿ ಹುಟ್ಟಿದ ಪ್ರಯತ್ನಗಳು. ಆದರೆ ಅವುಗಳ ಅರ್ಥಪೂರ್ಣ...

ನಾನು ಸಾಯೋವರೆಗೂ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಹೋರಾಟ ಮಾಡೋನೆ: ರಾಜು ಕಾಗೆ

"ನಮ್ಮ ಗೋಳು ಯಾರಿಗೆ ಹೇಳಬೇಕು? ನಾನು ಏನಾದರೂ ಮಾತನಾಡಿದರೆ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದೇನೆ ಎನ್ನುತ್ತಾರೆ. ಯಾರೂ ಏನಾದರೂ ಹೇಳಿಕೊಳ್ಳಲಿ. ನಾನು ಸಾಯೋವರೆಗೂ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯವನ್ನು ಕೇಳಿಯೇ ಕೇಳುತ್ತೇನೆ…" ವಿಧಾನಸಭೆ ಅಧಿವೇಶನದಲ್ಲಿ ಉತ್ತರ...

ಜನಪ್ರಿಯ

ಬೀದರ್‌ | ಸಂವಿಧಾನ ರಕ್ಷಣೆ, ಪ್ರಜಾಪ್ರಭುತ್ವ ಉಳಿವಿಗಾಗಿ ನ.26ರಂದು ಜನಾಂದೋಲನ ಸಮಾವೇಶ

ಸಂವಿಧಾನ ರಕ್ಷಣೆ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಸಂವಿಧಾನ ಅಂಗೀಕಾರ ದಿನವಾದ ನವೆಂಬರ್...

ವಿಜಯಪುರ |ಪಂಚಮಸಾಲಿ ಮೀಸಲಾತಿ ಹೋರಾಟ: ಡಿ.10ರಂದು

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧದ ಎದುರು...

ಬೆಳಗಾವಿ |ಕ್ಲಸ್ಟರ್ ಕಿಚನ್‌ಗೆ ಅಡುಗೆ ಸಿಬ್ಬಂದಿ ವಿರೋಧ!

ಸರ್ಕಾರಿ ಶಾಲೆಯ ಮಕ್ಕಳಿಗೆ ಬಿಸಿಬಿಸಿಯಾದ, ತಾಜಾ ಹಾಗೂ ಪೌಷ್ಟಿಕ ಆಹಾರ ಒದಗಿಸುವ...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

Tag: ಉತ್ತರ ಕರ್ನಾಟಕ