ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕೃಷಿ ಮೇಳವು ರೈತ ಜಾತ್ರೆ ಎಂದೇ ಪ್ರಸಿದ್ಧಿ ಹೊಂದಿದೆ. ಈ ರೈತ ಜಾತ್ರೆಗೆ ಜಿಲ್ಲೆ ಸೇರಿದಂತೆ ನೆರೆ ಜಿಲ್ಲೆಗಳಿಂದಲೂ ರೈತರು, ಕೃಷಿ ಪ್ರೇಮಿಗಳು ಸಾವಿರಾರು ಸಂಖ್ಯೆಯಲ್ಲಿ...
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಕೆಎಸ್ಎಸ್ ಕಾಲೇಜಿನಲ್ಲಿ ಎಸ್ಎಫ್ಐ ನ ರಾಜ್ಯ ಸಮ್ಮೇಳನದ ಪೋಸ್ಟರ್ ಅನ್ನು ಸಿಐಟಿಯು ಕಾರ್ಮಿಕ ಸಂಘಟನೆ ಮುಖಂಡ ಮೈಬು ಹವಾಲ್ದಾರ್ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಎಸ್ಎಫ್ಐ ರಾಜ್ಯ ಪದಾಧಿಕಾರಿ...
ಹುಬ್ಬಳ್ಳಿ–ಧಾರವಾಡ ಅವಳಿ ನಗರಗಳಲ್ಲಿ ಬೀದಿ ನಾಯಿಗಳ ಸಮೀಕ್ಷೆ ಕಾರ್ಯವನ್ನು 15 ದಿನದೊಳಗಾಗಿ ಆರಂಭಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಪ್ರಾಣಿ ಸಂತಾನ ನಿಯಂತ್ರಣ ಮೇಲ್ವಿಚಾರಣೆ ಮತ್ತು...
ಡೊಳ್ಳು ಹೊಟ್ಟೆ ಗಣಪನಿಗೆ ಮೂಷಿಕ(ಇಲಿ)ವು ವಾಹನ ಎಂಬುದು ಹಿಂದೂಗಳ ನಂಬಿಕೆ. ಗಣೇಶ ಚತುರ್ಥಿಯನ್ನು ದೇಶದ ಹಿಂದೂ ಬಾಂಧವರು ಆಚರಿಸಿಕೊಳ್ಳುವುದು ಸಾಮಾನ್ಯ. ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮುಸ್ಲಿಮರ ಮನೆಯಲ್ಲಿಯೂ ಕೂಡ ಆಚರಣೆ ಮಾಡುತ್ತಿರುವ...
ಪ್ರಕೃತಿಯ ಭಾಗವಾಗಿ ಮನುಷ್ಯ ಬದುಕಬೇಕೇ ಹೊರತು, ಪ್ರಕೃತಿ ಇರುವುದೇ ನನ್ನ ಉಪಯೋಗಕ್ಕಾಗಿ, ವಿಲಾಸಕ್ಕಾಗಿ ಎನ್ನುತ್ತ ಅದಕ್ಕೆ ವಿರುದ್ಧವಾಗಿ ವರ್ತಿಸಿದರೆ, ಮನುಷ್ಯ ಕೂಡ ಕ್ರಿಮಿ-ಕೀಟಗಳಂತೆ ಮಣ್ಣಿನ ಅಡಿಯಲ್ಲಿ ಸಿಕ್ಕಿ ಸಾಯುವುದು ನಿಶ್ಚಿತ. ಇವತ್ತು ವಯನಾಡಿಗಾದದ್ದು...