ಉತ್ತರ ಪ್ರದೇಶದಲ್ಲಿ ಜಲಪ್ರಳಯ: ಪ್ರವಾಹಕ್ಕೆ 56 ಮಂದಿ ಬಲಿ, ಸಾವಿರಕ್ಕೂ ಹೆಚ್ಚು ಮನೆಗಳು ಧ್ವಂಸ

ಉತ್ತರ ಪ್ರದೇಶದಲ್ಲಿ ಕಳೆದ 60 ಗಂಟೆಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹ ಉಂಟಾಗಿದೆ. ಕನಿಷ್ಠ 56 ಜನರು ಮೃತಪಟ್ಟಿದ್ದು, 46 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ನಿರಂತರವಾಗಿ ಆರ್ಭಟಿಸುತ್ತಿರುವ ಮಳೆ ಮತ್ತು ಪ್ರವಾಹಕ್ಕೆ ಪ್ರಾಣಿ-ಪಕ್ಷಿಗಳು...

ಮಳೆ ಅಬ್ಬರ: ಉತ್ತರ ಪ್ರದೇಶದಲ್ಲಿ 10 ಮಂದಿ ಸಾವು; ಒಡಿಶಾದಲ್ಲಿ ಪ್ರವಾಹ

ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಉತ್ತರ ಪ್ರದೇಶ ಮತ್ತು ಒಡಿಶಾಗಳಲ್ಲಿ ಭಾರಿ ಅನಾಹುತ ಸೃಷ್ಟಿಸಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಉತ್ತರ ಪ್ರದೇಶದಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದರೆ, ಒಡಿಶಾದಲ್ಲಿ...

26 ಬಾರಿ ಸೋತರೂ ಕುಗ್ಗದ ಛಲ; 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕ ಹುದ್ದೆ ಪಡೆದ ವೃದ್ಧ

ಸರಿಯಾದ ಪ್ರಯತ್ನ ಮತ್ತು ಛಲವಿದ್ದರೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯ 59 ವರ್ಷದ ವಿಜಯ್ ಕುಮಾರ್ ಶರ್ಮಾ ಅವರು ಸಾಬೀತುಪಡಿಸಿದ್ದಾರೆ. ಕಳೆದ ಸುಮಾರು ನಾಲ್ಕು ದಶಕಗಳಿಂದ...

2027ರ ಯುಪಿ ಚುನಾವಣೆಗೆ ಅಖಿಲೇಶ್ ಯಾದವ್ ಸಜ್ಜು; ಎಸ್‌ಪಿ ‘ಪಿಡಿಎ ರಥಯಾತ್ರೆ’ ಶುರು

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಸಮಾಜವಾದಿ ಪಾರ್ಟಿ (ಎಸ್‌ಪಿ) ತನ್ನ ಪ್ರಚಾರ ಕಾರ್ಯತಂತ್ರವನ್ನು ಚುರುಕುಗೊಳಿಸಿದ್ದು, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು 'ಪಿಡಿಎ ರಥಯಾತ್ರೆ'ಗೆ ಚಾಲನೆ ನೀಡಿದ್ದಾರೆ. ಲಖನೌದಿಂದ ರಾಯ್‌ಬರೇಲಿಗೆ ಪ್ರಯಾಣಿಸುವ ಮೂಲಕ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ ಬಿಜೆಪಿಯ ಮತ ಹುಂಡಿ ಖಾಲಿ ಮಾಡುವುದೇ?

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಜನಪ್ರಿಯ

ಉಡುಪಿ | ಭಾರತಕ್ಕೆ ಬಾಬಾ ಸಾಹೇಬರ ಸಂವಿಧಾನವೇ ಕೈದೀವಿಗೆ: ಪ್ರೊ. ಜಯಪ್ರಕಾಶ್ ಶೆಟ್ಟಿ

ಜಾತಿ, ಮತ, ಭಾಷೆ ಹಾಗೂ ಬಣ್ಣಗಳ ವೈವಿಧ್ಯತೆಯಿಂದ ಕೂಡಿರುವ ಬಹುತ್ವ ಭಾರತದ...

ಉಡುಪಿ | ಶೋಷಿತರ ಪಾಲಿಗೆ ಸಂವಿಧಾನವೇ ಜೀವಾಳ: ಶ್ಯಾಮರಾಜ್ ಬಿರ್ತಿ

ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚಿಸುವ ಮೂಲಕ ಭಾರತದ ಸಮಗ್ರ...

ಉಡುಪಿ | ಸಂವಿಧಾನದ ಮೌಲ್ಯಗಳ ರಕ್ಷಣೆಗೆ ಪ್ರತಿಯೊಬ್ಬ ನಾಗರಿಕನೂ ಜಾಗೃತನಾಗಬೇಕು: ಪ್ರೊ. ಫಣಿರಾಜ್

ಭಾರತದ ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವ ಜೊತೆಗೆ ಅವುಗಳ ರಕ್ಷಣೆಗಾಗಿ ಪ್ರತಿಯೊಬ್ಬ ನಾಗರಿಕನೂ...

ಬಾಗಲಕೋಟೆ |ಸಾಲದ ಅರ್ಜಿದಾರರನ್ನು ಬ್ಯಾಂಕ್‌ಗಳಿಗೆ ಅಲೆದಾಡಿಸಬೇಡಿ: ಗಜಾನನ ಬಾಲೆ

ಸರ್ಕಾರಿ ಯೋಜನೆಗಳಡಿ ಸಾಲ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳನ್ನು ಬ್ಯಾಂಕ್‌ಗಳಿಗೆ...

Tag: ಉತ್ತರ ಪ್ರದೇಶ