ಉತ್ತರ ಪ್ರದೇಶ | ಒಬ್ಬನೇ ವೈದ್ಯನ ಹೆಸರಿನಲ್ಲಿ 83 ಅಸ್ಪತ್ರೆಗಳ ನೋಂದಣಿ!

ಯೋಗಿ ಆದಿತ್ಯನಾಥ ಮುಖ್ಯಮಂತ್ರಿಯಾಗಿರುವ ಉತ್ತರ ಪ್ರದೇಶ ರಾಜ್ಯದಲ್ಲಿ ವಿಚಿತ್ರ ಹಗರಣಗಳು ಬೆಳಕಿಗೆ ಬರುತ್ತಿವೆ. ಇತ್ತೀಚಿಗೆ ಆಸ್ಪತ್ರೆಗಳು ಮತ್ತು ಚಿಕಿತ್ಸಾಲಯಗಳ ಪರವಾನಗಿ ನವೀಕರಣ ಅರ್ಜಿಗಳ ಪರಿಶೀಲನೆಯ ಸಂದರ್ಭದಲ್ಲಿ ಬಯಲುಗೊಂಡ ಹಗರಣ ದೇಶವ್ಯಾಪಿ ಚರ್ಚೆಗೆ ಗ್ರಾಸವಾಗಿದೆ. ಉತ್ತರ...

ಉತ್ತರ ಪ್ರದೇಶ | ತೀವ್ರ ಶಾಖ; ಸಾವಿನ ಸಂಖ್ಯೆ 54ಕ್ಕೆ ಏರಿಕೆ, 400 ಮಂದಿ ಅಸ್ವಸ್ಥ

ತೀವ್ರ ಶಾಖ ಹಿನ್ನೆಲೆ ಅನೇಕ ರಾಜ್ಯಗಳ ಶಾಲೆಗಳಿಗೆ ರಜೆ ಘೋಷಣೆ ಆಸ್ಪತ್ರೆಗೆ ದಾಖಲಾಗುವವರಲ್ಲಿ ಹೆಚ್ಚಿನವರು 60 ವರ್ಷ ಮೇಲ್ಪಟ್ಟವರು ಉತ್ತರ ಭಾರತದಲ್ಲಿ ತೀವ್ರ ಶಾಖದ ಅಲೆಗಳು ಮುಂದುವರೆದಿವೆ. ಭಾರೀ ಬಿಸಿಲಿನ ತಾಪದಿಂದ ಕಳೆದ ಮೂರು ದಿನಗಳಲ್ಲಿ...

ಉತ್ತರ ಪ್ರದೇಶ | ಕಳ್ಳನೆಂದು ಮುಸ್ಲಿಂ ಯುವಕನನ್ನು ಮರಕ್ಕೆ ಕಟ್ಟಿ ʼಜೈ ಶ್ರೀರಾಮ್ʼ ಹೇಳುವಂತೆ ಹಲ್ಲೆ

ಮುಸ್ಲಿಂ ಯುವಕನೊಬ್ಬನನ್ನು ಮೊಬೈಲ್ ಕಳ್ಳನೆಂದು ಶಂಕಿಸಿ ಆತನನ್ನು ಮರಕ್ಕೆ ಕಟ್ಟಿ, ಹಲ್ಲೆ ನಡೆಸಿ 'ಜೈ ಶ್ರೀರಾಮ್' ಎಂದು ಹೇಳುವಂತೆ ಒತ್ತಾಯಿಸಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ. ಜೂ.13...

ಲೋಕಸಭೆ ಚುನಾವಣೆ |ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್ ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ಲೋಕಸಭೆ ಚುನಾವಣೆ ಸೇರಿ ರಾಜ್ಯ, ರಾಷ್ಟ್ರ ರಾಜಕೀಯದ ಬಗ್ಗೆ ಸಮಾಲೋಚನೆ ಮೈಸೂರಿನ ಓದಿನ ದಿನಗಳನ್ನು ಮೆಲುಕು ಹಾಕಿ ಕನ್ನಡಿಗರ ಪ್ರೀತಿ ಸ್ಮರಿಸಿದ ಅಖಿಲೇಶ್ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್...

ದಲಿತರ ಹತ್ಯಾಕಾಂಡ | 42 ವರ್ಷಗಳ ಬಳಿಕ ತೀರ್ಪಿತ್ತ ಕೋರ್ಟ್‌; ನ್ಯಾಯ ದಕ್ಕಿದ್ದು ಯಾರಿಗೆ?

ಇಲ್ಲಿ ನ್ಯಾಯ ತೋರುತ್ತಿದೆಯೇ? ನಾನು ನನ್ನ ಇಡೀ ಜೀವನವನ್ನು ನ್ಯಾಯಕ್ಕಾಗಿ ಕಾಯುವುದರಲ್ಲೇ ಕಳೆದಿದ್ದೇನೆ. ನನಗೆ ಈಗ ಸಿಕ್ಕಿರುವುದು ನ್ಯಾಯವೇ? - ಇದು ಹತ್ಯಾಕಾಂಡದಲ್ಲಿ ಬದುಕುಳಿದ ತಾಯಿಯ ಅಳಲು. ಪ್ರಬಲ ಜಾತಿಗರು ತಮ್ಮ ಪ್ರಾಬಲ್ಯ...

ಜನಪ್ರಿಯ

ಉಡುಪಿ | ಶೋಷಿತರ ಪಾಲಿಗೆ ಸಂವಿಧಾನವೇ ಜೀವಾಳ: ಶ್ಯಾಮರಾಜ್ ಬಿರ್ತಿ

ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚಿಸುವ ಮೂಲಕ ಭಾರತದ ಸಮಗ್ರ...

ಉಡುಪಿ | ಸಂವಿಧಾನದ ಮೌಲ್ಯಗಳ ರಕ್ಷಣೆಗೆ ಪ್ರತಿಯೊಬ್ಬ ನಾಗರಿಕನೂ ಜಾಗೃತನಾಗಬೇಕು: ಪ್ರೊ. ಫಣಿರಾಜ್

ಭಾರತದ ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವ ಜೊತೆಗೆ ಅವುಗಳ ರಕ್ಷಣೆಗಾಗಿ ಪ್ರತಿಯೊಬ್ಬ ನಾಗರಿಕನೂ...

ಬಾಗಲಕೋಟೆ |ಸಾಲದ ಅರ್ಜಿದಾರರನ್ನು ಬ್ಯಾಂಕ್‌ಗಳಿಗೆ ಅಲೆದಾಡಿಸಬೇಡಿ: ಗಜಾನನ ಬಾಲೆ

ಸರ್ಕಾರಿ ಯೋಜನೆಗಳಡಿ ಸಾಲ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳನ್ನು ಬ್ಯಾಂಕ್‌ಗಳಿಗೆ...

ಬೀದರ್‌ | ಸಂವಿಧಾನ ಪಾಲನೆ ಸರ್ವರ ಜವಾಬ್ದಾರಿ: ಎಸ್.ಎಂ.ಜನವಾಡಕರ್

ಭಾರತದ ಸಂವಿಧಾನಕ್ಕೆ ಜಗತ್ತಿನಲ್ಲಿಯೇ ವಿಶಿಷ್ಟ ಸ್ಥಾನ ಮತ್ತು ಮಹತ್ವವಿದೆ. ಬೃಹತ್ ಪ್ರಜಾಪ್ರಭುತ್ವ...

Tag: ಉತ್ತರ ಪ್ರದೇಶ