ಕಾವಡ್ ಯಾತ್ರಿಕರ ಹಿಂಸಾಚಾರ ಖಂಡಿಸಿ ಹೇಳಿಕೆ: ಮುಸ್ಲಿಂ ಧರ್ಮಗುರು ವಿರುದ್ಧ ಎಫ್‌ಐಆರ್; ನೆಟ್ಟಿಗರು ಆಕ್ರೋಶ

ಉತ್ತರ ಪ್ರದೇಶದಲ್ಲಿ ಕೆಲವು ಕಾವಡ್ ಯಾತ್ರಿಕರು ಹಿಂಸಾಚಾರ ನಡೆಸಿರುವುದು, ಪೊಲೀಸರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿದ ಕಾರಣಕ್ಕೆ ಆಲ್ ಇಂಡಿಯಾ ಇಮಾಮ್ ಅಸೋಸಿಯೇಷನ್ ಅಧ್ಯಕ್ಷ ಸಜ್ಜಿದ್ ರಶೀದಿ ವಿರುದ್ಧ ಉತ್ತರ ಪ್ರದೇಶದ ಮುಜಫ್ಫರನಗರ...

25ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿದ್ದ ವಂಚಕನೊಂದಿಗೆ BJP ಶಾಸಕನ ಪುತ್ರಿ ಮದುವೆ; ಅಪ್ಪ-ಮಗ ಬಂಧನ

ನಕಲಿ ಗುರುತಿನ ಚೀಟಿಗಳನ್ನು ಬಳಸಿ ಪ್ರೀತಿ ಮತ್ತು ಮದುವೆಯ ಹೆಸರಲ್ಲಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ವಂಚಕನೊಬ್ಬನ ಕೃತ್ಯಗಳು ಈಗ ಬೆಳಕಿಗೆ ಬಂದಿವೆ. ಆ ವಂಚಕ ಬಿಜೆಪಿ ಶಾಸಕರ...

ಭಾರತದಲ್ಲಿ ಡಿಗ್ರಿ ಸರ್ಟಿಫಿಕೇಟ್‌ಗಳು ಕೇವಲ ಕಾಗದದ ಚೂರು: ರಾಹುಲ್ ಗಾಂಧಿ ಕಳವಳ

ಭಾರತದಲ್ಲಿಂದು ಉದ್ಯೋಗ ಸಿಗದ ಕಾರಣ ಪದವಿ ಪ್ರಮಾಣಪತ್ರಗಳಿಗೆ ಯಾವುದೇ ಬೆಲೆಯಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇಂದು(ಆ.8) ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳ 'ಛಾತ್ರೋನ್...

ಯುಪಿ ಚುನಾವಣೆ: ಎಸ್‌ಪಿ ಜೊತೆ ಮೈತ್ರಿಗೆ ವಿಳಂಬ ಬೇಡ, ರಾಹುಲ್‌ಗೆ ಕಾಂಗ್ರೆಸ್ ಸಂಸದರ ಒತ್ತಾಯ

ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ (ಎಸ್‌ಪಿ) ಜೊತೆಗೆ ಆದಷ್ಟು ಶೀಘ್ರವಾಗಿ ಮೈತ್ರಿ ಒಪ್ಪಂದವನ್ನು ಅಂತಿಮಗೊಳಿಸುವಂತೆ ಆ ರಾಜ್ಯದ ಕಾಂಗ್ರೆಸ್ ಸಂಸದರು ಪಕ್ಷದ ವರಿಷ್ಠರಿಗೆ ಸಲಹೆ ನೀಡಿದ್ದಾರೆ....

ಸಂಸದ ಪಪ್ಪು ಯಾದವ್‌ ಮೇಲೆ ಚಪ್ಪಲಿ ಎಸೆತ ಪ್ರಕರಣ; ಆರೋಪಿ ಬಂಧನ, ಭದ್ರತಾ ವೈಫಲ್ಯ ಎಂದ ಪ್ರತಿಪಕ್ಷಗಳು

ಸಂಸದ ಪಪ್ಪು ಯಾದವ್ ಅವರ ನವದೆಹಲಿಯ ನಿವಾಸದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯ ವೇಳೆ ಇಬ್ಬರು ವ್ಯಕ್ತಿಗಳು ನುಗ್ಗಿ ಗಲಾಟೆ ನಡೆಸಿ, ಅವರಲ್ಲೊಬ್ಬ ಪಪ್ಪು ಯಾದವ್ ಅವರತ್ತ ಚಪ್ಪಲಿ ಎಸೆದಿದ್ದು, ಮತ್ತೊಬ್ಬನ ಬಳಿ ಚಾಕು...

ಜನಪ್ರಿಯ

ಬಾಗಲಕೋಟೆ | ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ

ಬಡವರು, ಮಧ್ಯಮ ವರ್ಗದ ಜನರ ಬದುಕಿನ ಮೇಲೆ ಬೆಲೆ ಏರಿಕೆಯ ಬರೆ...

ಬೆಳಗಾವಿ ಅಧಿವೇಶನಕ್ಕೆ ಪ್ರತಿಭಟನೆಗಳ ಕಾವು: ಅನುಮತಿ ಕೋರಿ 58 ಸಂಘಟನೆಗಳಿಂದ ಮನವಿ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಕರ್ನಾಟಕ ವಿಧಾನಮಂಡಲದ ಈ ಬಾರಿಯ ಚಳಿಗಾಲದ...

ಯುದ್ಧದ ನೆಪ, ಬೆಲೆ ಏರಿಕೆಯ ತಾಪ: ಅಸಲಿ ಕಾರಣಗಳೇನು?

ದೇಶವು ಚಿನ್ನ-ಬೆಳ್ಳಿಯಂತಹ ಲೋಹಗಳಿಗೆ ಆಮದನ್ನೇ ಹೆಚ್ಚಾಗಿ ನಂಬಿಕೊಂಡಿದೆ. ಒಂದೆಡೆ ಕಚ್ಚಾ ತೈಲ,...

ಪಶ್ಚಿಮ ಬಂಗಾಳ| ಟ್ರೈಬ್ಯುನಲ್‌ಗೆ ಮೇಲ್ಮನವಿ ಸಲ್ಲಿಸಿದ ಮತದಾರರ ಮನೆಗೆ ಪೊಲೀಸರು: ಯಾವ ಕಾನೂನು ಎಂದು ವಿಪಕ್ಷಗಳ ಪ್ರಶ್ನೆ

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು...

Tag: ಉತ್ತರ ಪ್ರದೇಶ