ಉತ್ತರ ಪ್ರದೇಶದಲ್ಲಿ 2027ರ ಆರಂಭದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಚುನಾವಣೆಗೆ ಈಗಲೇ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಸಜ್ಜಾಗುತ್ತಿದೆ. ಮಾಯಾವತಿಯವರು ಈಗಿನಿಂದಲೇ ಪಕ್ಷದ ಸಂಘಟನೆ ಮತ್ತು ಕಾರ್ಯಕರ್ತರನ್ನು ಒಟ್ಟುಗೂಡಿಸುತ್ತಿದ್ದು, ಪಕ್ಷದ ಕಾರ್ಯ...
ಜೂನ್ 4 ರಂದು, ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದ ಎನ್ಕೌಂಟರ್ನಲ್ಲಿ ಕೊಲೆ ಆರೋಪಿ ಕಮಲೇಶ್ ಬಿಂದ್ ಹತನಾಗಿರುವ ಘಟನೆ ಆ ರಾಜ್ಯದಲ್ಲಿ ಭಾರಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಅಪರಾಧಗಳ ವಿರುದ್ಧ ಯೋಗಿ ಆದಿತ್ಯನಾಥ್...
ಅಯೋಧ್ಯೆಯ ರಾಮಮಂದಿರದ ದೇಣಿಗೆ ನಿಧಿಯಿಂದ ಕೋಟ್ಯಂತರ ರೂಪಾಯಿ ಕಾಣಿಕೆ ಹಣ ಮಾಯವಾಗಿದೆ ಎಂದು ಸಮಾಜವಾದಿ ಪಕ್ಷ (ಎಸ್ಪಿ) ಅಧ್ಯಕ್ಷ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಗಂಭೀರ ಆರೋಪ ಮಾಡಿದ್ದಾರೆ. ಈ...
ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ನಡೆಯುತ್ತಿರುವ ಬಹುನಿರೀಕ್ಷಿತ ಜನಗಣತಿ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮಗಳು ಹಾಗೂ ಗಂಭೀರ ಲೋಪಗಳು ಬೆಳಕಿಗೆ ಬಂದಿವೆ. ಜನಗಣತಿ ಕಾರ್ಯದಲ್ಲಿ ತೊಡಗಿರುವ ಗಣತಿದಾರರಿಗೆ ನೈಜ ದತ್ತಾಂಶವನ್ನು ತಿರುಚುವಂತೆ ಮತ್ತು...