ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಮತ್ತು ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿ (ಯುಪಿಸಿಸಿ) ಅಧ್ಯಕ್ಷ ಅಜಯ್ ರಾಯ್ ವಿರುದ್ಧ ಮಹೋಬಾ ಜಿಲ್ಲೆಯಲ್ಲಿ...
ಜಾಮೀನು ಪಡೆದು ಜೈಲಿನಿಂದ ಹೊರಬಂದ ಅತ್ಯಾಚಾರ ಆರೋಪಿ, ಉತ್ತರ ಪ್ರದೇಶದ ಘಾಜಿಯಾಬಾದ್ನಲ್ಲಿ ಹಿಂದೂ ಯುವ ವಾಹಿನಿಯ ಮಾಜಿ ನಗರಾಧ್ಯಕ್ಷನನ್ನು ಅದ್ದೂರಿಯಾಗಿ ಸ್ವಾಗತಿಸಿರುವ ಘಟನೆ ಇತ್ತೀಚೆಗೆ ನಡೆದಿದೆ. ಆರೋಪಿಯನ್ನು ಎತ್ತಿ ಸಂಭ್ರಮಾಚರಣೆಯ ಮೆರವಣಿಗೆಯನ್ನೂ ಮಾಡಲಾಗಿದೆ....
ದೇಶದಲ್ಲಿ ಬಿಸಿಲ ಬೇಗೆ ತೀವ್ರ ಅಧಿಕವಾಗುತ್ತಿದೆ. ಅದರಲ್ಲೂ ಉತ್ತರ ಮತ್ತು ಮಧ್ಯ ಭಾರತದಲ್ಲಿ ಬೇಸಿಗೆಯ ಧಗೆ ಅತ್ಯಂತ ತೀವ್ರ ರೂಪ ಪಡೆದುಕೊಂಡಿದೆ. ಉತ್ತರ ಪ್ರದೇಶದ ಬಾಂದಾದಂತಹ ಕೆಲವು ಭಾಗಗಳಲ್ಲಿ ಈಗಾಗಲೇ ತಾಪಮಾನ 48...
ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ಒಕ್ಕೂಟ ರಚನೆಯ ಆಶಾಭಾವನೆಗಳು ಗರಿಗೆದರಿವೆ. ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಅವರನ್ನು ಭೇಟಿಯಾಗಲು...
ಹಗಲು ವಿಶ್ರಾಂತಿ, ರಾತ್ರಿ ಕೆಲಸವೆಂಬ ಜೀವನಶೈಲಿಗೆ ತಮ್ಮನ್ನು ತಾವು ಅನಿವಾರ್ಯವಾಗಿ ದೂಡಿಕೊಳ್ಳುತ್ತಿರುವ ಉತ್ತರ ಪ್ರದೇಶದ ಬಾಂದಾ ಜಿಲ್ಲೆ, ಮುಂದಿನ ಎರಡು ದಶಕಗಳಲ್ಲಿ ವಾಸಯೋಗ್ಯವಲ್ಲದ ಬಂಜರು ಭೂಮಿಯಾಗಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಅಂದಹಾಗೆ, ಈ...