ಉತ್ತರ ಪ್ರದೇಶ | ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಆರೋಪಿ ಶವವಾಗಿ ಪತ್ತೆ

ಉತ್ತರ ಪ್ರದೇಶದ ಶಹಾಬಾದ್ ಪೊಲೀಸ್ ಠಾಣೆಯ ಶೌಚಾಲಯದಲ್ಲಿ 20 ವರ್ಷದ ಆರೋಪಿ ಯುವಕ ಶವವಾಗಿ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ತನಿಖೆ ಆರಂಭಿಸಲಾಗಿದೆ...

ಉತ್ತರ ಪ್ರದೇಶ | ಮೂರು ವರ್ಷದ ಹೆಣ್ಣುಮಗುವಿನ ಮೇಲೆ ಅತ್ಯಾಚಾರ ಎಸಗಿದ ಕಾಮುಕ

ಕ್ಯಾಂಡಿ ನೀಡುವುದಾಗಿ ಆಮಿಷವೊಡ್ಡಿ ಮೂರು ವರ್ಷದ ಮತು ಮೇಲೆ 22 ವರ್ಷದ ಯುವಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಸೋನಭದ್ರದಲ್ಲಿ ನಡೆದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್...

ಯೋಗಿ ರಾಜ್ಯದಲ್ಲಿ ವರದಕ್ಷಿಣೆ ದೌರ್ಜನ್ಯ | ಒಂದೇ ವಾರದಲ್ಲಿ ಇಬ್ಬರು ಮಹಿಳೆಯರಿಗೆ ಬೆಂಕಿ ಹಚ್ಚಿ ಕ್ರೌರ್ಯ

ಯೋಗಿ ಆದಿತ್ಯನಾಥ್‌ ನೇತೃತ್ವದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಉತ್ತರ ಪ್ರದೇಶದಲ್ಲಿ ವರದಕ್ಷಿಣೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಕಳೆದ ಒಂದೇ ವಾರದಲ್ಲಿ ವರದಕ್ಷಿಣೆ ಕಿರುಕುಳದಿಂದ ಓರ್ವ ಮಹಿಳೆ ಸಾವನ್ನಪ್ಪಿದ್ದು, ಮತ್ತೋರ್ವ ಮಹಿಳೆ ಸಾವು-ಬದುಕಿನ...

ಉತ್ತರ ಪ್ರದೇಶ | ಭೀಕರ ಅಪಘಾತ: ಇಬ್ಬರು ಮಕ್ಕಳು ಸೇರಿ ಎಂಟು ಸಾವು, 43 ಮಂದಿಗೆ ಗಾಯ

ಟ್ರ್ಯಾಕ್ಟರ್ ಟ್ರಾಲಿ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮಕ್ಕಳು ಸೇರಿ ಎಂಟು ಮಂದಿ ಯಾತ್ರಿಕರು ಸಾವನ್ನಪ್ಪಿರುವ, 43 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಸೋಮವಾರ...

ಉತ್ತರ ಪ್ರದೇಶ | ದಲಿತ ಎಂಜಿನಿಯರ್‌ಗೆ ಶೂನಿಂದ ಹೊಡೆದ ಬಿಜೆಪಿ ಮುಖಂಡನ ಬಂಧನ

ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ದಲಿತ ಎಂಜಿನಿಯರ್‌ ಮೇಲೆ ಕಚೇರಿಯೊಳಗೆ ಶೂನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಬಿಜೆಪಿ ಮುಖಂಡನನ್ನು ಬಂಧಿಸಲಾಗಿದೆ. ವಿದ್ಯುತ್ ಇಲಾಖೆಯ ಸೂಪರಿಂಟೆಂಡಿಂಗ್ ಎಂಜಿನಿಯರ್ ಲಾಲ್ ಸಿಂಗ್ ಅವರನ್ನು ಥಳಿಸುತ್ತಿರುವ ವಿಡಿಯೋ...

ಜನಪ್ರಿಯ

ಈ ದಿನ ಸಂಪಾದಕೀಯ | ಆಶಾ ಕಾರ್ಯಕರ್ತೆಯರ ವಿರುದ್ಧ ಹಗುರ ಮಾತು ಸಲ್ಲದು; ಜನ ಪ್ರತಿನಿಧಿಗಳು ಮಾನವೀಯತೆ ಮರೆಯಬಾರದು

ಸರ್ಕಾರಕ್ಕೆ ತಾಯಿ ಹೃದಯ ಇರಬೇಕು ಎಂದು ಹೇಳುತ್ತಾರೆ. ಅಳುತ್ತಿರುವ ಮಕ್ಕಳ ಅಹವಾಲು...

ನ್ಯಾಯಾಂಗ ನೇಮಕಾತಿ | ಎಸ್‌ಸಿ, ಎಸ್‌ಟಿ, ಒಬಿಸಿ ಕಡೆಗಣನೆ; ಒಂದೇ ಸಮುದಾಯಕ್ಕೆ ಆದ್ಯತೆ: ರಾಷ್ಟ್ರಪತಿಗೆ ನಿವೃತ್ತ ಸಿಜೆಐ ಗವಾಯಿ ಪತ್ರ

ಸುಪ್ರೀಂ ಕೋರ್ಟ್, ಹೈಕೋರ್ಟ್‌ಗಳ ನ್ಯಾಯಾಧೀಶರ ನೇಮಕಾತಿ ಮತ್ತು ವರ್ಗಾವಣೆಯಲ್ಲಿ ಸಾಮಾಜಿಕ ವೈವಿಧ್ಯತೆ...

ಮಂಡ್ಯ |”ಕನಕದಾಸರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ” : ಶಾಸಕ ಪಿ. ರವಿಕುಮಾರ್‌

ಸಂತಶ್ರೇಷ್ಠ ಕನಕದಾಸರು ಯಾವುದೇ ಒಂದು ಜಾತಿ ಅಥವಾ ಸಮುದಾಯಕ್ಕೆ ಸೀಮಿತರಾದವರಲ್ಲ. ಜಾತಿ,...

ತಿರುಪರಂಕುಂಡ್ರಂನಲ್ಲಿ ಶನಿವಾರ ದೀಪ ಬೆಳಗಲು ‘ಸುಪ್ರೀಂ’ ಆದೇಶ: ದೇಗುಲಕ್ಕೆ ಸಿಆರ್‌ಪಿಎಫ್ ಭದ್ರತೆ

ತಮಿಳುನಾಡಿನ ಮಧುರೈನ ತಿರುಪರಂಕುಂಡ್ರಂ ಬೆಟ್ಟದಲ್ಲಿರುವ ವಿವಾದಿತ ‘ದೀಪತ್ತೂಣ್’ (Deepathoon) ಸ್ತಂಭದ ಮೇಲೆ...

Tag: ಉತ್ತರ ಪ್ರದೇಶ