ನೀನ್ಯಾಕೆ ಸಾಯಬಾರದು ಎಂದ ಪತಿ; ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಮಹಿಳೆ

ಯಾವುದೋ ವಿಷಯಕ್ಕೆ ಜಗಳ ನಡೆದಾಗ ನೀನ್ಯಾಕೆ ಸಾಯಬಾರದು ಎಂದು ಪತಿ ಹೇಳಿದ ಕಾರಣಕ್ಕೆ 22 ವರ್ಷದ ಮಹಿಳೆ ವಿಡಿಯೋ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ. ಸುಮಾರು ನಾಲ್ಕು...

ಪಕ್ಷದ ಕಚೇರಿಯಲ್ಲೇ ಮಹಿಳೆಯ ಜೊತೆ ಬಿಜೆಪಿ ನಾಯಕನ ಅಸಭ್ಯ ವರ್ತನೆ

ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಬಿಜೆಪಿ ಕಚೇರಿಯಲ್ಲಿ ಮಹಿಳೆಯೊಬ್ಬರ ಜೊತೆಗೆ ಅಸಭ್ಯವಾಗಿ ವರ್ತಿಸಿದ ವಿಡಿಯೊ ವೈರಲ್ ಆದ ಬೆನ್ನಲ್ಲೇ ಪಕ್ಷ ಕಳಂಕಿತ ಮುಖಂಡನಿಗೆ ನೋಟಿಸ್ ನೀಡಿದೆ. ಪಕ್ಷದ ಕಾರ್ಯಕರ್ತರು ಈ ವಿಡಿಯೊವನ್ನು ನಾಚಿಕೆಗೇಡು ಎಂದು...

ಯುಪಿ | 5 ತಿಂಗಳಲ್ಲಿ ರಸ್ತೆ ಅಪಘಾತಕ್ಕೆ 7,700 ಮಂದಿ ಬಲಿ

ಈ ವರ್ಷದ ಜನವರಿ 1ರಿಂದ ಮೇ 20ರವರೆಗೆ (5 ತಿಂಗಳು) ಉತ್ತರ ಪ್ರದೇಶದಲ್ಲಿ 13,000 ರಸ್ತೆ ಅಪಘಾತಗಳು ಸಂಭವಿಸಿದ್ದು, ಈ ಅಪಘಾತಗಳಲ್ಲಿ 7,700 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದಲ್ಲಿ ಸರ್ಕಾರದ...

ಉತ್ತರ ಪ್ರದೇಶ | ದಲಿತ ಕುಟುಂಬದ ಮೇಲೆ ಹಲ್ಲೆ, ಪ್ರಕರಣ ದಾಖಲು

ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿ ಹಾಗೂ ಆತನ ಕುಟುಂಬದ ಸದಸ್ಯರ ಮೇಲೆ ಕಬ್ಬಿಣದ ರಾಡ್‌ಗಳಿಂದ ಥಳಿಸಿ ಜಾತಿ ನಿಂದನೆ ಮಾಡಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ಊಂಜ್ ಪೊಲೀಸ್ ಠಾಣೆ...

ಚಲಿಸುವಾಗಲೇ ಹೊತ್ತಿ ಉರಿದ ಬಸ್; ಇಬ್ಬರು ಮಕ್ಕಳು ಸೇರಿ ಐವರು ಸಾವು

ಖಾಸಗಿ ಬಸ್‌ವೊಂದು ಚಲಿಸುವಾಗಲೇ ಹೊತ್ತಿ ಉರಿದಿದ್ದು, ಬಸ್‌ನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಗುರುವಾರ ಮುಂಜಾನೆ ಉತ್ತರ ಪ್ರದೇಶದ ಲಕ್ನೋ ಬಳಿ ನಡೆದಿದೆ. ದರ್ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ...

ಜನಪ್ರಿಯ

ಮೇಕೆದಾಟು ಪ್ರಕರಣ: ವಿಚಾರಣೆ ಮುಂದೂಡಿಕೆ ಕೋರಿದ ತಮಿಳುನಾಡಿಗೆ ಸುಪ್ರೀಂ ಕೋರ್ಟ್ ತರಾಟೆ

ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪದೇ ಪದೇ ವಿಚಾರಣೆ ಮುಂದೂಡುವಂತೆ...

ಚಿಂತಾಮಣಿ | ಪತ್ರಕರ್ತರ ಮೇಲಿನ ದೌರ್ಜನ್ಯ ಖಂಡಿಸಿ ಬೆಳಗಾವಿ ಚಲೋ’: ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಅಸ್ಲಾಂ ಪಾಷಾ ಮನವಿ

ಪತ್ರಕರ್ತರ ಹಕ್ಕುಗಳು ಮತ್ತು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಗಮನ ಸೆಳೆಯಲು ‘ಬೆಳಗಾವಿ...

ಆಧಾರವಿಲ್ಲದೆ ಅಪಪ್ರಚಾರ ಮಾಡುವುದೇ ಜೆಡಿಎಸ್‌ನವರ ಕೆಲಸ : ರವಿಕುಮಾರ್ ಗೌಡ ಬೇಸರ

ಇತ್ತೀಚಿನ ದಿನಗಳಲ್ಲಿ ಪತ್ರಿಕೆಗಳು, ದೃಶ್ಯಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನನ್ನ ನಾಯಕತ್ವ...

ರಾಮದುರ್ಗ |ರಾಜ್ಯಮಟ್ಟಕ್ಕೆ ಲಗ್ಗೆ ಇಟ್ಟ ಹುಲಕುಂದ ಬಾಲಕಿಯರ ಖೋ-ಖೋ ಪಡೆ; ಬೆಳಗಾವಿ ವಿಭಾಗದಲ್ಲಿ ಚಾಂಪಿಯನ್ ಸಾಧನೆ!

ಮುಂಡರಗಿಯಲ್ಲಿ ಗುರುವಾರ ನಡೆದ ಬೆಳಗಾವಿ ವಿಭಾಗ ಮಟ್ಟದ 14 ವರ್ಷದೊಳಗಿನ ಬಾಲಕಿಯರ...

Tag: ಉತ್ತರ ಪ್ರದೇಶ