ಉತ್ತರ ಪ್ರದೇಶ | ಮುಸ್ಲಿಂ ಯುವಕನಿಗೆ ಥಳಿಸಿ, ವಿವಸ್ತ್ರಗೊಳಿಸಿ, ಜೈ ಶ್ರೀರಾಮ್ ಕೂಗಲು ಒತ್ತಾಯ: ಆರೋಪ

ಉತ್ತರ ಪ್ರದೇಶದ ಮೀರತ್‌ನಲ್ಲಿ ಮುಸ್ಲಿಂ ಯುವಕನೊಬ್ಬನಿಗೆ ಥಳಿಸಿ, ಆತನನ್ನು ವಿವಸ್ತ್ರಗೊಳಿಸಿ ಜೈ ಶ್ರೀ ರಾಮ್ ಎಂದು ಕೂಗುವಂತೆ ಒತ್ತಾಯಿಸಲಾಗಿದೆ ಎಂದು ಸೋಮವಾರ ಯುವಕನ ಕುಟುಂಬ ಆರೋಪಿಸಿದೆ. ಆದರೆ ಆರೋಪಿಗಳು ಆತನನ್ನು ವಿವಸ್ತ್ರಗೊಳಿಸಿ ಜೈ ಶ್ರೀರಾಮ್...

ಉತ್ತರ ಪ್ರದೇಶ ಸಂಭಲ್‌ ಹಿಂಸಾಚಾರ | ನಾಲ್ವರು ಸಾವು; ನಿರ್ಬಂಧ, ಸಂಸದರ ವಿರುದ್ಧ ಪ್ರಕರಣ

ಉತ್ತರ ಪ್ರದೇಶದ ಸಂಭಲ್‌ನ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವಿರೋಧಿಸಿ ಪ್ರತಿಭಟನಕಾರರು ನಡೆಸಿದ ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟಿದ್ದು, ಭದ್ರತಾ ಸಿಬ್ಬಂದಿ ಸೇರಿ ಹಲವರು ಗಾಯಗೊಂಡಿದ್ದಾರೆ. ಹೀಗಾಗಿ ಜಿಲ್ಲಾಡಳಿತ ನಿಷೇಧಾಜ್ಞೆ ವಿಧಿಸಿದ್ದು, ನ.30ರವರೆಗೆ ಹೊರಗಿನ...

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು: ಮೂವರು ಸಾವು

ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಗೂಗಲ್ ಮ್ಯಾಪ್ ನಂಬಿ ಹೊರಟ ಕಾರೊಂದು ನಿರ್ಮಾಣ ಹಂತದ ಸೇತುವೆಯ ಮೇಲಿಂದ ನದಿಗೆ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟವರನ್ನು...

ಉತ್ತರ ಪ್ರದೇಶ | ಸಂಭಾಲ್‌ನ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಘ್ನ

ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿಯ ಸಮೀಕ್ಷೆಗಾಗಿ ಭಾನುವಾರ ಬೆಳಗ್ಗೆ ಅಧಿಕಾರಿಗಳು ತೆರಳಿದ್ದ ವೇಳೆ, ಕಲ್ಲು ತೂರಾಟ ನಡೆದಿದೆ. ಪರಿಣಾಮ, ಸಂಭಾಲ್‌ನಲ್ಲಿ ಪರಿಸ್ಥಿತಿ ಉದ್ವಿಘ್ನಗೊಂಡಿದ್ದು, ಹೆಚ್ಚಿನ ಪೊಲೀಸ್‌ ಪಡೆಗಳನ್ನು ನಿಯೋಜಿಸಲಾಗಿದೆ. ಶಾಹಿ...

ನೀತಿ ಸಂಹಿತೆ ಉಲ್ಲಂಘನೆ | ಯುಪಿ ಪೊಲೀಸರ ವಿರುದ್ಧ ಚುನಾವಣಾ ಆಯೋಗ ಕ್ರಮ

ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ ಆರೋಪದಲ್ಲಿ ಉತ್ತರ ಪ್ರದೇಶ ಪೊಲೀಸರ ವಿರುದ್ದ ಚುನಾವಣಾ ಆಯೋಗ ಕ್ರಮಕೈಗೊಂಡಿದೆ. ಪೊಲೀಸ್ ಅಧಿಕಾರಿಗಳ ಅಮಾನತಿಗೆ ಇಸಿ ಆದೇಶಿಸಿದೆ. ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆ ಬಳಿಕ ತೆರವಾದ ಶಾಸಕ...

ಜನಪ್ರಿಯ

ಮೈಶುಗರ್ ಬೆಳೆವಣಿಗೆ ಸಹಿಸಲಾಗುತ್ತಿಲ್ಲ : ನಿರಾಣಿ ವಿರುದ್ಧ ಸಿ.ಡಿ.ಗಂಗಾಧರ್ ವಾಗ್ದಾಳಿ

ಮೈಸೂರು ಸಕ್ಕರೆ ಕಾರ್ಖಾನೆಯ ಯಶಸ್ಸು ಕೆಲವರಿಗೆ ಆತಂಕ ಉಂಟುಮಾಡಿದ್ದು, ಕಾರ್ಖಾನೆಯ ಬಗ್ಗೆ...

ಅಸ್ಸಾಂನಲ್ಲಿ ಮುಸ್ಲಿಂ ಕುಟುಂಬಗಳ ಒಕ್ಕಲೆಬ್ಬಿಸುವಿಕೆ: ರಾಷ್ಟ್ರೀಯ ನಾಯಕರ ಮೌನ ಪ್ರಶ್ನಿಸಿದ ರೋಷನ್ ಬೇಗ್

ಅಸ್ಸಾಂನಲ್ಲಿ ಮುಸ್ಲಿಂ ಕುಟುಂಬಗಳ ಮನೆಗಳನ್ನು ಧ್ವಂಸಗೊಳಿಸಿ, ಅವರನ್ನು ವಾಸಸ್ಥಳಗಳಿಂದ ಒಕ್ಕಲೆಬ್ಬಿಸುತ್ತಿರುವ ಘಟನೆಗಳ...

ಕಾಶ್ಮೀರ ಧರ್ಮಗುರು ಮಿರ್ವೈಜ್ ಫಾರೂಕ್‌ಗೆ ಮತ್ತೆ ಗೃಹಬಂಧನ; ಜಾಮಿಯಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಗೆ ನಿರ್ಬಂಧ

ಕಾಶ್ಮೀರದ ಪ್ರಮುಖ ಧರ್ಮಗುರು ಮಿರ್ವೈಜ್-ಎ-ಕಾಶ್ಮೀರ್ ಡಾ. ಮೌಲ್ವಿ ಮೊಹಮ್ಮದ್ ಉಮರ್ ಫಾರೂಕ್...

ಸಾಗರೆ ಗ್ರಾಮದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರತ್ನಾಕರ...

Tag: ಉತ್ತರ ಪ್ರದೇಶ