‘ದೃಶ್ಯಂ’ ಸಿನಿಮಾದಿಂದ ಪ್ರೇರಿತನಾಗಿ ಮಹಿಳೆಯ ಹತ್ಯೆ; ಕೊಲೆ ಆರೋಪಿ ಹೇಳಿಕೆ

ನಾಲ್ಕು ತಿಂಗಳ ಹಿಂದೆ, ಉತ್ತರ ಪ್ರದೇಶದ ಕಾನ್ಪುರದಲ್ಲಿ ಉದ್ಯಮಿಯೊಬ್ಬರ ಪತ್ನಿಯನ್ನು ಜಿಮ್ ಟ್ರೈನರ್ ಹತ್ಯೆಗೈದಿದ್ದ. ಆತನನ್ನು ಬಂಧಿಸಿ ವಿಚಾರಣೆ ಒಳಪಡಿಸಲಾಗಿದೆ. ಆತ, ತಾನು ಬಾಲಿವುಡ್ ಸಿನಿಮಾ 'ದೃಶ್ಯಂ'ನಿಂದ ಪ್ರೇರಿತನಾಗಿ ಹತ್ಯೆಗೈದಿದ್ದಾಗಿ ಹೇಳಿಕೊಂಡಿದ್ದಾನೆ ಎಂದು...

ಬುಲ್ಡೋಜರ್ ಕ್ರಮ | ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ‘ವಾರ್ನಿಂಗ್‌’

ಉತ್ತರ ಪ್ರದೇಶದ ಬಹರೈಚ್‌ನಲ್ಲಿ ನಡೆದ ಕೋಮು ಘರ್ಷಣೆಯ ಬಳಿಕ ಅಲ್ಪಸಂಖ್ಯಾತ ಸಮುದಾಯದ ಆರೋಪಿಗಳ ನಿವಾಸಗಳನ್ನು ಧ್ವಂಸಗೊಳಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ. ಸರ್ಕಾರದ 'ಬುಲ್ಡೋಜರ್ ಕ್ರಮ'ದ ವಿರುದ್ಧ ಹಲವಾರು...

ಉತ್ತರ ಪ್ರದೇಶ | ದುರ್ಗಾ ಪೂಜೆ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಎನ್‌ಕೌಂಟರ್; ಬಂಧನ

ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ನಡೆದ ದುರ್ಗಾ ಪೂಜೆ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿಯನ್ನು ನೇಪಾಳ ಗಡಿಯ ಬಳಿ ಎನ್‌ಕೌಂಟರ್ ಮಾಡಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಸರ್ಫರಾಜ್ ಪರಾರಿಯಾಗಲು ಯತ್ನಿಸುತ್ತಿದ್ದು, ಪೊಲೀಸರು ಎನ್‌ಕೌಂಟರ್ ಮಾಡಿ ಬಳಿಕ...

ಉತ್ತರ ಪ್ರದೇಶ | ದುರ್ಗಾ ದೇವಿ ಮೆರವಣಿಗೆ ವೇಳೆ ಹಿಂಸಾಚಾರ: ಓರ್ವ ಯುವಕ ಸಾವು

ದುರ್ಗಾ ದೇವಿ ಮೆರವಣಿಗೆ ವೇಳೆ ಉಂಟಾದ ಕೋಮು ಹಿಂಸಾಚಾರದಿಂದ 22 ವರ್ಷದ ಯುವಕ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬಹರಾಯಿಚ್‌ನಲ್ಲಿ ನಡೆದಿದೆ. ಘಟನೆಯಿಂದಾಗಿ ಬಹರಾಯಿಚ್‌ನಲ್ಲಿನ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರಕ್ಷುಬ್ಧ ಜನಸಮೂಹವು ಕಬ್ಬಿಣದ ಸಲಾಕೆಗಳನ್ನು...

ರೈಲಿನಿಂದ ಯುವತಿ ಅಪಹರಣ; ಮೂವರು ಕಾಮುಕರಿಂದ ಸಾಮೂಹಿಕ ಅತ್ಯಾಚಾರ

ಮಧ್ಯಪ್ರದೇಶದಿಂದ ಉತ್ತರಪ್ರದೇಶಕ್ಕೆ ತೆರಳುತ್ತಿದ್ದ ಕೋಟಾ-ಇಟಾವಾ ಎಕ್ಸ್‌ಪ್ರೆಸ್‌ನಿಂದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಸೋಮವಾರ ನಡೆದಿದೆ. ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. 22 ವರ್ಷದ...

ಜನಪ್ರಿಯ

ಮಂಗಳೂರು | ‘ಕನಕದಾಸರು ಸಮನತೆಯ ಹರಿಕಾರರು’ : ತಾರಾನಾಥ ಗಟ್ಟಿ

"ದಾರ್ಶನಿಕರ ಕಥೆಗಳು, ವಾಣಿಗಳು ಜನರಿಗೆ ಒಳ್ಳೆಯ ಜೀವನಕ್ಕೆ ಸ್ಫೂರ್ತಿ ಹಾಗೂ ಇನ್ನು...

ಮೈಶುಗರ್ ಬೆಳೆವಣಿಗೆ ಸಹಿಸಲಾಗುತ್ತಿಲ್ಲ : ನಿರಾಣಿ ವಿರುದ್ಧ ಸಿ.ಡಿ.ಗಂಗಾಧರ್ ವಾಗ್ದಾಳಿ

ಮೈಸೂರು ಸಕ್ಕರೆ ಕಾರ್ಖಾನೆಯ ಯಶಸ್ಸು ಕೆಲವರಿಗೆ ಆತಂಕ ಉಂಟುಮಾಡಿದ್ದು, ಕಾರ್ಖಾನೆಯ ಬಗ್ಗೆ...

ಅಸ್ಸಾಂನಲ್ಲಿ ಮುಸ್ಲಿಂ ಕುಟುಂಬಗಳ ಒಕ್ಕಲೆಬ್ಬಿಸುವಿಕೆ: ರಾಷ್ಟ್ರೀಯ ನಾಯಕರ ಮೌನ ಪ್ರಶ್ನಿಸಿದ ರೋಷನ್ ಬೇಗ್

ಅಸ್ಸಾಂನಲ್ಲಿ ಮುಸ್ಲಿಂ ಕುಟುಂಬಗಳ ಮನೆಗಳನ್ನು ಧ್ವಂಸಗೊಳಿಸಿ, ಅವರನ್ನು ವಾಸಸ್ಥಳಗಳಿಂದ ಒಕ್ಕಲೆಬ್ಬಿಸುತ್ತಿರುವ ಘಟನೆಗಳ...

ಕಾಶ್ಮೀರ ಧರ್ಮಗುರು ಮಿರ್ವೈಜ್ ಫಾರೂಕ್‌ಗೆ ಮತ್ತೆ ಗೃಹಬಂಧನ; ಜಾಮಿಯಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಗೆ ನಿರ್ಬಂಧ

ಕಾಶ್ಮೀರದ ಪ್ರಮುಖ ಧರ್ಮಗುರು ಮಿರ್ವೈಜ್-ಎ-ಕಾಶ್ಮೀರ್ ಡಾ. ಮೌಲ್ವಿ ಮೊಹಮ್ಮದ್ ಉಮರ್ ಫಾರೂಕ್...

Tag: ಉತ್ತರ ಪ್ರದೇಶ