500 ರೂ. ಕದ್ದ ಆರೋಪ; ಮಗನನ್ನೇ ಹೊಡೆದು ಕೊಂದ ತಂದೆ

ತನ್ನ ಬಳಿಯಿದ್ದ 500 ರೂ.ಗಳನ್ನು ಕದ್ದಿರಬಹುದೆಂಬ ಅನುಮಾನದ ಮೇಲೆ ವ್ಯಕ್ತಿಯೊಬ್ಬ ತನ್ನ ಮಗನನ್ನೇ ಹೊಡೆದು ಕೊಂದಿರುವ ದುರ್ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ಗಾಜಿಯಾಬಾದ್‌ನ ಭೋಜ್‌ಪುರ ಪೊಲೀಸ್ ಠಾಣೆಯ ತ್ಯೋಡಿ ಗ್ರಾಮದಲ್ಲಿ ಘಟನೆ...

ಶಿಕ್ಷಕನ ಕ್ರೌರ್ಯ; ಕಣ್ಣಿನ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಶಾಲೆಯಲ್ಲಿ ಶಿಕ್ಷಕರೊಬ್ಬರು ಕೋಲಿನಿಂದ ಥಳಿಸಿದ್ದರ ಪರಿಣಾಮ 6ನೇ ತರಗತಿ ವಿದ್ಯಾರ್ಥಿಯೊಬ್ಬ ಎಡಗಣ್ಣಿನ ದೃಷ್ಟಿ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿಯಲ್ಲಿ ನಡೆದಿದೆ. ಆದಿತ್ಯ ಕುಶ್ವಾಹ ಎಂಬ ಬಾಲಕನಿಗೆ ಎರಡು ಬಾರಿ ಶಸ್ತ್ರ ಚಿಕಿತ್ಸೆ...

ದೇಶಾದ್ಯಂತ 52,866 ದಲಿತ ದೌರ್ಜನ್ಯ ಪ್ರಕರಣಗಳು ದಾಖಲು; 13 ರಾಜ್ಯಗಳಲ್ಲಿಯೇ 97% ಕೇಸ್‌ಗಳು: ಸರ್ಕಾರಿ ವರದಿ

2022ರಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ವಿರುದ್ಧದ ಎಲ್ಲ ದೌರ್ಜನ್ಯ ಪ್ರಕರಣಗಳ ಪೈಕಿ 97.7%ರಷ್ಟು ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ವಿರುದ್ಧದ ಪ್ರಕರಣಗಳಲ್ಲಿ 98.91% ಪ್ರಕರಣಗಳು 13 ರಾಜ್ಯಗಳಲ್ಲಿಯೇ ವರದಿಯಾಗಿವೆ. ಉತ್ತರ ಪ್ರದೇಶ,...

ಉತ್ತರ ಪ್ರದೇಶ | ಅತ್ಯಾಚಾರಕ್ಕೊಳಗಾದ ಬಾಲಕಿಯನ್ನು ತನ್ನ ಮಕ್ಕಳೊಂದಿಗೆ ಸೇರಿ ಕೊಂದ ತಾಯಿ!

ಅತ್ಯಾಚಾರಕ್ಕೊಳಗಾದ 17 ವರ್ಷದ ಬಾಲಕಿಯನ್ನು ತಾಯಿಯೇ ತನ್ನ ಇಬ್ಬರು ಪುತ್ರರೊಂದಿಗೆ ಸೇರಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ಪೊಲೀಸರು ಮಹಿಳೆ ಮತ್ತು ಆಕೆಯ ಇಬ್ಬರು ಪುತ್ರರನ್ನು ಬಂಧಿಸಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ...

ಮಧ್ಯ ಪ್ರದೇಶ: ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ವಿಶೇಷ ರೈಲು ಸ್ಫೋಟಕ್ಕೆ ಯತ್ನ

ಮಧ್ಯಪ್ರದೇಶದ ಬುರ್ಹಾನ್‍ಪುರ ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಶೇಷ ರೈಲನ್ನು ಸ್ಫೋಟಿಸಲು ಯತ್ನಿಸಿರುವ ಘಟನೆ ನಡೆದಿದೆ. ಸೇನೆಯ ವಿಶೇಷ ರೈಲು ಜಮ್ಮು- ಕಾಶ್ಮೀರದಿಂದ ಕರ್ನಾಟಕಕ್ಕೆ ತೆರಳುತ್ತಿದ್ದಾಗ ಸಗ್ಫಾಟ ರೈಲು ನಿಲ್ದಾಣದ ಬಳಿ ಸ್ಫೋಟಕ್ಕೆ...

ಜನಪ್ರಿಯ

ಬೀದರ್‌ | ಸಮಾನತೆ ಸಂದೇಶ ಸಾರಿದ ಕನಕದಾಸರು: ಸಂಸದ ಸಾಗರ ಖಂಡ್ರೆ

ಜಾತಿ, ಮತ, ಧರ್ಮಗಳ ಭೇದಭಾವಗಳನ್ನು ಮೀರಿ ತಮ್ಮ ಕೀರ್ತನೆಗಳು, ಮುಂಡಿಗೆಗಳು ಹಾಗೂ...

ತಮಿಳುನಾಡು | ಮಹಿಳಾ ಜಿಲ್ಲಾಧಿಕಾರಿಗೆ ಲೈಂಗಿಕ ಕಿರುಕುಳ ಆರೋಪ: ಟಿವಿಕೆ ಶಾಸಕ ಅರುಳ್ ವಿಘ್ನೇಶ್ ಬಂಧನ

ಮಹಿಳಾ ಜಿಲ್ಲಾಧಿಕಾರಿಗೆ (ಐಎಎಸ್ ಅಧಿಕಾರಿ) ಲೈಂಗಿಕ ಕಿರುಕುಳ ನೀಡಿದ ಮತ್ತು ಅನುಚಿತವಾಗಿ...

ನಶೆಮುಕ್ತ ಶಿವಮೊಗ್ಗ ನಿರ್ಮಾಣಕ್ಕೆ ಮುಸ್ಲಿಂ ಯೂಥ್ ಕೌನ್ಸಿಲ್ ಅಭಿಯಾನ

ನಶೆಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಶಿವಮೊಗ್ಗ ಮುಸ್ಲಿಂ ಯೂಥ್ ಕೌನ್ಸಿಲ್ ವತಿಯಿಂದ...

ಮಂಗಳೂರು | ‘ಕನಕದಾಸರು ಸಮನತೆಯ ಹರಿಕಾರರು’ : ತಾರಾನಾಥ ಗಟ್ಟಿ

"ದಾರ್ಶನಿಕರ ಕಥೆಗಳು, ವಾಣಿಗಳು ಜನರಿಗೆ ಒಳ್ಳೆಯ ಜೀವನಕ್ಕೆ ಸ್ಫೂರ್ತಿ ಹಾಗೂ ಇನ್ನು...

Tag: ಉತ್ತರ ಪ್ರದೇಶ