ವಿದ್ಯಾರ್ಥಿನಿ ಮೇಲೆ ಕಾಮುಕ ಶಿಕ್ಷಕನಿಂದ ಅತ್ಯಾಚಾರ; 20 ದಿನ ಚಿಕಿತ್ಸೆ ಪಡೆದರೂ ಬದುಕಲಿಲ್ಲ ಬಾಲಕಿ

ಕೋಲ್ಕತ್ತಾದಲ್ಲಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ದುಷ್ಕೃತ್ಯವು ದೇಶದ ಆಕ್ರೋಶಕ್ಕೆ ಕಾರಣವಾಗಿದೆ. ಆಕ್ರೋಶ ಮಡುಗಟ್ಟಿರುವ ಸಮಯದಲ್ಲಿಯೇ, ಉತ್ತರ ಪ್ರದೇಶದಲ್ಲಿ ಶಿಕ್ಷಕನಿಂದ ಅತ್ಯಾಚಾರಕ್ಕೊಳಗಾಗಿದ್ದ 14 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಆರೋಪಿ ಶಿಕ್ಷಕ...

ಉತ್ತರ ಪ್ರದೇಶ | 14 ತಿಂಗಳಲ್ಲಿ ಒಂಬತ್ತು ಮಹಿಳೆಯರ ಕೊಂದ ‘ಸರಣಿ ಹಂತಕ’ ಬಂಧನ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಕಳೆದ 14 ತಿಂಗಳ ಅವಧಿಯಲ್ಲಿ ಒಂಬತ್ತು ಮಹಿಳೆಯರನ್ನು ಕೊಂದ 'ಸರಣಿ ಹಂತಕ' ಕುಲದೀಪ್‌ನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಕಳೆದ ವರ್ಷದಲ್ಲಿ ಶಾಹಿ-ಶೀಶ್‌ಗಢ ಪ್ರದೇಶದಲ್ಲಿ ಒಂಬತ್ತು ಮಹಿಳೆಯರು ಶವವಾಗಿ ಪತ್ತೆಯಾಗಿದ್ದಾರೆ....

14 ತಿಂಗಳಲ್ಲಿ 9 ಮಹಿಳೆಯರ ಹತ್ಯೆ; ಸರಣಿ ಕೊಲೆ ಶಂಕೆ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಕಳೆದ 14 ತಿಂಗಳ ಅವಧಿಯಲ್ಲಿ ಒಂಬತ್ತು ಮಹಿಳೆಯರು ಒಂದೇ ರೀತಿಯಲ್ಲಿ ಹತ್ಯೆಗೀಡಾಗಿರುವುದು ಕಂಡುಬಂದಿದೆ. ಸರಣಿ ಹಂತಕರು ಈ ಹತ್ಯೆಗಳನ್ನು ಮಾಡಿದ್ದಾರೆ ಎಂದು ಶಂಕಿಸಲಾಗಿದ್ದು, ಜಿಲ್ಲೆಯಲ್ಲಿ...

‘ನೀನೇಕೆ 7:30ರಲ್ಲಿ ಹೊರಹೋಗಿದ್ದೆ?’; ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಗೆ ಪೊಲೀಸರ ಪ್ರಶ್ನೆ – ಆರೋಪ

ಸಂಜೆ ವೇಳೆ ಸುರಿಯುತ್ತಿದ್ದ ಮಳೆಯಲ್ಲಿ ವಿಡಿಯೋ ಚಿತ್ರೀಕರಿಸಲು ತೆರಳಿದ್ದ ಯುವತಿ ಮೇಲೆ ಕಾಮಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದ ಸಂತ್ರಸ್ತ...

ಉತ್ತರ ಪ್ರದೇಶ | ಆಗ್ರಾ ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್-ಕಾರು ಡಿಕ್ಕಿ; 7 ಮಂದಿ ಸಾವು

ಡಬಲ್ ಡೆಕ್ಕರ್ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಸುಮಾರು 7 ಮಂದಿ ಸಾವನ್ನಪ್ಪಿರುವ ಘಟನೆಯು ಉತ್ತರ ಪ್ರದೇಶದ ಇಟಾವಾದಲ್ಲಿರುವ ಆಗ್ರಾ ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ. ಈ ಬಗ್ಗೆ ಮಾಹಿತಿ ನೀಡಿದ ಇಟಾವಾ...

ಜನಪ್ರಿಯ

ದಕ್ಷಿಣ ಕನ್ನಡ | ತಂಬಾಕು ಉತ್ಪನ್ನಗಳಿಗೆ ಲೈಸೆನ್ಸ್: ದ.ಕ. ರಾಜ್ಯದಲ್ಲೇ ಪ್ರಥಮ

ರಾಜ್ಯ ಮಟ್ಟದ ತಂಬಾಕು ಮಾರಾಟ ಮಾಡುವವರಿಗೆ ತಂಬಾಕು ಮಾರಾಟ ಪರವಾನಿಗೆ ನೀತಿ...

ಬೀದರ್‌ | ಸಮಾನತೆ ಸಂದೇಶ ಸಾರಿದ ಕನಕದಾಸರು: ಸಂಸದ ಸಾಗರ ಖಂಡ್ರೆ

ಜಾತಿ, ಮತ, ಧರ್ಮಗಳ ಭೇದಭಾವಗಳನ್ನು ಮೀರಿ ತಮ್ಮ ಕೀರ್ತನೆಗಳು, ಮುಂಡಿಗೆಗಳು ಹಾಗೂ...

ತಮಿಳುನಾಡು | ಮಹಿಳಾ ಜಿಲ್ಲಾಧಿಕಾರಿಗೆ ಲೈಂಗಿಕ ಕಿರುಕುಳ ಆರೋಪ: ಟಿವಿಕೆ ಶಾಸಕ ಅರುಳ್ ವಿಘ್ನೇಶ್ ಬಂಧನ

ಮಹಿಳಾ ಜಿಲ್ಲಾಧಿಕಾರಿಗೆ (ಐಎಎಸ್ ಅಧಿಕಾರಿ) ಲೈಂಗಿಕ ಕಿರುಕುಳ ನೀಡಿದ ಮತ್ತು ಅನುಚಿತವಾಗಿ...

ನಶೆಮುಕ್ತ ಶಿವಮೊಗ್ಗ ನಿರ್ಮಾಣಕ್ಕೆ ಮುಸ್ಲಿಂ ಯೂಥ್ ಕೌನ್ಸಿಲ್ ಅಭಿಯಾನ

ನಶೆಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಶಿವಮೊಗ್ಗ ಮುಸ್ಲಿಂ ಯೂಥ್ ಕೌನ್ಸಿಲ್ ವತಿಯಿಂದ...

Tag: ಉತ್ತರ ಪ್ರದೇಶ