ಉತ್ತರ ಪ್ರದೇಶ | ಕೆಲಸದ ಅವಧಿಯಲ್ಲಿ ಕ್ಯಾಂಡಿ ಕ್ರಷ್ ಆಡಿದ ಶಿಕ್ಷಕ ಅಮಾನತು!

ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರನ್ನು ಕೆಲಸದ ಅವಧಿಯಲ್ಲಿ ಫೋನ್‌ನಲ್ಲಿ ಕ್ಯಾಂಡಿ ಕ್ರಷ್ ಆಡುತ್ತಿದ್ದ ಮತ್ತು ಕರೆಯಲ್ಲಿ ಮಾತನಾಡುತ್ತಿದ್ದ ಕಾರಣದಿಂದಾಗಿ ಅಮಾನತುಗೊಳಿಸಲಾಗಿದೆ. ಜಿಲ್ಲಾಧಿಕಾರಿ ರಾಜೇಂದ್ರ ಪನ್ಸಿಯಾ ಅವರು ಪರಿಶೀಲನೆಗಾಗಿ ಶಾಲೆಗೆ ಭೇಟಿ...

ಉತ್ತರ ಪ್ರದೇಶ | ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ಯಾಂಕರ್‌ಗೆ ಬಸ್ ಡಿಕ್ಕಿ: 18 ಸಾವು, 19 ಜನರಿಗೆ ಗಾಯ

ಟ್ಯಾಂಕರ್‌ಗೆ ಬಸ್ ಡಿಕ್ಕಿ ಹೊಡೆದು 18 ಜನರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋನ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ. ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಡಬಲ್ ಡೆಕ್ಕರ್ ಸ್ಲೀಪರ್ ಬಸ್ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ...

ಹಾಥರಸ್ ಕಾಲ್ತುಳಿತ ದುರಂತ: ಭೋಲೆ ಬಾಬಾಗೆ ಕ್ಲೀನ್ ಚಿಟ್ ನೀಡಿದ ಎಸ್ಐಟಿ

ಉತ್ತರ ಪ್ರದೇಶದ ಹಾಥರಸ್ ಸತ್ಸಂಗದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತ ದುರಂತದಲ್ಲಿ 121 ಜನರ ಸಾವಿಗೆ ಕಾರಣವಾದ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ) ಸತ್ಸಂಗ ನೀಡುತ್ತಿದ್ದ ಭೋಲೆ ಬಾಬಾನಿಗೆ ಕ್ಲೀನ್‌ ಚಿಟ್‌ ನೀಡಿದೆ. ದುರಂತದಲ್ಲಿ ಯಾವುದೇ...

ಹಾಥರಸ್ ಕಾಲ್ತುಳಿತ ದುರಂತ: ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಉತ್ತರ ಪ್ರದೇಶದ ಹಾಥರಸ್‌ನಲ್ಲಿ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದಾರೆ. ಶುಕ್ರವಾರ ಮುಂಜಾನೆ ದೆಹಲಿಯಿಂದ ಹಾಥರಸ್‌ಗೆ ರಸ್ತೆ ಮೂಲಕ ಅಲಿಗಢ್‌ನ ಪಿಲಾಖ್ನಾ...

ಹಾಥರಸ್ ಕಾಲ್ತುಳಿತ ದುರಂತ: 6 ಮಂದಿ ಬಂಧನ, ಮುಖ್ಯ ಆರೋಪಿ ಸುಳಿವಿಗೆ 1 ಲಕ್ಷ ರೂ. ಬಹುಮಾನ

ಹಾಥರಸ್ ಸತ್ಸಂಗದಲ್ಲಿ ಉಂಟಾದ ಕಾಲ್ತುಳಿತ ದುರಂತದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಸತ್ಸಂಗ ಹಮ್ಮಿಕೊಳ್ಳಲಾದ ಆಯೋಜನೆಯ ಸದಸ್ಯರಾಗಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ನಾರಾಯಣ್‌ ಸಾಕಾರ್‌...

ಜನಪ್ರಿಯ

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ವೈಎಸ್‌ಆರ್‌ಸಿಪಿ ಷರತ್ತುಬದ್ಧ ಬೆಂಬಲ: ಎಲ್ಲಾ ರಾಜ್ಯಗಳಲ್ಲೂ ಶೇ.50ರಷ್ಟು ಸ್ಥಾನ ಹೆಚ್ಚಳಕ್ಕೆ ಬೇಡಿಕೆ

ನವೆಂಬರ್ 30ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮಂಡಿಸಲು...

ದಕ್ಷಿಣ ಕನ್ನಡ | ವಿಮಾನ ಅಪಘಾತದ ಅಣಕು ಕಾರ್ಯಾಚರಣೆ: 117 ಪ್ರಯಾಣಿಕರ ರಕ್ಷಣೆಗೆ ವಿವಿಧ ಇಲಾಖೆಗಳ ಸಮನ್ವಯ

ವಿಮಾನ ಅಪಘಾತದ ಸಂದರ್ಭದಲ್ಲಿ ತುರ್ತು ರಕ್ಷಣಾ ಕಾರ್ಯಾಚರಣೆ ಹಾಗೂ ವಿವಿಧ ಇಲಾಖೆಗಳ...

ದಕ್ಷಿಣ ಕನ್ನಡ | ತಂಬಾಕು ಉತ್ಪನ್ನಗಳಿಗೆ ಲೈಸೆನ್ಸ್: ದ.ಕ. ರಾಜ್ಯದಲ್ಲೇ ಪ್ರಥಮ

ರಾಜ್ಯ ಮಟ್ಟದ ತಂಬಾಕು ಮಾರಾಟ ಮಾಡುವವರಿಗೆ ತಂಬಾಕು ಮಾರಾಟ ಪರವಾನಿಗೆ ನೀತಿ...

ಬೀದರ್‌ | ಸಮಾನತೆ ಸಂದೇಶ ಸಾರಿದ ಕನಕದಾಸರು: ಸಂಸದ ಸಾಗರ ಖಂಡ್ರೆ

ಜಾತಿ, ಮತ, ಧರ್ಮಗಳ ಭೇದಭಾವಗಳನ್ನು ಮೀರಿ ತಮ್ಮ ಕೀರ್ತನೆಗಳು, ಮುಂಡಿಗೆಗಳು ಹಾಗೂ...

Tag: ಉತ್ತರ ಪ್ರದೇಶ