ಹತ್ರಾಸ್ ಕಾಲ್ತುಳಿತ | 123 ಮಂದಿ ಸಾವು; ಎರಡು ದಿನವಾದರೂ ಯಾರನ್ನೂ ಬಂಧಿಸದ ಪೊಲೀಸರು

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಧಾರ್ಮಿಕ ಸಮಾರಂಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ 123 ಜನರು ಸಾವನ್ನಪ್ಪಿ ಎರಡು ದಿನಗಳು ಕಳೆದಿವೆ. ಆದರೂ, ಪೊಲೀಸರು ಈವರೆಗೆ ಯಾರನ್ನೂ ಬಂಧಿಸಿಲ್ಲ. ಯಾವುದೇ ಗಮನಾರ್ಹ ಕ್ರಮಗಳನ್ನೂ ತೆಗೆದುಕೊಳ್ಳಲಾಗಿಲ್ಲ. ಕಾರ್ಯಕ್ರಮ ಆಯೋಜನೆಯಲ್ಲಿ...

ಹತ್ರಾಸ್ ಕಾಲ್ತುಳಿತ ದುರಂತ| ಮೃತರ ಸಂಖ್ಯೆ 121ಕ್ಕೆ ಏರಿಕೆ, ಸತ್ಸಂಗ ನಡೆಸಿದ ಭೋಲೆ ಬಾಬಾ ನಾಪತ್ತೆ

ಉತ್ತರ ಪ್ರದೇಶದ ಹತ್ರಾಸ್ ಕಾಲ್ತುಳಿತ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಸದ್ಯ 121ಕ್ಕೆ ಏರಿಕೆಯಾಗಿದ್ದು, ಈ ಸಂಖ್ಯೆಯು ನಿರಂತರವಾಗಿ ಹೆಚ್ಚಾಗುತ್ತಿದೆ. ಈ ನಡುವೆ ಸತ್ಸಂಗ ನಡೆಸಿದ ಭೋಲೆ ಬಾಬಾ ನಾಪತ್ತೆಯಾಗಿದ್ದಾರೆ ವರದಿಯಾಗಿದೆ. ಮಂಗಳವಾರ ನಡೆದ ಈ...

ಉತ್ತರ ಪ್ರದೇಶದಲ್ಲಿ 80 ಸ್ಥಾನಗಳನ್ನು ಗೆದ್ದರೂ ಇವಿಎಂ ಬಗ್ಗೆ ಸಂದೇಹವಿದೆ: ಅಖಿಲೇಶ್ ಯಾದವ್

ವಿದ್ಯುನ್ಮಾನ ಮತಯಂತ್ರದ ಬಗ್ಗೆ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್‌ ಹಾಗೂ ಸಮಾಜವಾದಿ ಪಕ್ಷದ ಸಂಸ್ಥಾಪಕ ಪುನಃ ಅನುಮಾನ ವ್ಯಕ್ತಪಡಿಸಿದ್ದು, ಉತ್ತರ ಪ್ರದೇಶದಲ್ಲಿ ನಾವು 80 ಲೋಕಸಭಾ ಸ್ಥಾನಗಳನ್ನು ಗೆದ್ದರೂ ಇವಿಎಂ...

ಉತ್ತರ ಪ್ರದೇಶ| ನಿರ್ಮಾಣ ಹಂತದಲ್ಲಿದ್ದ ಮನೆಯ ಗೋಡೆ ಕುಸಿತ; ಮೂವರು ಮಕ್ಕಳು ಮೃತ್ಯು

ಶುಕ್ರವಾರ ದೆಹಲಿ-ಎನ್‌ಸಿಆರ್‌ಯಲ್ಲಿ ಭಾರೀ ಮಳೆಯಾಗಿದ್ದು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ದಾದ್ರಿ ಪ್ರದೇಶದಲ್ಲಿ ನಿರ್ಮಾಣ ಹಂತದ ಮನೆಯ ಗೋಡೆ ಕುಸಿದು ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ದಾದ್ರಿ ತಹಸಿಲ್ ವ್ಯಾಪ್ತಿಯ ಖೋಡ್ನಾ ಕಲಾನ್...

ಅತ್ತೆ, ಗಂಡನ ಸ್ನೇಹಿತರೊಂದಿಗೆ ಲೈಂಗಿಕ ಸಂಬಂಧಕ್ಕೆ ಬಲವಂತ; ಪ್ರಕರಣ ದಾಖಲು

ತನ್ನ ಅತ್ತೆಯೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ನಿರಾಕರಿಸಿದ್ದಕ್ಕಾಗಿ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮಹಿಳೆಯೊಬ್ಬರು ದೂರು ನೀಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ತನ್ನ ತೋಳುಗಳನ್ನು ಅತ್ತೆ ಬ್ಲೇಡ್‌ನಿಂದ ಕೊಯ್ದಿದ್ದಾಳೆ...

ಜನಪ್ರಿಯ

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ವೈಎಸ್‌ಆರ್‌ಸಿಪಿ ಷರತ್ತುಬದ್ಧ ಬೆಂಬಲ: ಎಲ್ಲಾ ರಾಜ್ಯಗಳಲ್ಲೂ ಶೇ.50ರಷ್ಟು ಸ್ಥಾನ ಹೆಚ್ಚಳಕ್ಕೆ ಬೇಡಿಕೆ

ನವೆಂಬರ್ 30ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮಂಡಿಸಲು...

ದಕ್ಷಿಣ ಕನ್ನಡ | ವಿಮಾನ ಅಪಘಾತದ ಅಣಕು ಕಾರ್ಯಾಚರಣೆ: 117 ಪ್ರಯಾಣಿಕರ ರಕ್ಷಣೆಗೆ ವಿವಿಧ ಇಲಾಖೆಗಳ ಸಮನ್ವಯ

ವಿಮಾನ ಅಪಘಾತದ ಸಂದರ್ಭದಲ್ಲಿ ತುರ್ತು ರಕ್ಷಣಾ ಕಾರ್ಯಾಚರಣೆ ಹಾಗೂ ವಿವಿಧ ಇಲಾಖೆಗಳ...

ದಕ್ಷಿಣ ಕನ್ನಡ | ತಂಬಾಕು ಉತ್ಪನ್ನಗಳಿಗೆ ಲೈಸೆನ್ಸ್: ದ.ಕ. ರಾಜ್ಯದಲ್ಲೇ ಪ್ರಥಮ

ರಾಜ್ಯ ಮಟ್ಟದ ತಂಬಾಕು ಮಾರಾಟ ಮಾಡುವವರಿಗೆ ತಂಬಾಕು ಮಾರಾಟ ಪರವಾನಿಗೆ ನೀತಿ...

ಬೀದರ್‌ | ಸಮಾನತೆ ಸಂದೇಶ ಸಾರಿದ ಕನಕದಾಸರು: ಸಂಸದ ಸಾಗರ ಖಂಡ್ರೆ

ಜಾತಿ, ಮತ, ಧರ್ಮಗಳ ಭೇದಭಾವಗಳನ್ನು ಮೀರಿ ತಮ್ಮ ಕೀರ್ತನೆಗಳು, ಮುಂಡಿಗೆಗಳು ಹಾಗೂ...

Tag: ಉತ್ತರ ಪ್ರದೇಶ