ಪಂಜಾಬ್ ಮಾಫಿಯಾವನ್ನು ಹತ್ತಿಕ್ಕಲು ಯುಪಿ ಬುಲ್ಡೋಜರ್‌ ಕಳುಹಿಸುತ್ತೇವೆ: ಸಿಎಂ ಯೋಗಿ

ಪಂಜಾಬ್ 'ಭೂಮಿ, ಡ್ರಗ್ಸ್ ಮತ್ತು ಮರಳು ಮಾಫಿಯಾ'ವಾಗಿ ಬದಲಾಗಿದೆ. ಪಂಜಾಬ್‌ನ ಮಾಫಿಯಾವನ್ನು ಹತ್ತಿಕ್ಕಲು ಉತ್ತರ ಪ್ರದೇಶದ ಬುಲ್ಡೋಜರ್‌ಗಳನ್ನು ಕಳಿಸುತ್ತೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಗುರುವಾರ, ಪಂಜಾಬ್‌ನ ಲೂಧಿಯಾನ ಮತ್ತು...

ಅಂಬಿಗರು-ಬೆಸ್ತರು ಭಾರೀ ಸಂಖ್ಯೆಯಲ್ಲಿರುವ ಗೋರಖ್‌ಪುರ ಕ್ಷೇತ್ರದಲ್ಲಿ ಬಿಜೆಪಿಯದೇ ಮೇಲುಗೈ

ಪ್ರಸಿದ್ಧ ಮಾನವತಾವಾದಿ ಹಿಂದೀ ಲೇಖಕ ಮುನ್ಷಿ ಪ್ರೇಮಚಂದ್, ಪ್ರಸಿದ್ಧ ಉರ್ದು ಬರೆಹಗಾರ ಫಿರಾಖ್ ಗೋರಖ್‌ಪುರಿ, ಕ್ರಾಂತಿಕಾರಿ ರಾಮಪ್ರಸಾದ್ ಬಿಸ್ಮಿಲ್ ಅವರ ಹುಟ್ಟೂರು ಗೋರಖ್‌ಪುರ. ಗೋರಕ್ಷನಾಥ ಪೀಠದ ನೆಲೆ. ಉತ್ತರಪ್ರದೇಶ ರಾಜ್ಯದ ಪೂರ್ವಾಂಚಲ ರಾಜಕಾರಣದ...

‘ಯಾವುದು ಹಾಳಾಗಿಲ್ಲವೋ ಅದನ್ನು ಎಂದಿಗೂ ಸರಿಪಡಿಸಲು ಪ್ರಯತ್ನಿಸಬೇಡಿ’; ವಿದ್ಯಾರ್ಥಿನಿ ಪ್ರಾಚಿ ನಿಗಮ್

ಉತ್ತರಪ್ರದೇಶದ 10ನೇ ತರಗತಿಯ ಬೋರ್ಡ್‌ ಪರೀಕ್ಷೆಯಲ್ಲಿ 55 ಲಕ್ಷ ವಿದ್ಯಾರ್ಥಿಗಳಲ್ಲಿ ಪ್ರಾಚಿ ನಿಗಮ್‌ ಅಗ್ರಸ್ಥಾನ ಪಡೆದಿದ್ದಳು. ಆಕೆ ಗಮನಾರ್ಹ ಯಶಸ್ಸನ್ನ ಸಾಧಿಸಿದರೂ ಸಹ ಆಕೆಯ ಮುಖಚಹರೆಯ ಕಾರಣಕ್ಕಾಗಿ ಕೆಲವರು ಆಕೆಯನ್ನು ಟ್ರೋಲ್ ಮಾಡಿ...

ಬ್ರಿಜ್ ಭೂಷಣ್ ಸಿಂಗ್ ಪುತ್ರನ ಬೆಂಗಾವಲು ವಾಹನ ಡಿಕ್ಕಿಯಿಂದ ಇಬ್ಬರು ಸಾವು

ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಪುತ್ರನ ಬೆಂಗಾವಲು ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಗೊಂಡಾದಲ್ಲಿ ನಡೆದಿದೆ. ಮೃತರಲ್ಲಿ 17 ವರ್ಷದ...

ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ: ಯುಪಿ ಕೋರ್ಟ್‌ನಲ್ಲಿ ಜೂನ್ 7ಕ್ಕೆ ವಿಚಾರಣೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ 2018ರ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಯುಪಿಯ ನ್ಯಾಯಾಲಯವು ಜೂನ್‌ 7ಕ್ಕೆ ನಿಗದಿಪಡಿಸಿದೆ. ಬಿಜೆಪಿ ನಾಯಕ...

ಜನಪ್ರಿಯ

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ವೈಎಸ್‌ಆರ್‌ಸಿಪಿ ಷರತ್ತುಬದ್ಧ ಬೆಂಬಲ: ಎಲ್ಲಾ ರಾಜ್ಯಗಳಲ್ಲೂ ಶೇ.50ರಷ್ಟು ಸ್ಥಾನ ಹೆಚ್ಚಳಕ್ಕೆ ಬೇಡಿಕೆ

ನವೆಂಬರ್ 30ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮಂಡಿಸಲು...

ದಕ್ಷಿಣ ಕನ್ನಡ | ವಿಮಾನ ಅಪಘಾತದ ಅಣಕು ಕಾರ್ಯಾಚರಣೆ: 117 ಪ್ರಯಾಣಿಕರ ರಕ್ಷಣೆಗೆ ವಿವಿಧ ಇಲಾಖೆಗಳ ಸಮನ್ವಯ

ವಿಮಾನ ಅಪಘಾತದ ಸಂದರ್ಭದಲ್ಲಿ ತುರ್ತು ರಕ್ಷಣಾ ಕಾರ್ಯಾಚರಣೆ ಹಾಗೂ ವಿವಿಧ ಇಲಾಖೆಗಳ...

ದಕ್ಷಿಣ ಕನ್ನಡ | ತಂಬಾಕು ಉತ್ಪನ್ನಗಳಿಗೆ ಲೈಸೆನ್ಸ್: ದ.ಕ. ರಾಜ್ಯದಲ್ಲೇ ಪ್ರಥಮ

ರಾಜ್ಯ ಮಟ್ಟದ ತಂಬಾಕು ಮಾರಾಟ ಮಾಡುವವರಿಗೆ ತಂಬಾಕು ಮಾರಾಟ ಪರವಾನಿಗೆ ನೀತಿ...

ಬೀದರ್‌ | ಸಮಾನತೆ ಸಂದೇಶ ಸಾರಿದ ಕನಕದಾಸರು: ಸಂಸದ ಸಾಗರ ಖಂಡ್ರೆ

ಜಾತಿ, ಮತ, ಧರ್ಮಗಳ ಭೇದಭಾವಗಳನ್ನು ಮೀರಿ ತಮ್ಮ ಕೀರ್ತನೆಗಳು, ಮುಂಡಿಗೆಗಳು ಹಾಗೂ...

Tag: ಉತ್ತರ ಪ್ರದೇಶ