ಕಲಬುರಗಿ | ಆಗಸ್ಟ್ 9, 10ರಂದು ವಿದ್ಯಾರ್ಥಿಗಳಿಗೆ ರಚನಾತ್ಮಕ ಉದ್ಯೋಗಾವಕಾಶ ಮೌಲ್ಯಮಾಪನ

ಕಳೆದ ಏಪ್ರಿಲ್‌ನಲ್ಲಿ ಕಲಬುರಗಿಯಲ್ಲಿ ನಡೆದ ಉದ್ಯೋಗ ಮೇಳದ ಮುಂದುವರಿದ ಭಾಗವಾಗಿ, ಆಗಸ್ಟ್ 9 ಮತ್ತು 10 ರಂದು ಕಲಬುರಗಿಯ ಶೆಟ್ಟಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ, ಮೊದಲ ಹಂತದಲ್ಲಿ 2,500ಕ್ಕೂ ಹೆಚ್ಚು STEM ವಿದ್ಯಾರ್ಥಿಗಳಿಗೆ...

ಉದ್ಯೋಗಾವಕಾಶ: ಬೆಂಗಳೂರಿನಲ್ಲಿ ನಡೆಯಲಿದೆ ‘ಬೃಹತ್ ಉದ್ಯೋಗ ಮೇಳ’

ಉದ್ಯೋಗಕ್ಕಾಗಿ ಅಲೆದಾಡುತ್ತಿರುವ ಯುವಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲು, ನಾನಾ ಕಂಪನಿಗಳ ಸಂದರ್ಶನವನ್ನು ಒಂದೇ ಸ್ಥಳದಲ್ಲಿ ಎದುರಿಸಲು ಅವಕಾಶ ಮಾಡಿಕೊಡಲು ರಾಜ್ಯ ಸರ್ಕಾರದ ಸಹಯೋಗದೊಂದಿಗೆ 'ಪ್ರೆಸಿಡೆನ್ಸ್‌ ಫೌಂಡೇಷನ್' ಮುಂದಾಗಿದೆ. ಫೆಬ್ರವರಿ 15ರಂದು ಬೆಂಗಳೂರಿನಲ್ಲಿ 'ಬೃಹತ್ ಉದ್ಯೋಗ...

ಕರ್ನಾಟಕ ಲೋಕಾಯುಕ್ತದಲ್ಲಿ ಕಲ್ಯಾಣ ಕರ್ನಾಟಕ ಭಾಗದವರಿಗೆ ಉದ್ಯೋಗಾವಕಾಶ: ಅರ್ಜಿ ಆಹ್ವಾನ

ಕರ್ನಾಟಕದ ಲೋಕಾಯುಕ್ತ ಇಲಾಖೆಯು ಕಲ್ಯಾಣ ಕರ್ನಾಟಕ (ಸ್ಥಳೀಯ ವೃಂದ) ದಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಈ ಸಂಬಂಧ ಇಲಾಖೆಯು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಿದೆ....

ಜನಪ್ರಿಯ

ಬೆಲೆ ಏರಿಕೆಯ ಬರೆ, ಮಿತಿ ಮೀರಿದ ಹಣದುಬ್ಬರ: ಮುಂಗಾರು ಕೈಕೊಟ್ಟ ಬೆನ್ನಲ್ಲೇ ಗ್ರಾಹಕರಿಗೆ ಆರ್ಥಿಕ ಸಂಕಷ್ಟ

ದೇಶದಲ್ಲಿ ಚಿಲ್ಲರೆ ಹಣದುಬ್ಬರವು ಅಕ್ಟೋಬರ್ ತಿಂಗಳಿನಲ್ಲಿ ಶೇಕಡ 6.09ಕ್ಕೆ ತಲುಪಿದ್ದು, ಎರಡು...

ಬೀದರ್‌ | ಸಾಹಿತ್ಯ ಲೋಕದ ಅರಿವು ವಿಸ್ತರಿಸಿದ ವಿದ್ವಾಂಸ ಕೆವಿಎನ್ : ಶಿವಾಜಿ ಮೇತ್ರೆ

ಕೆ.ವಿ.ನಾರಾಯಣ ಅವರು ಕನ್ನಡ ಸಾಹಿತ್ಯ ಲೋಕದ ಅರಿವನ್ನು ವಿಸ್ತರಿಸಿದ ಹಿರಿಯ ವಿದ್ವಾಂಸರು....

ಜೆಎಸ್‌ಎಸ್‌-ಎಸ್‌ಟಿಯುನಲ್ಲಿ ಅಂತರ್‌ಸಂಸ್ಥೆಗಳ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ

ಮೈಸೂರು ನಗರದ ಜೆಎಸ್‌ಎಸ್‌-ಎಸ್‌ಟಿಯುನಲ್ಲಿ ಪುರುಷರಿಗಾಗಿ ಆಯೋಜಿಸಿರುವ ನಾಲ್ಕನೇ ಆವೃತ್ತಿಯ ಅಂತರ್‌ಸಂಸ್ಥೆಗಳ ಕ್ರಿಕೆಟ್‌...

ಮೈಕ್ರೋಸಾಫ್ಟ್ ಸರ್ವರ್ ದಿಢೀರ್ ಸ್ಥಗಿತ: ಜಗತ್ತಿನಾದ್ಯಂತ ಔಟ್‌ಲುಕ್, ಟೀಮ್ಸ್ ಮತ್ತು ಕೋಪೈಲಟ್ ಸೇವೆಗಳಲ್ಲಿ ವ್ಯತ್ಯಯ

ಜಾಗತಿಕ ದೈತ್ಯ ತಂತ್ರಜ್ಞಾನ ಸಂಸ್ಥೆಯಾಗಿರುವ ಮೈಕ್ರೋಸಾಫ್ಟ್‌ನ ಸರ್ವರ್‌ಗಳಲ್ಲಿ ಶುಕ್ರವಾರ ದಿಢೀರ್ ತಾಂತ್ರಿಕ...

Tag: ಉದ್ಯೋಗಾವಕಾಶ