‘ವಿಕಾಸ್ ಭಾರತ್ ಶಿಕ್ಷಾ ಅಧಿಷ್ಠಾನ’ ಮಸೂದೆ: ಕೇಂದ್ರದಿಂದ ಉನ್ನತ ಶಿಕ್ಷಣದ ಅತಿಕ್ರಮಣ; ಮಸೂದೆ ಹೇಳುವುದೇನು?

ಮಸೂದೆಯಲ್ಲಿ ಕೇಂದ್ರ ಸರ್ಕಾರಕ್ಕೆ ಅತ್ಯಧಿಕ ಅಧಿಕಾರ ನೀಡಲಾಗಿದೆ. ರಚನೆಯಾಗುವ ಅನಿಷ್ಠಾನ ಮತ್ತು ಮಂಡಳಿಗಳು ಕೇಂದ್ರ ಸರ್ಕಾರದಿಂದ ನೀಡಲಾಗುವ ನಿರ್ದೇಶನಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸಬೇಕು. ಭಿನ್ನಾಭಿಪ್ರಾಯ ಉಂಟಾದ ಸಮಯದಲ್ಲಿ, ಕೇಂದ್ರ ಸರ್ಕಾರದ ನಿರ್ಧಾರವೇ ಅಂತಿಮವಾಗಿರುತ್ತದೆ. ‘ವಿಕ್ಷಿತ್ ಭಾರತ್...

ಸಮಾಜಮುಖಿಯ ಸ್ವಗತಗಳು l ಅಮೆರಿಕ, ನೊಬೆಲ್ ಪ್ರಶಸ್ತಿ ಹಾಗೂ ಬೆರೆಯಲಾರದ ಅನಿಲಗಳು…

ಕಳೆದ ಸುಮಾರು 30-35 ವರ್ಷಗಳಲ್ಲಿ ನಮ್ಮ ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿಗಳು, ದುಡಿವಾನ, ಕಸಬುದಾರ ಯುವಕ - ಯುವತಿಯರು ತಮ್ಮ ಹುಬ್ಬಿನ ಬೆವರನ್ನು ಸಾಹುಕಾರರ ಅಮುಖ್ಯ ವಾದ ಚಾಕರಿ ಮಾಡುವುದರಲ್ಲಿ ಹರಿಸಿಬಿಟ್ಟಿದ್ದಾರೆ. ಬುದ್ಧಿವಂತ ಹುಡುಗರಾದರೆ...

ದಾವಣಗೆರೆ | ಅತಿಥಿ ಉಪನ್ಯಾಸಕರ ಹಾಗೂ ಶೈಕ್ಷಣಿಕ ಗೊಂದಲ ಸರಿಪಡಿಸಲು ಪದವಿ ವಿದ್ಯಾರ್ಥಿಗಳ ತರಗತಿ ಬಹಿಷ್ಕಾರ

ಯುಜಿಸಿ ನಿಯಮ, ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲದಿಂದ ಪದವಿ ವಿದ್ಯಾರ್ಥಿಗಳು ಶೈಕ್ಷಣಿಕ ಗೊಂದಲವನ್ನು ಎದುರಿಸುತ್ತಿದ್ದು, ಇದನ್ನು ಬಗೆಹರಿಸಲು ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ಸೆಪ್ಟೆಂಬರ್ 27ರಂದು ನಡೆಯುತ್ತಿರುವ ಪದವಿ ಕಾಲೇಜುಗಳ ಸ್ವಯಂ ಪ್ರೇರಿತ ತರಗತಿ...

ದಾವಣಗೆರೆ | ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ‘ಎನ್‌ಆರ್‌ಐ ಕೋಟಾ’ ರದ್ದುಪಡಿಸಿ: ಎಐಡಿಎಸ್ಓ

ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 15% ಎನ್‌ಆರ್‌ಐ ಕೋಟಾವನ್ನು ರದ್ದುಪಡಿಸಲು ಆಗ್ರಹಿಸಿ ಎಐಡಿಎಸ್ಓ ದಾವಣಗೆರೆ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ದಾವಣಗೆರೆಯ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಅನಿವಾಸಿ ಭಾರತೀಯ (NRI)...

ಉನ್ನತ ಶಿಕ್ಷಣಕ್ಕೆ ಹೊಸ ಆಯಾಮ | ಕೇಂಬ್ರಿಡ್ಜ್ ವಿವಿಯೊಂದಿಗೆ ಕರ್ನಾಟಕದ ಸಂಶೋಧನೆ & ಶೈಕ್ಷಣಿಕ ಸಹಯೋಗ

ಕರ್ನಾಟಕ ಸರ್ಕಾರವು ಜಾಗತಿಕ ಶೈಕ್ಷಣಿಕ ವಲಯದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ವಿಶ್ವದ ಅತ್ಯಂತ ಶ್ರೇಷ್ಠ ಮತ್ತು ಪುರಾತನ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಇಂಗ್ಲೆಂಡ್‌ನ ಪ್ರತಿಷ್ಠಿತ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದೊಂದಿಗೆ ಸಂಶೋಧನೆ ಮತ್ತು ಅಭಿವೃದ್ಧಿ ಉತ್ತೇಜಿಸುವ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: ಉನ್ನತ ಶಿಕ್ಷಣ