ರಾಜ್ಯದಲ್ಲಿ ಕ್ರಮೇಣವಾಗಿ ವಿದ್ಯಾರ್ಥಿವೇತನ ಕಡಿತಗೊಳುತ್ತಿರುವುದರಿಂದ ಅಧಿಕ ಪ್ರಮಾಣದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ದೂರ ಉಳಿಯುವ ಅನಿವಾರ್ಯತೆಗೆ ತಳ್ಳಲ್ಪಟ್ಟಿದ್ದಾರೆ. ಈ ಕೂಡಲೇ ಸರ್ಕಾರ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಿ ಉನ್ನತ ಶಿಕ್ಷಣ್ಕೆ ಒತ್ತು ನೀಡಬೇಕು...
ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಪದವಿ ಕಾಲೇಜಿನಲ್ಲಿ ಪದವಿ ಮುಗಿಸಿದ ಐವರು ಮಹಿಳೆಯರನ್ನು ಸ್ನಾತಕೋತ್ತರ ವ್ಯಾಸಂಗಕ್ಕಾಗಿ ಯು.ಕೆಗೆ ತೆರಳಲು ಚಿವೆಂನಿಂಗ್ ಕಾರ್ಯಕ್ರಮದಲ್ಲಿ ಸರ್ಕಾರವು ಉಚಿತವಾಗಿ ಸೌಲಭ್ಯ ಒದಗಿಸಿದೆ.
ಬೆಳಗಾವಿಯ ಸೌವರ್ಣಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ...
ವ್ಯವಸ್ಥೆಯ ಕುರಿತು ವೈಚಾರಿಕವಾದ ವಿಮರ್ಶೆಯ ಜೊತೆಗೆ ಸಾಂಸ್ಕೃತಿಕ ಮತ್ತು ವೈಜ್ಞಾನಿಕ ಅನ್ವೇಷಣೆಗಳು ಉನ್ನತ ಶಿಕ್ಷಣದ ಪ್ರಧಾನ ಧೋರಣೆಯಾಗಿದೆ. ಒಂದು ಸಮಾಜವನ್ನು, ದೇಶವನ್ನು ಕ್ರಿಯಾಶೀಲವಾಗಿಡುವ ಕೆಲಸ ಶಿಕ್ಷಣದಿಂದ ಮಾತ್ರ ನಡೆಯುತ್ತದೆ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ...
ಸ್ಪರ್ಧಾತ್ಮಕ ಪರೀಕ್ಷೆಯ ವ್ಯವಸ್ಥೆಯು ಬಹು ಸಂಕೀರ್ಣವಾಗಿದ್ದು, ಇದರ ʼಸ್ಪರ್ಧಾ ಸಂಸ್ಕೃತಿʼಯು ಇಡೀ ದೇಶವನ್ನೇ ಆವರಿಸಿಕೊಂಡಿದೆ. ಈ ಪರೀಕ್ಷೆಗಳು ಪ್ರೆಶರ್ ಕುಕ್ಕರಿನಂತೆ ವಿದ್ಯಾರ್ಥಿ ಮತ್ತು ಕುಟುಂಬದ ಮೇಲೆ ವಿಪರೀತ ಒತ್ತಡ ಹೇರುತ್ತಿವೆ.
ಬೆಳಗಾವಿ ಜಿಲ್ಲೆಯ...
ಪ್ರಧಾನಿ ಮೋದಿಯವರ ಸರ್ಕಾರ ಉಳ್ಳವರ, ಬಲಿಷ್ಠರ, ಮೇಲ್ಜಾತಿಗಳ ಪರವಿರುವ ಸರ್ಕಾರ ಎನ್ನುವುದು ನೀಟ್ ಅಕ್ರಮದಿಂದ ಸಾಬೀತಾಗಿದೆ. ಬಡ, ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳು ಬದುಕಬೇಕೆಂದರೆ, ನೀಟ್ ರದ್ದುಗೊಳಿಸುವುದೊಂದೇ ದಾರಿ. ಆ ಮೂಲಕವಷ್ಟೇ ಶಿಕ್ಷಣ ಕ್ಷೇತ್ರದ...