ಒಂದು ಸಮುದಾಯದ ಮತ ಗಳಿಸಿ ಉಪಚುನಾವಣೆ ಗೆದ್ದಿರುವ ಕಾಂಗ್ರೆಸ್‌ ಭ್ರಮೆಯಲ್ಲಿದೆ: ಆರ್‌ ಅಶೋಕ್‌

ಹಣದ ಹೊಳೆ ಹರಿಸಿ, ಓಲೈಕೆ ರಾಜಕಾರಣದ ಮೂಲಕ ಒಂದು ಸಮುದಾಯದ ಮತ ಗಳಿಸಿ ಉಪಚುನಾವಣೆ ಗೆದ್ದ ಮಾತ್ರಕ್ಕೆ ಮೂರು ಲೋಕವನ್ನೇ ಗೆದ್ದು ಬಿಟ್ಟೆವು ಎಂಬ ಭ್ರಮೆಯಲ್ಲಿ ಕಾಂಗ್ರೆಸ್‌ ಇದೆ ಎಂದು ವಿಪಕ್ಷ ನಾಯಕ...

ಶಿಗ್ಗಾಂವಿ | 30 ವರ್ಷಗಳ ಬಳಿಕ ಕಾಂಗ್ರೆಸ್ ಜಯಭೇರಿ..

ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾಂವಿ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ರಾಜ್ಯದ ಮೂರು ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿತ್ತು. ಈ ಹಿಂದೆ ತಾವು ಗೆದ್ದಿದ್ದ ಕ್ಷೇತ್ರವನ್ನು ಉಳಿಸಿಕೊಳ್ಳುವ, ಮತ್ತೊಬ್ಬರ ಕ್ಷೇತ್ರವನ್ನು ಕಿತ್ತುಕೊಳ್ಳಲು ಮೂರೂ ಪಕ್ಷಗಳೂ...

ಉಪಸಮರ ಫಲಿತಾಂಶ | ದೇಶಾದ್ಯಂತ 50 ಸ್ಥಾನಗಳಿಗೆ ಉಪಚುನಾವಣೆ; ಬಿಜೆಪಿ 16, ಕಾಂಗ್ರೆಸ್‌ 10ರಲ್ಲಿ ಮುನ್ನಡೆ

ಮಹಾರಾಷ್ಟ್ರ, ಜಾರ್ಖಂಡ್‌ನಲ್ಲಿ ವಿಧಾನಸಭಾ ಚುನಾವಣೆಗಳು ನಡೆದಿವೆ. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ, ಜಾರ್ಖಂಡ್‌ನಲ್ಲಿ ‘ಇಂಡಿಯಾ’ ಮೈತ್ರಿಕೂಟ ಗೆಲುವಿನತ್ತ ಸಾಗುತ್ತಿವೆ. ಇದೇ ಸಮಯದಲ್ಲಿ, ಕರ್ನಾಟಕವೂ ಸೇರಿದಂತೆ ದೇಶಾದ್ಯಂತ 48 ವಿಧಾನಸಭಾ ಕ್ಷೇತ್ರ ಮತ್ತು 2...

ಉಪಸಮರ ಫಲಿತಾಂಶ | ವಯನಾಡ್‌ನಲ್ಲಿ ಗೆಲುವಿನತ್ತ ಪ್ರಿಯಾಂಕಾ; 1.57 ಲಕ್ಷ ಮತಗಳ ಮುನ್ನಡೆ

ರಾಹುಲ್‌ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿದೆ. ಶನಿವಾರ ಮತ ಎಣಿಕೆ ನಡೆಯುತ್ತಿದೆ. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ರಾಹುಲ್‌ ಗಾಂಧಿ ಅವರ ಸಹೋದರಿ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ...

ಉಪಚುನಾವಣೆ | ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಕ್ಷೇತ್ರದ ಮತ ಎಣಿಕೆ ಆರಂಭ

ರಾಜ್ಯದ ಮೂರು ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಮತ ಎಣಿಕೆ ಇಂದು (ಶನಿವಾರ) ನಡೆಯುತ್ತಿದೆ. ಆಡಳಿತಾರೂಢ ಕಾಂಗ್ರೆಸ್, ಮೈತ್ರಿ ಪಕ್ಷಗಳಾದ ಬಿಜೆಪಿ-ಜೆಡಿಎಸ್‌ಗೆ ಪ್ರತಿಷ್ಠೆಯಾಗಿದ್ದ ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಯಾರು ಸಾಧಿಸಲಿದ್ದಾರೆ...

ಜನಪ್ರಿಯ

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...

Tag: ಉಪಚುನಾವಣೆ