ಉಪಚುನಾವಣೆ ಸ್ಥಳೀಯ ಹಾಗೂ ಪ್ರಸ್ತುತ ವಿಚಾರದ ಮೇಲೆ ನಡೆಯುತ್ತವೆ. ಸರ್ಕಾರಕ್ಕೂ ಈ ಚುನಾವಣೆಗೂ ಯಾವ ಸಂಬಂಧವಿಲ್ಲ. ಯಾವುದೇ ಪ್ರಭಾವ ಸಹ ಬೀರದು ಎಂದು ಶಾಸಕ ಹಾಗೂ ರಾಜ್ಯ ಸಾರಿಗೆ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್...
ಚುನಾವಣಾ ಆಯೋಗದ ಅನುಮತಿ ಪಡೆಯದೆ ಬಿಜೆಪಿ ಪಕ್ಷದ, ಅಭ್ಯರ್ಥಿಯ ಜಾಹೀರಾತು ಪ್ರಕಟಿಸಿದ್ದಕ್ಕೆ ಸ್ಥಳೀಯ ಪತ್ರಿಕೆಯೊಂದಕ್ಕೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ಚುನಾವಣಾ ಆಯೋಗ ನೋಟಿಸ್ ನೀಡಿ ಸ್ಪಷ್ಟನೆ ಕೋರಿದೆ.
ಏಪ್ರಿಲ್...
ತೀವ್ರ ಕುತೂಹಲ ಕೆರಳಿಸಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನವು ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದ್ದು, ಮತದಾರರು ಉತ್ಸಾಹದಿಂದ ಹಕ್ಕು ಚಲಾಯಿಸುತ್ತಿದ್ದಾರೆ. ಬಿಸಿಲಿನ ತಾಪ ಹೆಚ್ಚಾಗುವ ಸಾಧ್ಯತೆ...
ಜನರಲ್ಲಿ ಮತದಾನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬಾಗಲಕೋಟೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳು ಬೈಕ್ ರ್ಯಾಲಿ ಮೂಲಕ ಸಂಚರಿಸಿ ಗಮನ...
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಅಬ್ಬರದಿಂದ ಸಾಗುತ್ತಿದೆ. ರಾಜ್ಯದ ಬಹುತೇಕ ಮಂತ್ರಿಗಳು, ಆಡಳಿತ ಮತ್ತು ವಿರೋಧ ಪಕ್ಷದ ಘಟಾನುಘಟಿ ನಾಯಕರು ತೀವ್ರ ಪ್ರಚಾರ ನಡೆಸುತ್ತಿದ್ದಾರೆ. ಆದರೆ ರಾಜ್ಯದ ಪ್ರಮುಖ ಸಮುದಾಯಗಳಲ್ಲಿ...