ದಾವಣಗೆರೆ ಉಪಸಮರ: ಜಮೀರ್ ಸುದ್ದಿಗೋಷ್ಠಿ ಏಕತೆಯ ಪ್ರದರ್ಶನವೋ ಅಥವಾ ತಾತ್ಕಾಲಿಕ ಉಪಶಮನವೋ?

ಕಾಂಗ್ರೆಸ್ ಪಕ್ಷ ವ್ಯಕ್ತಿ ಅಥವಾ ಕುಟುಂಬದಿಂದ ಅಲ್ಲ; ಎಲ್ಲ ಸಮುದಾಯಗಳ ಸಮನ್ವಯದಿಂದ ನಡೆಯುತ್ತದೆ ಎಂಬುದು ಸರಿ. ಆದರೆ ಈ ಸಮನ್ವಯವು ಕ್ರಿಯೆಯಲ್ಲಿ ಕಾಣಬೇಕೇ ಹೊರತು, ಮಾತುಗಳಲ್ಲಿ ಮಾತ್ರವಲ್ಲ. ಏಪ್ರಿಲ್ 9ರ ಫಲಿತಾಂಶವು ಕೇವಲ...

ದಾವಣಗೆರೆ | ಜಮೀರ್ ಚುನಾವಣಾ ಪ್ರಚಾರ, ಸುದ್ದಿಗೋಷ್ಠಿ ನಡೆಸಿ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಡದೇ ಕಾಂಗ್ರೆಸ್ ಮುಸ್ಲಿಂ ಸಮುದಾಯವನ್ನು ನಿರ್ಲಕ್ಷಿಸಿದೆ ಎಂದು ಅಸಮಾಧಾನಗೊಂಡು, ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ವಿಶೇಷವಾಗಿ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಪ್ರಚಾರಕ್ಕೆ ಬಾರದೆ ದೂರ...

ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠಗೆ ರಾಜ್ಯ ವಕೀಲರ ಪರಿಷತ್‌ ಬೆಂಬಲ

ಬಿ ಎಸ್ ಯಡಿಯೂರಪ್ಪನವರ ಆಡಳಿತದಲ್ಲಿ ರಾಜ್ಯ ವಕೀಲರ ಪರಿಷತ್ತಿಗೆ ₹10 ಕೋಟಿ ಅನುದಾನ ಕೊಟ್ಟಿದ್ದನ್ನು ಸಭೆಯಲ್ಲಿ ಪ್ರಸ್ಥಾಪಿಸಲಾಯಿತು. ಈ ಬಾರಿ ಬಜೆಟ್ಟಿನಲ್ಲಿ ಕೂಡಾ ವಕೀಲರ ಸಂಘಕ್ಕೆ ಯಾವುದೇ ಅನುದಾನ ಮೀಸಲಿಟ್ಟಿಲ್ಲ. ಕೋವಿಡ್‌ ನಂತರ...

ಬಡವರಿಗೆ ಶಕ್ತಿ ತುಂಬುವ ಉಮೇಶ್ ಮೇಟಿಯನ್ನು ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ ಮನವಿ

ಬಡವರಿಗೆ ಶಕ್ತಿ ತುಂಬವ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರನ್ನು ಜನರು ಭಾರಿ ಬಹುಮತದೊಂದಿಗೆ ಗೆಲ್ಲಿಸಬೇಕು ಎಂದು ಕ್ಷೇತ್ರದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು. ಬಾಗಲಕೋಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ...

ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ವಿರುದ್ಧ ಮುಸ್ಲಿಂ ಮತದಾರರ ಪ್ರಚಾರ, ಪಾಠ ಕಲಿಯುವುದೇ ಹೈಕಮಾಂಡ್?

ದಾವಣಗೆರೆ ಮುಸ್ಲಿಮರು, ಯುವಜನರು ಪ್ರಚಾರದಲ್ಲಿ ʼಕಾಂಗ್ರೆಸ್ ಸೋಲಿಸಿ, ಕುಟುಂಬ ರಾಜಕೀಯ ಕೊನೆಗೊಳಿಸಿʼ. ʼಜಸ್ಟಿಸ್ ಫಾರ್ ಮೈನಾರಿಟಿಸ್, ಜಸ್ಟಿಸ್ ಫಾರ್ ಅಹಿಂದ ಹಾಗೂ ಜಸ್ಟಿಸ್ ಫಾರ್ ಮುಸ್ಲಿಂʼ ಎನ್ನುವಂತಹ ಭಿತ್ತಿಪತ್ರಗಳನ್ನು ಕೈಯಲ್ಲಿ ಹಿಡಿದು ಅಲ್ಪಸಂಖ್ಯಾತರು...

ಜನಪ್ರಿಯ

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...

Tag: ಉಪಚುನಾವಣೆ