ಬಾಗಲಕೋಟೆ ಉಪ ಚುನಾವಣೆ | ತುರುಸಿನ ಸೆಣಸಾಟದಲ್ಲಿ ಗೆಲುವಿನ ದಡ ಸೇರುವವರಾರು?

ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದೆ. ಕೇವಲ ಒಂದು ವಾರ ಕಾಲಾವಕಾಶ ಉಳಿದಿರುವ ಈ ಸಂದರ್ಭದಲ್ಲಿ ಕಾಂಗ್ರೆಸ್, ಬಿಜೆಪಿ ಪ್ರಚಾರದ ಅಬ್ಬರ ತೀವ್ರಗೊಂಡಿದೆ. ಅಭ್ಯರ್ಥಿಗಳಿಬ್ಬರೂ ನಾ ಮುಂದು ತಾ ಮುಂದು ಎಂದು ಒಬ್ಬರಿಗಿಂತ...

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ದರಾಮಯ್ಯ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯ ಎಂಬಿಎ ಕಾಲೇಜು ಆವರಣದ ಹೆಲಿಪ್ಯಾಡ್‌ನಲ್ಲಿ...

ರಾಜ್ಯ ಉಪಸಮರ | ಕುಟುಂಬ ತಂತ್ರ ಸೋಲಿಸಿ ಗೆಲ್ಲುವುದೇ ಜನತಂತ್ರ?

ಕರ್ನಾಟಕದಲ್ಲಿ ನಡೆಯುತ್ತಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆಗಳ ವಿದ್ಯಮಾನ ಕಾಂಗ್ರೆಸ್ ಪಕ್ಷದ ಸೈದ್ದಾಂತಿಕತೆಯನ್ನು ಪರೀಕ್ಷೆಗೆ ಒಡ್ಡಿದೆ. ಈ ಎರಡು ಕ್ಷೇತ್ರಗಳ ಅಭ್ಯಾರ್ಥಿಗಳ ಆಯ್ಕೆ, ಗೆಲುವು ಸೋಲಿನಾಚೆಗೆ ಕುಟುಂಬ ತಂತ್ರ ಹಾಗೂ...

ಉಪಚುನಾವಣೆಯಲ್ಲಿ ಅಭಿವೃದ್ಧಿ ಹಾಗೂ ಗ್ಯಾರಂಟಿಗಳು ಕಾಂಗ್ರೆಸ್‌ಗೆ ನೆರವಾಗಲಿದೆ: ಸಿಎಂ ವಿಶ್ವಾಸ

ಕೇಂದ್ರ ಬಜೆಟ್‌ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ...

ಬಾಗಲಕೋಟೆ ಉಪಚುನಾವಣೆ: 50 ಸಾವಿರ ಅಂತರದಲ್ಲಿ ಬಿಜೆಪಿ ಗೆಲುವು ಖಚಿತ ಎಂದ ಕಾರಜೋಳ

ಕಳೆದ ಮೂರು ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸವಾಗಿಲ್ಲ. ಈ ಬಾರಿ ಉಪಚುಣಾವನೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 50 ಸಾವಿರ ಮತಗಳ ಅಂತರದಿಂದ ಗೆಲುವು...

ಜನಪ್ರಿಯ

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...

Tag: ಉಪಚುನಾವಣೆ