"ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಟಿಕೆಟ್ ಸಿಗದೇ ಮನನೊಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾನು ನಾಮಪತ್ರ ಸಲ್ಲಿಸಿದ್ದು, ಯಾವುದೇ ಒತ್ತಡ, ಆಸೆಆಮಿಷಗಳಿಗೆ ಮಣಿದು, ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ"...
ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರ ಚುನಾವಣೆಗೆ ಸಲ್ಲಿಸಿದ್ದ ಒಟ್ಟು 39 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 45 ನಾಮಪತ್ರಗಳಲ್ಲಿ ಮೂರು ನಾಮಪತ್ರಗಳು ತಿರಸ್ಕೃತಗೊಂಡಿವೆ. ಓರ್ವ ಮಹಿಳಾ ಅಭ್ಯರ್ಥಿ ಸೇರಿದಂತೆ 37 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ....
ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭೆ ಕ್ಷೇತ್ರಗಳಲ್ಲಿ ಹಿರಿಯ ಶಾಸಕರ ಅಗಲಿಕೆಯಿಂದ ಆಕಸ್ಮಿಕವಾಗಿ ಉಪಚುನಾವಣೆ ಎದುರಾಗಿದೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಥಾನಗಳೇ ಇದ್ದು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವುದು ನಿಶ್ಚಿತ ಎಂದು...
ಕಾಂಗ್ರೆಸ್ ಹಿರಿಯ ಮುಖಂಡರಾದ ಹೆಚ್. ವೈ. ಮೇಟಿ ಅವರು ಈ ಭಾಗದ ಜನಪ್ರಿಯ ನಾಯಕರು ಹಾಗೂ ಅಭಿವೃದ್ಧಿಯ ಹರಿಕಾರರಾಗಿದ್ದರು. ಅವರ ಅಕಾಲಿಕ ನಿಧನದಿಂದಲೇ ಈ ಉಪಚುನಾವಣೆ ಎದುರಾಗಿದ್ದು, ಪಕ್ಷದ ಎಲ್ಲ ಹಿರಿಯರು,...
"ನಾನು ಕುಟುಂಬ ರಾಜಕಾರಣ ಬೆಂಬಲಿಸುವುದಿಲ್ಲ, ವಿರೋಧಿಸುತ್ತೇನೆ. ಆದರೆ ಕ್ಷೇತ್ರದಲ್ಲಿ ಅಳೆದು ತೂಗಿ ಎಲ್ಲ ರೀತಿಯಿಂದಲೂ ಗೆಲ್ಲುವ ಸಮರ್ಥ ಅಭ್ಯರ್ಥಿಗೆ ಟಿಕೆಟ್ ನೀಡಿದ್ದೇವೆ" ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...