ಎಂಇಎಸ್ ನಾಡದ್ರೋಹಿ ಜತೆ ಸೆಲ್ಪಿ ಪಡೆದ ಸಿಪಿಐ ವಿರುದ್ಧ ಕ್ರಮ : ಗೃಹ ಸಚಿವ ಜಿ.ಪರಮೇಶ್ವರ

ಬೆಳಗಾವಿ ನಗರದಲ್ಲಿ ನಾಡದ್ರೋಹಿ ಎಂಇಎಸ್ ಪುಂಡರು ಕರಾಳ ದಿನ ಆಚರಿಸುತ್ತಿದ್ದ ವೇಳೆ, ಅದಕ್ಕೆ ಕಡಿವಾಣ ಹಾಕಬೇಕಾದ ಪೊಲೀಸರೇ ಅವರ ಜೊತೆ ಸೆಲ್ಫಿ ತೆಗೆದುಕೊಂಡ ಘಟನೆ ವಿವಾದಕ್ಕೆ ಕಾರಣವಾಗಿದೆ. ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ....

ಬೆಳಗಾವಿ | ಪ್ರಚೋದನಕಾರಿ ಹೇಳಿಕೆ ಎಂಇಎಸ್ ಮುಖಂಡ ಶುಭಂ ಶೆಳಕೆ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಎಂಇಎಸ್ ಯುವ ಮುಖಂಡ ಶುಭಂ ಶೆಳಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಾಳಮಾರುತಿ ಠಾಣೆಯ ಪೊಲೀಸರು ಸೋಮವಾರ ಶುಭಂ ಶೆಳಕೆಯನ್ನು ಬಂಧಿಸಿ, ಜಿಲ್ಲಾಸ್ಪತ್ರೆಗೆ ಆರೋಗ್ಯ ತಪಾಸಣೆಗೆ...

ದಾವಣಗೆರೆ | ಕರ್ನಾಟಕ ಬಂದ್, ಕನ್ನಡಪರ ಸಂಘಟನೆಗಳ ಪ್ರತಿಭಟನೆ, ಎಂಇಎಸ್ ನಿಷೇಧಕ್ಕೆ ಆಗ್ರಹ.

ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಹಾಗೂ ಸುಳ್ಳು ಪೋಕ್ಸೋ ಕೇಸ್ ದಾಖಲಿಸಿದ, ಹಾಗೂ ಎಂಇಎಸ್ ಪುಂಡಾಟದ ವಿರುದ್ಧ ನಿಷೇಧ, ಕ್ರಮಕ್ಕೆ ಒತ್ತಾಯಿಸಿ ವಿಶ್ವ ಕರ್ನಾಟಕ ರಕ್ಷಣಾ ವತಿಯಿಂದ ದಾವಣಗೆರೆಯಲ್ಲಿ ಅಂಬೇಡ್ಕರ್ ಸರ್ಕಲ್ ನಿಂದ...

ಬೆಳಗಾವಿ: ಗ್ರಾ. ಪಂ. ಕಾರ್ಯದರ್ಶಿ ಮೇಲೆ ಎಂಇಎಸ್ ಕಾರ್ಯಕರ್ತರಿಂದ ಹಲ್ಲೆ

ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಎಂದು ಎಂಇಎಸ್‌ ಕಾರ್ಯಕರ್ತರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಗಾವಿಯ ಅಂಬೇವಾಡಿ ಗ್ರಾಮದಲ್ಲಿ ನಡೆದಿದೆ. ಪಂಚಾಯತ್ ಕಾರ್ಯದರ್ಶಿ ನಾಗಪ್ಪ ದಾಳಿಗೆ ಒಳಗಾದವರು. ಮಹಾರಾಷ್ಟ್ರ ಎಕೀಕರಣ...

ಬೆಳಗಾವಿ | ಶಿವಸೇನೆ, ಎಂಇಎಸ್, ಮರಾಠಿಗರ ದೌರ್ಜನ್ಯ ಖಂಡಿಸಿ ಕನ್ನಡಿಗರ ಮೌನ ಪ್ರತಿಭಟನೆ

ಬೆಳಗಾವಿ ಜಿಲ್ಲೆಯಲ್ಲಿ ಕನ್ನಡಿಗರ ಮೇಲೆ ಶಿವಸೇನೆ, ಎಂಇಎಸ್ ಮತ್ತು ಮರಾಠಿಗರು ನಿರಂತರವಾಗಿ ದೌರ್ಜನ್ಯ ಮಾಡುತ್ತಲೇ ಬಂದಿದ್ದಾರೆ. ರಾಜ್ಯ ಸರ್ಕಾರ ಶೀಘ್ರವೇ ಕನ್ನಡಿಗರ ರಕ್ಷಣೆಗೆ ಮುಂದಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಎಂಇಎಸ್