ತಮಿಳುನಾಡಿನಲ್ಲಿ 'ಇಂಡಿಯಾ' ಒಕ್ಕೂಟದ ಒಳಗಿನ ಬಿರುಕು ಈಗ ಮತ್ತಷ್ಟು ಸ್ಪಷ್ಟವಾಗಿ ಗೋಚರಿಸಲಾರಂಭಿಸಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ಟಿವಿಕೆ ಹಾಗೂ ಎಂ.ಕೆ. ಸ್ಟಾಲಿನ್ ಅವರ ಡಿಎಂಕೆ ಪಕ್ಷಗಳು ರಾಷ್ಟ್ರೀಯ ಮಟ್ಟದಲ್ಲಿ ಒಗ್ಗೂಡಿ ಬಿಜೆಪಿಯನ್ನು ಎದುರಿಸಬೇಕು...
ತಮಿಳುನಾಡು ವಿಧಾನಸಭೆಯಲ್ಲಿ ಇಂದು (ಜೂನ್ 23) ತೀವ್ರ ಜಟಾಪಟಿ ಹಾಗೂ ಹೈಡ್ರಾಮಾ ನಡೆದಿದೆ. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಹಿಂದಿನ...
ತಮಿಳುನಾಡಿನ ದ್ರಾವಿಡ ರಾಜಕಾರಣದಲ್ಲಿ ಅನಿರೀಕ್ಷಿತ ಹಾಗೂ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ಕೊಳತ್ತೂರು ಕ್ಷೇತ್ರದಲ್ಲಿಯೇ ಪರಾಜಯಗೊಂಡಿದ್ದಾರೆ. ಆದರೆ, ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು...
2026ರ ವಿಧಾನಸಭಾ ಚುನಾವಣಾ ಫಲಿತಾಂಶಗಳ ಆರಂಭಿಕ ಟ್ರೆಂಡ್ಗಳು ಹೊರಬೀಳುತ್ತಿದ್ದು, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಹಾಲಿ ಮುಖ್ಯಮಂತ್ರಿಗಳಿಗೆ ಹಿನ್ನಡೆಯಾಗುವ ಮುನ್ಸೂಚನೆ ಲಭಿಸಿದೆ. ವಿಪಕ್ಷಗಳ ಪ್ರಬಲ ಪೈಪೋಟಿಯಿಂದಾಗಿ ಈ ಮೂರೂ ರಾಜ್ಯಗಳ...
ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಖ್ಯಾತ ನಟರಾದ ಅಜಿತ್ ಕುಮಾರ್, ಅರವಿಂದ್ ಸ್ವಾಮಿ ಹಾಗೂ ನಟಿ-ರಾಜಕಾರಣಿ ಖುಷ್ಬು ಅವರ ನಿವಾಸಗಳಿಗೆ ಭಾನುವಾರ (ನ.16) ರಾತ್ರಿ ಬಾಂಬ್ ಬೆದರಿಕೆ ಬಂದಿರುವ ಘಟನೆ ವರದಿಯಾಗಿದೆ.
ಪೊಲೀಸ್...