ವಕ್ಫ್ ಮಸೂದೆ ವಿರುದ್ಧ ಆಮ್ ಆದ್ಮಿ ಪಕ್ಷ (ಎಎಪಿ) ಶಾಸಕ ಅಮಾನತುಲ್ಲಾ ಖಾನ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆಯನ್ನು ಸಂವಿಧಾನಬಾಹಿರವೆಂದು ಘೋಷಿಸುವಂತೆ ಎಎಪಿ ಶಾಸಕರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ವಕ್ಫ್...
ಪಂಜಾಬ್ನ ಮಾದಕವಸ್ತು ಬಿಕ್ಕಟ್ಟಿಗೆ ಈ ಹಿಂದಿನ ಅಕಾಲಿದಳ-ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳೇ ಕಾರಣ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ. ಈ ಹಿಂದಿನ ಸರ್ಕಾರಗಳ ನಿರ್ಲಕ್ಷ್ಯವೇ ಪಂಜಾಬ್ನ ಮಾದಕವಸ್ತು ಬಿಕ್ಕಟ್ಟಿಗೆ ಕಾರಣವಾಗಿದೆ...
ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿದ ಬಳಿಕ, ದೆಹಲಿ ಮುಖ್ಯಮಂತ್ರಿ ಕಚೇರಿಯಲ್ಲಿದ್ದ ಡಾ. ಬಿ.ಆರ್ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರು ಫೋಟೋಗಳನ್ನು ತೆಗೆದುಹಾಕಿದೆ. ಈ ಫೋಟೋಗಳಿದ್ದ ಜಾಗದಲ್ಲಿ ಮಹಾತ್ಮ ಗಾಂಧಿ, ರಾಷ್ಟ್ರಪತಿ...
ಪಂಜಾಬ್ನ ಲುಧಿಯಾನ ಪಶ್ಚಿಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಎಎಪಿ ರಾಜ್ಯಸಭಾ ಸಂಸದ ಸಂಜೀವ್ ಅರೋರಾ ಅವರಿಗೆ ಟಿಕೆಟ್ ನೀಡಲಾಗಿದೆ. ಹೀಗಾಗಿ, ಅವರು ಗೆದ್ದರೆ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಆ ಹುದ್ದೆಗೆ...
32 ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರು ತನ್ನ ಸಂಪರ್ಕದಲ್ಲಿದ್ದಾರೆ. ಪಕ್ಷ ಬದಲಾಯಿಸಲು ಸಿದ್ಧರಾಗಿದ್ದಾರೆ ಎಂದು ಪಂಜಾಬ್ ಕಾಂಗ್ರೆಸ್ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಸೋಮವಾರ ಹೇಳಿದ್ದಾರೆ. ಇದಕ್ಕೆ ತಿರುಗೇಟು ನೀಡಿದ ಆಡಳಿತಾರೂಢ...