ಭ್ರಷ್ಟಾಚಾರ ಆರೋಪ: 52 ಪೊಲೀಸ್ ಅಧಿಕಾರಿಗಳ ವಜಾ

ಪಂಜಾಬ್ ಪೊಲೀಸ್‌ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಭ್ರಷ್ಟಾಚಾರದಲ್ಲಿ ತೊಡಗಿದ್ದ 52 ಮಂದಿ ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಸರ್ಕಾರವು ಪೊಲೀಸ್‌ ಅಧಿಕಾರಿಗಳ...

ದೆಹಲಿಯಲ್ಲಿ 27 ವರ್ಷಗಳ ಬಳಿಕ ಅಚ್ಚರಿ ಗೆಲುವು ಕಂಡ ಬಿಜೆಪಿ; ಸಿಎಂ ಗದ್ದುಗೆ ಯಾರಿಗೆ?

ದೆಹಲಿ ಮುಖ್ಯಮಂತ್ರಿ ಹುದ್ದೆಯ ಸ್ಪರ್ಧೆಯಲ್ಲಿ ಹಲವರಿದ್ದಾರೆ. ಯಾರು ಎನ್ನುವುದು ಊಹಿಸಲು ಸಾಧ್ಯವಿಲ್ಲ. ಕೊನೆ ಕ್ಷಣದಲ್ಲಿ ಎಲ್ಲ ಹೆಸರುಗಳು ಬದಲಾಗಬಹುದು. ಹತ್ತು ದಿನಗಳ ಹಿಂದೆ ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಬಿಜೆಪಿಯು ಸರಿ ಸುಮಾರು...

ಪಂಜಾಬ್‌ | ಎಎಪಿ ನಾಯಕ ಅನೋಕ್ ಮಿತ್ತಲ್ ಮೇಲೆ ದಾಳಿ; ಕಣ್ಣೆದುರೇ ಪತ್ನಿಯ ಕೊಲೆ

ಆಮ್ ಆದ್ಮಿ ಪಕ್ಷದ ನಾಯಕ, ಉದ್ಯಮಿ ಅನೋಕ್ ಮಿತ್ತಲ್ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಮಿತ್ತಲ್ ಅವರ ಪತ್ನಿ ಲಿಪ್ಸಿ ಮಿತ್ತಲ್ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಪಂಜಾಬ್‌ನ ಡೆಹ್ಲೋ ಬಳಿಯ...

ದೆಹಲಿ ಚುನಾವಣೆ | ಎಎಪಿ ಕೈಬಿಟ್ಟ ದಲಿತರು; ಮೀಸಲು ಕ್ಷೇತ್ರಗಳ ಸಮೀಕರಣ ಬದಲಾಗಿದ್ದೇಗೆ?

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿ ಹೀನಾಯ ಸೋಲು ಕಂಡಿದೆ. ಎಎಪಿ ಕೇವಲ 22 ಸ್ಥಾನಗಳನ್ನು ಗಳಿಸಿದರೆ, ಬಿಜೆಪಿ 48 ಸ್ಥಾನಗಳನ್ನು ಗಳಿಸಿ, 27 ವರ್ಷಗಳ ಬಳಿಕ, ಸರ್ಕಾರ ರಚನೆಗೆ ಮುಂದಾಗಿದೆ. ಕಾಂಗ್ರೆಸ್‌...

ದೆಹಲಿ ಫಲಿತಾಂಶ | ಎಎಪಿಯನ್ನು ಗೆಲ್ಲಿಸುವುದೇ ನಮ್ಮ ಕೆಲಸವಲ್ಲ: ಕಾಂಗ್ರೆಸ್‌

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಸೋಲುಂಡಿರುವುದಕ್ಕೆ ನಾವು ಜವಾಬ್ದಾರರಲ್ಲ. ಅವರನ್ನು ಗೆಲ್ಲಿಸುವುದೇ ನಮ್ಮ ಕೆಲಸವೂ ಇಲ್ಲ ಎಂದು ಕಾಂಗ್ರೆಸ್ ಹೇಳಿದೆ. ದೆಹಲಿಯಲ್ಲಿ ಎಎಪಿ ಹೀನಾಯವಾಗಿ ಸೋಲುಂಡಿದ್ದು, ಬಿಜೆಪಿ ಸರ್ಕಾರ ರಚನೆಗೆ ಸಜ್ಜಾಗುತ್ತಿದೆ. ಈ...

ಜನಪ್ರಿಯ

ಉಡುಪಿ | ಎಥೆನಾಲ್ ವಂಚನೆಯಿಂದ ವಾಹನಗಳ ಬಾಳಿಕೆಗೆ ಕುತ್ತು: ಕೇಂದ್ರ ಸರ್ಕಾರದ ವಿರುದ್ಧ ಪ್ರದೀಪ್ ಬೇಲಾಡಿ ಆಕ್ರೋಶ

ಪೆಟ್ರೋಲ್, ನಲ್ಲಿ ಎಥೆನಾಲ್ ಬೆರೆಸಿರುವ ಬಗ್ಗೆ ಜನರಿಗೆ ಗೊಂದಲಗಳಿದ್ದು ಜನರ ಬೇಡಿಕೆಯಂತೆ...

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ ಅಬುಲ್ ಕಲಾಂ ಅಜಾದ್

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ...

ಅಸ್ಸಾಂನಲ್ಲಿ ಹಳಿ ತಪ್ಪಿದ ಕೋಲ್ಕತ್ತಾ-ಸೈರಾಂಗ್ ಎಕ್ಸ್‌ಪ್ರೆಸ್‌: ಹಲವರಿಗೆ ಗಾಯ

ಅಸ್ಸಾಂನ ಕಾಮರೂಪ್ ಜಿಲ್ಲೆಯ ಗುವಾಹಟಿ ಸಮೀಪದ ಡಿಗಾರು ರೈಲು ನಿಲ್ದಾಣದ ಬಳಿ...

ಬಾಗಲಕೋಟೆ |ವಿದ್ಯುತ್ ಅವಘಡಗಳಿಗೆ ಬ್ರೇಕ್ ಹಾಕಲು ಹೆಸ್ಕಾಂ ಕಾರ್ಯಾಚರಣೆ; ಬಾಗಲಕೋಟೆ ವೃತ್ತದಲ್ಲಿ 299 ನಿರ್ವಹಣಾ ಕಾಮಗಾರಿ ಪೂರ್ಣ

ವಿದ್ಯುತ್ ಅವಘಡಗಳಿಗೆ ಮುಂಚಿತವಾಗಿಯೇ ಕಡಿವಾಣ ಹಾಕಿ, ಗ್ರಾಹಕರಿಗೆ ಸುರಕ್ಷಿತ ಹಾಗೂ ನಿರಂತರ...

Tag: ಎಎಪಿ