ಫೆಬ್ರವರಿ 5 ರಂದು ಏಕೈಕ ಹಂತದಲ್ಲಿ ದೆಹಲಿಯ 70 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಫೆಬ್ರವರಿ 8ರಂದು ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಕೇಂದ್ರ ಚುನಾವಣಾಧಿಕಾರಿ ರಾಜೀವ್ ಕುಮಾರ್ ಅವರು ಚುನಾವಣಾ ದಿನಾಂಕವನ್ನು ಘೋಷಿಸಿದರು.
ಮಾಜಿ...
ಮುಂದಿನ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿದರೆ ದೇವಸ್ಥಾನಗಳ ಅರ್ಚಕರು, ಗುರುದ್ವಾರಗಳಲ್ಲಿನ ಗ್ರಂಥಿಗಳ ಗೌರವಧನ 18 ಸಾವಿರ ರೂ.ಗೆ ಹೆಚ್ಚಿಸಲಾಗುವುದು ಎಂದು ಎಎಪಿಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಪಕ್ಷವು...
"ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ಗ್ಯಾರೆಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹಣಕಾಸು ಕ್ರೋಡೀಕರಣದ ನೆಪದಲ್ಲಿ ಹಲವು ವರ್ಷಗಳಿಂದ ಅಕ್ರಮ ಗಣಿಗಾರಿಕೆಗಳನ್ನು ಮಾಡಿ ಸಾವಿರಾರು ಕೋಟಿ ರೂಪಾಯಿಗಳನ್ನು ಲೂಟಿ ಮಾಡಿರುವ ಗಣಿ ಮಾಲೀಕರುಗಳಿಗೆ ಬೆಂಬಲ ನೀಡುತ್ತ...
ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಭಾನುವಾರ (ಡಿಸೆಂಬರ್ 15) 38 ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ...
ದೆಹಲಿ ಸಾರಿಗೆ, ಪರಿಸರ ಸಚಿವ ಮತ್ತು ಎಎಪಿ ನಾಯಕ ಕೈಲಾಶ್ ಗಹ್ಲೋಟ್ ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಸಚಿವ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಇದಾದ ಬೆನ್ನಲ್ಲೇ ಬಿಜೆಪಿ ಮಾಜಿ...