ಆಮ್ ಆದ್ಮಿ ಪಾರ್ಟಿ (ಎಎಪಿ) ನಾಯಕ ಸೌರಭ್ ಭಾರದ್ವಾಜ್ ವಿರುದ್ಧ ಬಿಜೆಪಿ ನಾಯಕ, ದೆಹಲಿ ಸಚಿವ ಪರ್ವೇಶ್ ವರ್ಮಾ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ದೂರು ಪ್ರಕರಣವನ್ನು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ವಜಾಗೊಳಿಸಿದೆ....
ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಆಮ್ ಆದ್ಮಿ ಪಾರ್ಟಿ (ಎಎಪಿ) ಹಾಗೂ ವಿವಿಧ ವಿಪಕ್ಷಗಳು ಮತ್ತು ವಿದ್ಯಾರ್ಥಿ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ನವದೆಹಲಿಯಲ್ಲಿ ತೀವ್ರ ಉದ್ವಿಗ್ನತೆಗೆ ಕಾರಣವಾಗಿದೆ.
ನವದೆಹಲಿಯ ಜಂತರ್...
ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಪಂಜಾಬ್ನ ಎಎಪಿ ಶಾಸಕ ಸುಖವೀರ್ ಸಿಂಗ್ ಮೈಸರ್ಖಾನಾ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.
ಪಂಜಾಬ್ನ ಬಟಿಂಡಾ...
ಆಮ್ ಆದ್ಮಿ ಪಾರ್ಟಿಯ (ಆಪ್) ಹಿರಿಯ ನಾಯಕಿ ಹಾಗೂ ರಾಷ್ಟ್ರೀಯ ಮುಖ್ಯ ವಕ್ತಾರೆ ಪ್ರಿಯಾಂಕಾ ಕಕ್ಕರ್ ಅವರು ಶನಿವಾರ ಎಎಪಿಗೆ ರಾಜೀನಾಮೆ ನೀಡಿ, ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ದಶಕಕ್ಕೂ ಹೆಚ್ಚು ಕಾಲ 'ಆಪ್'...
ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್ಗೆ ಆಗಮಿಸಿದ್ದ ಎಎಪಿ ದೆಹಲಿ ಘಟಕದ ಅಧ್ಯಕ್ಷ ಹಾಗೂ ಹಿರಿಯ ನಾಯಕ ಸೌರಭ್ ಭಾರದ್ವಾಜ್ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸೌರಭ್...