ಆಮ್ ಆದ್ಮಿ ಪಕ್ಷ (ಎಎಪಿ) ಬುಧವಾರ ರಾಮನವಮಿ ದಿನದಂದು 'ಎಎಪಿ ಕಾ ರಾಮ್ರಾಜ್ಯ' ವೆಬ್ಸೈಟ್ಅನ್ನು ಪ್ರಾರಂಭಿಸಿದೆ. 'ರಾಮ ರಾಜ್ಯ' ಪರಿಕಲ್ಪನೆಯ ಅಡಿಯಲ್ಲಿ ಈ ವೆಬ್ಸೈಟ್ಅನ್ನು ಆರಂಭಿಸಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಷ್ಟ್ರ ರಾಜಧಾನಿಯಲ್ಲಿ...
ದೆಹಲಿ ಸರ್ಕಾರವನ್ನು ರಾಷ್ಟ್ರಪತಿ ಆಳ್ವಿಕೆ ಹೇರಿಕೆಗೆ ಬಿಜೆಪಿ ಯತ್ನಿಸುತ್ತಿದೆ ಎಂದು ಎಎಪಿ ಆರೋಪಿಸಿದೆ. ದೆಹಲಿ ಸಚಿವೆ ಅತಿಶಿ ಈ ಬಗ್ಗೆ ಹೇಳಿಕೆ ನೀಡಿದ್ದು, ಅರವಿಂದ್ ಕೇಜ್ರಿವಾಲ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜಕೀಯ ಪಿತೂರಿ ನಡೆಯುತ್ತಿರುವ...
ಅಬಕಾರಿ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಎಂಬುವವರನ್ನು ವಿಚಕ್ಷಣ ಇಲಾಖಾ ನಿರ್ದೇಶನಾಲಯವು ತಮ್ಮ ಸೇವೆಯಿಂದ ವಜಾಗೊಳಿಸಿದೆ. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...
ಭ್ರಷ್ಟಾಚಾರ ವಿರೋಧಿ ಆಂದೋಲನದಿಂದ ಆರಂಭವಾದ ಪಕ್ಷವು, ಭ್ರಷ್ಟಾಚಾರಿ ಪಕ್ಷವಾಗಿ ಮಾರ್ಪಟ್ಟಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ವಿರುದ್ಧ ದೆಹಲಿ ಸಚಿವ ರಾಜ್ ಕುಮಾರ್ ಆನಂದ್ ಆರೋಪ ಮಾಡಿದ್ದಾರೆ. ತಮ್ಮ ಸಚಿವ ಸ್ಥಾನ...
"ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಓರ್ವ ಹೇಡಿ ಎಂಬುದು ಗೊತ್ತಾಗಿದೆ. ಜನಪ್ರಿಯ ನಾಯಕರಾದ ಅರವಿಂದ ಕೇಜ್ರಿವಾಲ್ ಅವರನ್ನು ನೇರವಾಗಿ ಎದುರಿಸಲಾಗದೆ, ಪಿತೂರಿ ನಡೆಸಿ ಬಂಧನಕ್ಕೆ ಒಳಗಾಗುವಂತೆ ಮಾಡಿದ್ದಾರೆ. ಹೇಡಿಗಳಷ್ಟೇ ಕುತಂತ್ರ, ಪಿತೂರಿ,...