ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ 2ನೇ ಬಾರಿ ಇಡಿಯಿಂದ ಸಮನ್ಸ್

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯವು (ಇಡಿ) ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿಗೊಳಿಸಿದೆ. ಡಿಸೆಂಬರ್ 21, ಗುರುವಾರದಂದು ಇಡಿಯ ಮುಂದೆ ಹಾಜರಾಗುವಂತೆ ಸಿಎಂ ಅವರಿಗೆ...

ಬೆಂಗಳೂರು | ವೈಟ್ ಟಾಪಿಂಗ್ ರಸ್ತೆ ಕುಸಿತ: ತನಿಖೆ ನಡೆಸುವಂತೆ ಲೋಕಾಯುಕ್ತರಿಗೆ ಎಎಪಿ ಮನವಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಹಲಸೂರು ಕೆರೆ ಬಳಿಯ ಕೆನ್ಸಿಂಗ್ಟನ್ ಜಂಕ್ಷನ್ ಸಮೀಪ ವೈಟ್ ಟಾಪಿಂಗ್ ರಸ್ತೆ ಕುಸಿದು ಸೃಷ್ಟಿಯಾಗಿದ್ದ ದೊಡ್ಡ ಗುಂಡಿಗೆ ಮಹಾಪೂಜೆ ಮಾಡುವ ಮೂಲಕ ಕಳಪೆ ಕಾಮಗಾರಿ...

ಕೇವಲ 1 ಕಿ.ಮೀ ವೈಟ್ ಟಾಪಿಂಗ್ ರಸ್ತೆ ನಿರ್ಮಾಣಕ್ಕೆ ₹15 ಕೋಟಿ ಖರ್ಚು : ತನಿಖೆಗೆ ಎಎಪಿ ಆಗ್ರಹ

ಬೆಂಗಳೂರಿನ ಹಲಸೂರು ಕೆರೆ ಬಳಿಯ ಕೆನ್ಸಿಂಗ್ಟನ್ ಜಂಕ್ಷನ್ ಸಮೀಪ ವೈಟ್ ಟಾಪಿಂಗ್ ರಸ್ತೆ ಏಕಾಏಕಿ ಕುಸಿದು ದೊಡ್ಡ ಗುಂಡಿ ನಿರ್ಮಾಣವಾಗಿದೆ. ಈ ಗುಂಡಿಗೆ ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್...

ರಾಜಕೀಯ ನಾಯಕರ ಲಾಭಕ್ಕಾಗಿ ಸರ್ಕಾರಿ ಶಾಲೆ-ಆಸ್ಪತ್ರೆಗಳ ಕಡೆಗಣನೆ: ಮುಖ್ಯಮಂತ್ರಿ ಚಂದ್ರು ಆರೋಪ

"ಶಾಸಕರು, ಸಚಿವರ ಒಡೆತನದ ಖಾಸಗಿ ಶಾಲೆ, ಆಸ್ಪತ್ರೆಗಳಿಗೆ ಅನುಕೂಲ ಮಾಡಿಕೊಡಲು ಸರ್ಕಾರಿ ಶಾಲೆ, ಆಸ್ಪತ್ರೆಗಳನ್ನು ಕಡೆಗಣಿಸಲಾಗುತ್ತಿದೆ" ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಆರೋಪಿಸಿದ್ದಾರೆ. ಚಿಕ್ಕಮಗಳೂರಿನ ಪತ್ರಿಕಾ ಭವನದಲ್ಲಿ ನಡೆದ...

ರಾಜ್ಯದ ಬರ ಪರಿಸ್ಥಿತಿ, ರೈತರ ಸಂಕಷ್ಟ ಪರಿಹರಿಸುವ ಚರ್ಚೆಗಳಿಗೆ ಸದನದಲ್ಲಿ ಪ್ರಾಮುಖ್ಯತೆ ನೀಡಿ; ಎಎಪಿ ಒತ್ತಾಯ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ 16ನೇ ವಿಧಾನಸಭೆಯ ವಿಧಾನ ಮಂಡಲಗಳ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ರಾಜ್ಯದ ಬರ ಪರಿಸ್ಥಿತಿ ಮತ್ತು ರೈತರ ಕಷ್ಟನಷ್ಟಗಳ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಈ ಚರ್ಚೆಗೆ ಹೆಚ್ಚು ಮಹತ್ವ...

ಜನಪ್ರಿಯ

ಬಾಗಲಕೋಟೆ |ವಿದ್ಯುತ್ ಅವಘಡಗಳಿಗೆ ಬ್ರೇಕ್ ಹಾಕಲು ಹೆಸ್ಕಾಂ ಕಾರ್ಯಾಚರಣೆ; ಬಾಗಲಕೋಟೆ ವೃತ್ತದಲ್ಲಿ 299 ನಿರ್ವಹಣಾ ಕಾಮಗಾರಿ ಪೂರ್ಣ

ವಿದ್ಯುತ್ ಅವಘಡಗಳಿಗೆ ಮುಂಚಿತವಾಗಿಯೇ ಕಡಿವಾಣ ಹಾಕಿ, ಗ್ರಾಹಕರಿಗೆ ಸುರಕ್ಷಿತ ಹಾಗೂ ನಿರಂತರ...

ಬೆಳಾಗಾವಿ |ಉದ್ಯೋಗ, ಉಚಿತ ರೇಷನ್ ಆಮಿಷವೊಡ್ಡಿ 662 ಮಹಿಳೆಯರಿಗೆ ವಂಚನೆ ಆರೋಪ: ₹7.94 ಕೋಟಿ ಮೋಸ?

ಟ್ರಸ್ಟ್‌ನಲ್ಲಿ ಸದಸ್ಯತ್ವ ಪಡೆದರೆ ಮೂರು ತಿಂಗಳಿಗೊಮ್ಮೆ ಉಚಿತ ಪಡಿತರ ನೀಡುವುದರ ಜೊತೆಗೆ...

ಬೆಂಗಳೂರು–ಮಡಗಾಂವ್ ವಂದೇ ಭಾರತ್ ರೈಲಿಗೆ ನ.13ರಂದು ಪ್ರಧಾನಿ ಮೋದಿ ಚಾಲನೆ

ಕರ್ನಾಟಕದ ರಾಜಧಾನಿ ಬೆಂಗಳೂರನ್ನು ಮಂಗಳೂರು, ಉಡುಪಿ, ಕಾರವಾರ ಮೂಲಕ ಗೋವಾದ ಮಡಗಾಂವ್‌ಗೆ...

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

Tag: ಎಎಪಿ