ಈಗಷ್ಟೇ ಚುನಾವಣೆ ನಡೆದ ಐದು ರಾಜ್ಯಗಳ ಪೈಕಿ, ನಾಲ್ಕು ರಾಜ್ಯಗಳ ಮತ ಎಣಿಕೆ ಭಾನುವಾರ ನಡೆದಿದೆ. ಅವುಗಳಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಆ ಮೂಲಕ ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ...
ಬಹುತೇಕ ಕಂಪನಿಗಳು ಉದ್ಯೋಗಕ್ಕಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕ್ಯಾಂಪಸ್ ಸೆಲೆಕ್ಷನ್ಗಾಗಿ ಪ್ರತಿಷ್ಠಿತ ಖಾಸಗಿ ಕಾಲೇಜುಗಳನ್ನೇ ಆಶ್ರಯಿಸುತ್ತಿರುವುದು ದುಃಖಕರ ವಿಚಾರವಾಗಿದೆ. ಕ್ಯಾಂಪಸ್ ಸೆಲೆಕ್ಷನ್ ಮಾಡುವ ಎಲ್ಲ ಕಂಪನಿಗಳು ಸರ್ಕಾರಿ ಕಾಲೇಜುಗಳನ್ನು ಪರಿಗಣಿಸಬೇಕು ಎಂದು ಆಮ್...
ಕರ್ನಾಟಕ ರಾಜ್ಯದ ಹಲವು ಜಿಲ್ಲೆ ಹಾಗೂ ತಾಲೂಕುಗಳಲ್ಲಿ 2023ನೇ ಸಾಲಿನ ಬರಗಾಲದಿಂದ ರಾಜ್ಯದ ಜನತೆ, ರೈತ ಹಾಗೂ ದಿನನಿತ್ಯ ಕೂಲಿ ಮಾಡುವಂತಹ ಕಾರ್ಮಿಕರ ಪರಿಸ್ಥಿತಿಯು ತೀವ್ರ ದುಃಸ್ಥಿತಿಗೆ ತಲುಪಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ...
ಹಲವಾರು ತಿಂಗಳಿನಿಂದ ಬರಗಾಲವನ್ನು ಎದುರಿಸುತ್ತಿರುವ ರೈತಾಪಿ ವರ್ಗಕ್ಕೆ ರಾಜ್ಯ ಸರ್ಕಾರ ಸಮರ್ಪಕವಾಗಿ ಸ್ಪಂದಿಸಬೇಕು. ಅದಕ್ಕಾಗಿ ಬೀದಿಗಿಳಿದು ಹೋರಾಟ ನಡೆಸುವ ಮೂಲಕ ಎಚ್ಚರಿಸುವ ಕೆಲಸ ಮಾಡಬೇಕಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಡಾ.ಕೆ...
ಐಷಾರಾಮಿ ಹೋಟೆಲ್ಗಳಲ್ಲಿ ಕೂತು 'ಬ್ರ್ಯಾಂಡ್ ಬೆಂಗಳೂರು' ಮಾಡುವುದಾಗಿ ಪ್ರಚಾರ ಮಾಡುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ನಗರದ ಪಾದಚಾರಿ ಮಾರ್ಗಗಳೆಲ್ಲವೂ ಯಮಪಾಶವಾಗಿ ಪರಿಣಮಿಸಿರುವುದು ಗೊತ್ತಿದೆಯೇ? ಗುಂಡಿಬಿದ್ದ ರಸ್ತೆಗಳು, ಬೀದಿದೀಪಗಳಿಲ್ಲದ ಬೀದಿಗಳ ಬಗ್ಗೆ ಅರಿವಿದೆಯೇ? ಪ್ರತಿನಿತ್ಯ...