ಮೀಸಲಾತಿಯನ್ನು ತೆಗೆದು ಒಗೆಯಿರಿ ಎಂದಿರುವ ಜಮಖಂಡಿ ಬಿಜೆಪಿ ಶಾಸಕ ಜಗದೀಶ್ ಗುಡಗುಂಟಿ ಅವರ ಹೇಳಿಕೆಗೆ ಆಮ್ ಆದ್ಮಿ ಪಕ್ಷ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದ ಕಾರ್ಯಕ್ರಮದಲ್ಲಿ ಮಾತನಾಡಿರುವ...
ಬೆಂಗಳೂರಿನಲ್ಲಿ ಹುಕ್ಕಾ ಬಾರ್ ಹೆಸರಿನಲ್ಲಿ ಗಾಂಜಾ ಮಾರಾಟ ನಡೆಯುತ್ತಿದೆ. ಹದಿ ಹರೆಯದ ಯುವಕರಿಂದ ಹಿಡಿದು ವಯಸ್ಸಾದವರೂ ಕೂಡ ಈ ಚಟಕ್ಕೆ ಬಲಿಯಾಗುತ್ತಿದ್ದಾರೆ. ತಕ್ಷಣವೇ ಹುಕ್ಕಾ ಬಾರ್ಗಳನ್ನು ನಿಲ್ಲಿಸಬೇಕು ಎಂದು ಆಮ್ ಆದ್ಮಿ ಪಕ್ಷದ...
ರಾಜ್ಯದ ಸಕ್ಕರೆ ಹಾಗೂ ಜವಳಿ ಖಾತೆ ಸಚಿವ ಶಿವಾನಂದ ಪಾಟೀಲ್ ಅವರು ತೆಲಂಗಾಣ ರಾಜ್ಯದ ಮದುವೆ ಒಂದರಲ್ಲಿ ಕಂತೆ ಕಂತೆ ನೋಟುಗಳ ನಡುವೆ ನಡೆಸಿದ ದುಸ್ಸಾಹಸವು ಕರ್ನಾಟಕ ರಾಜ್ಯಕ್ಕೆ ಕಪ್ಪುಮಸಿ ಬೆಳೆಯುವಂತಿದೆ. ರಾಜ್ಯದಲ್ಲಿ...
ಕಾಂಗ್ರೆಸ್ ಸರ್ಕಾರದ ಮನೆ ಬಳಕೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಹಳ್ಳ ಹಿಡಿದಿದೆ. ಗೃಹಜ್ಯೋತಿ ಈಗ ಗ್ರಹಣ ಜ್ಯೋತಿಯಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ.ನಾಗಣ್ಣ ರಾಜ್ಯ...
ರಾಜ್ಯದಲ್ಲಿ ಬರಪರಿಸ್ಥಿತಿಯಿಂದ ಕಾವೇರಿ ಜಲಾನಯನ ಪ್ರದೇಶದ ಕರ್ನಾಟಕ ರೈತರು ಸಂಕಷ್ಟದಲ್ಲಿದ್ದಾರೆ. ಬೆಂಗಳೂರು ನಗರದ 1.3 ಕೋಟಿ ನಿವಾಸಿಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ತಮಿಳನಾಡಿಗೆ ನೀರು ಹರಿಸುವಂತೆ ನೀಡಲಾಗಿರುವ ಕಾವೇರಿ ನೀರು ನಿರ್ವಹಣಾ...