ನನ್ನನ್ನು ಮೌನಗೊಳಿಸಲಾಗಿದೆ, ಆದರೆ ನಾನು ಸೋತಿಲ್ಲ’: ಎಎಪಿ ಕ್ರಮದ ಬೆನ್ನಲ್ಲೇ ರಾಘವ್ ಚಡ್ಡಾ ಅಸಮಾಧಾನ

ಆಮ್ ಆದ್ಮಿ ಪಕ್ಷವು (ಎಎಪಿ) ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ತಮ್ಮನ್ನು ಕೆಳಗಿಳಿಸಿದ ಬೆನ್ನಲ್ಲೇ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ರಾಜ್ಯಸಭಾ ಸಂಸದ ರಾಘವ್ ಚಡ್ಡಾ, 'ನನ್ನನ್ನು ಮೌನಗೊಳಿಸಲಾಗಿದೆಯೇ ಹೊರತು, ನಾನು ಸೋತಿಲ್ಲ' ಎಂದು ಹೇಳಿದ್ದಾರೆ...

ರಾಜ್ಯಸಭೆ ಉಪನಾಯಕ ಸ್ಥಾನದಿಂದ ವಜಾ: ಎಎಪಿಗೆ ಪರೋಕ್ಷ ತಿರುಗೇಟು ನೀಡಿದ ರಾಘವ್ ಚಡ್ಡಾ

ರಾಜ್ಯಸಭೆಯ ಉಪನಾಯಕ ಸ್ಥಾನದಿಂದ ಆಮ್ ಆದ್ಮಿ ಪಕ್ಷ (ಎಎಪಿ) ತಮ್ಮನ್ನು ಕೆಳಗಿಳಿಸಿದ ಬೆನ್ನಲ್ಲೇ, ಸಂಸದ ರಾಘವ್ ಚಡ್ಡಾ ಅವರು ಸಾಮಾಜಿಕ ಜಾಲತಾಣ 'ಎಕ್ಸ್' ನಲ್ಲಿ 'ಕೆಟ್ಟ ದೃಷ್ಟಿ' ಇಮೋಜಿಯನ್ನು ಹಂಚಿಕೊಳ್ಳುವ ಮೂಲಕ ಮೌನವಾಗಿಯೇ...

ಮದುವೆ ಆಗುವ ಪುರುಷರಿಗೆ ಮಾದಕ ದ್ರವ್ಯ ಸೇವನೆ ಪರೀಕ್ಷೆ ಕಡ್ಡಾಯಗೊಳಿಸಿ: ಎಎಪಿ ಸಂಸದ ಮಲ್ವಿಂದರ್ ಆಗ್ರಹ

ಮದುವೆ ಆಗುವ ಪುರುಷರಿಗೆ ವಿವಾಹಕ್ಕೆ ಮುನ್ನ ಮಾದಕ ದ್ರವ್ಯ ಸೇವನೆ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ಕಡ್ಡಾಯಗೊಳಿಸುವ ಕಾನೂನನ್ನು ಜಾರಿಗೆ ತರಬೇಕು ಎಂದು ಆಮ್ ಆದ್ಮಿ ಪಕ್ಷದ ಲೋಕಸಭಾ ಸಂಸದ ಮಲ್ವಿಂದರ್ ಸಿಂಗ್ ಕಾಂಗ್...

ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳ ನಂತರ ಎಚ್ಚೆತ್ತ APP ಸರ್ಕಾರ! ಮಹಿಳೆಯರ ಖಾತೆಗೆ ಹಣ

ಮಹಿಳೆಯರಿಗೆ ಆರ್ಥಿಕ ನೆರವು ಮತ್ತು ವಿದ್ಯಾರ್ಥಿನಿಯರಿಗೆ ಸುಲಭ ಸಂಚಾರ ಸೌಲಭ್ಯ ಒದಗಿಸುವಂತಹ ಕ್ರಮಗಳ ಮೂಲಕ ಸರ್ಕಾರಗಳು ಮಹಿಳಾ ಸಬಲೀಕರಣದತ್ತ ಹೆಚ್ಚು ಗಮನ ಹರಿಸುತ್ತಿವೆ. ಮಹಿಳಾ ಸಬಲೀಕರಣ ಮತ್ತು ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಎಎಪಿ ನಾಯಕ ಲಕ್ಕಿ ಒಬೆರಾಯ್‌ಗೆ ಗುಂಡಿಕ್ಕಿ ಹತ್ಯೆ

ಪಂಜಾಬ್ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಲಕ್ಕಿ ಒಬೆರಾಯ್ ಅವರನ್ನು ಶುಕ್ರವಾರ ಜಲಂಧರ್‌ನ ಐಷಾರಾಮಿ ಮಾಡೆಲ್ ಟೌನ್ ಪ್ರದೇಶದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮಾಡೆಲ್ ಟೌನ್ ಗುರುದ್ವಾರದ ಹೊರಗೆ ಈ ದಾಳಿ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: ಎಎಪಿ