ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾಗಿ ತಿಂಗಳುಗಳು ಕಳೆದರೂ ಅತಿಥಿ ಉಪನ್ಯಾಕರ ನೇಮಕಾತಿ ಮಾಡಲು ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಎಐಡಿಎಸ್ಒ ತೀವ್ರವಾಗಿ ಖಂಡಿಸಿತ್ತು. ಸಾವಿರಾರು ವಿದ್ಯಾರ್ಥಿಗಳು ಸೇರಿ ಹೋರಾಟ ನಡೆಸಿದ್ದರು. ಇದೀಗ ಸರ್ಕಾರ...
ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ರಾಜ್ಯಾದ್ಯಂತ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲಗಳನ್ನು ನಿವಾರಿಸಿಲು ಆಗ್ರಹಿಸಿ ಬಳ್ಳಾರಿಯ ಎಸ್ಜಿಆರ್ಸಿಎಮ್ ಸರ್ಕಾರಿ ವಾಣಿಜ್ಯ ಪದವಿ ಕಾಲೇಜು ಮುಂದೆ ವಿದ್ಯಾರ್ಥಿಗಳು ಧರಣಿ ಕುಳಿತು ಪ್ರತಿಭಟನೆ ನಡೆಸಿದರು.
ಎಐಡಿಎಸ್ಒ ರಾಜ್ಯ...
ವಿಜಯಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸ್ವಾಗತಾರ್ಹ. ಆದರೆ ಖಾಸಗಿ ಸಹಭಾಗಿತ್ವವನ್ನು ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯು ಇದನ್ನು ಖಂಡಿಸುತ್ತದೆ ಎಂದು ಕಾವೇರಿ ರಜಪೂತ್ ಹೇಳಿದರು.
ಈ ಬಗ್ಗೆ ಪತ್ರಿಕಾ...
ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸುವಂತೆ ಅಗ್ರಹಿಸಿ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಮೈಸೂರಿನ ಹಳೆ ಡಿಸಿ ಕಚೇರಿ ಎದರು ಪ್ರತಿಭಟನೆ ನಡೆಸಿದರು.
ಎಐಡಿಎಸ್ಓ ಜಿಲ್ಲಾ ಉಪಾಧ್ಯಕ್ಷೆ ಸ್ವಾತಿ ಮಾತನಾಡಿ "ರಾಜ್ಯಾದ್ಯಂತ ಪದವಿ ತರಗತಿಗಳು...
ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿಂದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಕುಂದುತ್ತಿದ್ದು, ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಆದ್ದರಿಂದ, ಉಪನ್ಯಾಸಕರ ಕೊರತೆಯನ್ನು ಸರಿಪಡಿಸಿ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಹೋಗಲಾಡಿಸಬೇಕು...