ಕೆಪಿಎಸ್ಸಿ ಸ್ವಚ್ಛಗೊಳಿಸಿ, ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಿ 56,432 ಉದ್ಯೋಗಗಳಿಗೆ ಕೂಡಲೇ ನೇಮಕಾತಿ ಅಧಿಸೂಚನೆ ಹೊರಡಿಸುವಂತೆ ಆಗ್ರಹಿಸಿ ಎಐಡಿವೈಒ ವತಿಯಿಂದ ಇಂದು(ಜೂನ್ 23) ರಾಜ್ಯವ್ಯಾಪಿ ಹೋರಾಟ ಹಮ್ಮಿಕೊಳ್ಳಲಾಗಿತ್ತು. ಇದರ ಭಾಗವಾಗಿ ಬೆಂಗಳೂರು ಜಿಲ್ಲಾ ಸಮಿತಿ...
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಎಐಡಿವೈಒ ಸಂಘಟನೆಯಿಂದ ವಿಜಯಪುರ ನಗರದಲ್ಲಿ ಸಹಿ ಅಭಿಯಾನ ಆರಂಭಿಸಲಾಯಿತು.
ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸಿದ್ದರಾಮಯ್ಯ ಹಿರೇಮಠ ಅಭಿಯಾನಕ್ಕೆ ಚಾಲನೆ ನೀಡಿ...
ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಸಂಖ್ಯೆಯು ವರ್ಷದಿಂದ ವರ್ಷಕ್ಕೆ ಅಧಿಕವಾಗುತ್ತಿದ್ದು, ಕೂಡಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು...
ಪ್ರಶ್ನೆ ಮಾಡುವುದು ಜೀವಂತಿಕೆಯ ಸಂಕೇತ. ಆಳ್ವಿಕರನ್ನೇ ದೇವರನ್ನಾಗಿಸಿಬಿಡುವುದು ಅವಸಾನ ಎಂದು ಖ್ಯಾತ ಸಿನಿಮಾ ನಿರ್ದೇಶಕ ಬಿ ಸುರೇಶ್ ಅಭಿಪ್ರಾಯ ಪಟ್ಟಿದ್ದಾರೆ.
ಎಐಡಿವೈಒ 60ನೇ ವರ್ಷಾಚರಣೆ ಅಂಗವಾಗಿ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಖಾಲಿ ಹುದ್ದೆಗಳ ಭರ್ತಿ ಹಾಗೂ...
ವಿಜಯಪುರ ಜಿಲ್ಲೆಯಲ್ಲಿ ನಡೆಯುತ್ತಿರುವ 14ನೇ ʼಸಾಂಸ್ಕೃತಿಕ ಜನೋತ್ಸವʼದ ಅಂಗವಾಗಿ ನಗರದ ಕಂದಗಲ್ ರಂಗ ಮಂದಿರದಲ್ಲಿ ಬಿ.ಸುರೇಶ್ ನಿರ್ದೇಶನದ 'ದೇವರ ನಾಡಲ್ಲಿ' ಚಿತ್ರ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಚಿತ್ರ ವೀಕ್ಷಿಸಿದ ಎಐಯುಟಿಯುಸಿ ರಾಜ್ಯಾಧ್ಯಕ್ಷ ಕೆ. ಸೋಮಶೇಖರ್,...